Hosea · chapter 9 · verse 1
Hosea 9:1 in Kannada
ಓ ಇಸ್ರಾಯೇಲೇ, ಬೇರೆ ಜನರು ಉಲ್ಲಾ ಸಿಸುವ ಪ್ರಕಾರ ಸಂತೋಷಪಡಬೇಡ; ನಿನ್ನ ದೇವರನ್ನು ನೀನು ಬಿಟ್ಟು ವ್ಯಭಿಚಾರ ಮಾಡಿದ್ದೀ, ಎಲ್ಲಾ ಧಾನ್ಯದ ಕಣಗಳಲ್ಲಿ ಕೂಲಿಯನ್ನು ಪ್ರೀತಿ ಮಾಡಿದ್ದೀ.
O israayele, bere janaru ullaa sisuva prakaara santoshapadabeda; ninna devarannu neenu bittu vyabhichaara maadiddee, ellaa dhaanyada kanagalalli kooliyannu preeti maadiddee.
Hosea 9:1 in English
- King James Version (KJV)
- Rejoice not, O Israel, for joy, as [other] people: for thou hast gone a whoring from thy God, thou hast loved a reward upon every cornfloor.
- World English Bible (WEB)
- Don’t rejoice, Israel, to jubilation like the nations; for you were unfaithful to your God. You love the wages of a prostitute at every grain threshing floor.
- American Standard Version (ASV)
- Rejoice not, O Israel, for joy, like the peoples; for thou hast played the harlot, [departing] from thy God; thou hast loved hire upon every grain-floor.
- Bible in Basic English (BBE)
- Have no joy, O Israel, and do not be glad like the nations; for you have been untrue to your God; your desire has been for the loose woman's reward on every grain-floor.
- Darby Translation (DBY)
- Rejoice not, Israel, exultingly, as the peoples; for thou hast gone a whoring from thy God, thou hast loved harlot's hire upon every corn-floor.
- Webster's Bible (WBS)
- Rejoice not, O Israel, for joy, as [other] people: for thou hast apostatized from thy God, thou hast loved a reward upon every corn-floor.
- Young's Literal Translation (YLT)
- 'Rejoice not, O Israel, be not joyful like the peoples, For thou hast gone a-whoring from thy God, Thou hast loved a gift near all floors of corn.
Read in context
- 1ಓ ಇಸ್ರಾಯೇಲೇ, ಬೇರೆ ಜನರು ಉಲ್ಲಾ ಸಿಸುವ ಪ್ರಕಾರ ಸಂತೋಷಪಡಬೇಡ; ನಿನ್ನ ದೇವರನ್ನು ನೀನು ಬಿಟ್ಟು ವ್ಯಭಿಚಾರ ಮಾಡಿದ್ದೀ, ಎಲ್ಲಾ ಧಾನ್ಯದ ಕಣಗಳಲ್ಲಿ ಕೂಲಿಯನ್ನು ಪ್ರೀತಿ ಮಾಡಿದ್ದೀ.
- 2ಕಣವು ಮತ್ತು ದ್ರಾಕ್ಷೆಯ ತೋಟವು ಅವರನ್ನು ಪೋಷಿಸುವದಿಲ್ಲ; ಹೊಸ ದ್ರಾಕ್ಷಾರಸವು ಅವಳಲ್ಲಿ ನಿಂತುಹೋಗುವದು.
- 3ಅವರು ಕರ್ತನ ದೇಶದಲ್ಲಿ ನೆಲೆಸುವದಿಲ್ಲ; ಆದರೆ ಎಫ್ರಾಯಾಮು ಐಗುಪ್ತಕ್ಕೆ ತಿರುಗುವದು; ಅವರು ಅಶ್ಯೂರಿನಲ್ಲಿ ಅಶುದ್ಧ ವಾದವುಗಳನ್ನು ತಿನ್ನುವರು.
Cross references
- Hosea 10:5 ಹೋಶೇಯ 10:5ಬೇತಾವೆನಿನ ಕರುಗಳ ನಿಮಿತ್ತ ಸಮಾರ್ಯದ ನಿವಾಸಿಗಳು ಭಯಪಡುವರು; ಅದರ ಮಹಿಮೆಯು ಅವರಿಂದ ಕಳೆದುಹೋದ ಕಾರಣ ಅಂದು ಅದರ ವಿಷಯದಲ್ಲಿ ಸಂತೋಷಪಟ್ಟ ಜನರೂ ಪೂಜಾರಿಗಳೂ ಗೋಳಾಡುವರು.
- James 4:16 ಯಾಕೋಬನು 4:16ಆದರೆ ನೀವು ನಿಮ್ಮ ಹೊಗಳಿಕೆಗಳಲ್ಲಿ ಸಂತೋಷಪಡುತ್ತೀರಿ. ಅಂಥ ಸಂತೋಷವೆಲ್ಲಾ ಕೆಟ್ಟದ್ದೇ.ಹೀಗಿರುವದರಿಂದ ಒಳ್ಳೇದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.
- Jeremiah 44:17 ಯೆರೆಮೀಯ 44:17ಆದರೆ ಸ್ವಂತ ಬಾಯಿಂದ ಹೊರಡು ವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ; ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನದರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ, ನಮ್ಮ ತಂದೆಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ನಾವೂ ಮಾಡುವೆವು; ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ.
- Isaiah 17:11 ಯೆಶಾಯ 17:11ಸಸಿಯನ್ನು ಬೆಳೆಸಲು ಬೇಲಿ ಹಾಕಿದ ದಿನದಲ್ಲಿ ಹೊತ್ತಾರೆ ನೀನು ಬಿತ್ತಿದ್ದನ್ನು ಮೊಳೆ ಯುವಂತೆ ಮಾಡುವಿ. ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವೇ.
- Hosea 4:12 ಹೋಶೇಯ 4:12ನನ್ನ ಜನರು ಮರದ ತುಂಡುಗಳಿಗೆ ಆಲೋಚನೆ ಕೇಳುತ್ತಾರೆ; ಅವರ ಕೋಲು ಅವರಿಗೆ ತಿಳಿಸುತ್ತದೆ. ವ್ಯಭಿಚಾರದ ಆತ್ಮಗಳು ಅವರನ್ನು ತಪ್ಪಿಸಿಬಿಟ್ಟಿದೆ; ಅವರು ತಮ್ಮ ದೇವರ ಕೈಕೆಳಗಿರದೆ ವ್ಯಭಿಚಾರ ಮಾಡಿದ್ದಾರೆ.
- Isaiah 22:12–13 ಯೆಶಾಯ 22:12–13ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು. ಆದರೆ ಇಗೋ, ಉತ್ಸಾ ಹವು ಸಂತೋಷವು, ದನಕೊಯ್ಯುವದು ಕುರಿಕಡಿಯು ವದು ಮಾಂಸವನ್ನು ತಿನ್ನುವದು, ದ್ರಾಕ್ಷಾರಸ ಕುಡಿ ಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯು ವದೇ (ಇವೆ, ನಿಮ್ಮ ಕಾರ್ಯ).
- Amos 6:6–7 ಆಮೋಸ 6:6–7ದ್ರಾಕ್ಷಾರಸದ ಪಾತ್ರೆಗಳಲ್ಲಿ ಕುಡಿಯುತ್ತಾರೆ. ಶ್ರೇಷ್ಠವಾದ ಎಣ್ಣೆಗಳಿಂದ ತಮ್ಮನ್ನು ಅಭಿಷೇಕಿಸಿ ಕೊಳ್ಳುತ್ತಾರೆ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡು ವದಿಲ್ಲ. ಅದರಿಂದ ಸೆರೆಗೆ ಒಯ್ಯಲ್ಪಡುವವರಿಗೆ ಮೊದಲು ತಾವೇ ಸೆರೆಗೆ ಹೋಗುವರು; ಭೋಗ ಮಾಡುವವರ ಹರ್ಷಧ್ವನಿಯು ಬಿಟ್ಟು ಹೋಗುವದು.
- Amos 6:13 ಆಮೋಸ 6:13ಏನೂ ಇಲ್ಲದ್ದರಲ್ಲಿ ಸಂತೋಷಪಡುವ ವರೇ, ನೀವು ಹೆಚ್ಚಳ ಪಡುವದು ಶೂನ್ಯವಾಗಿರುವ ಲ್ಲಿಯೇ? ಸ್ವಬಲದಿಂದ ಕೊಂಬುಗಳನ್ನು ತೆಗೆದುಕೊಂಡಿ ಲ್ಲವೇ ಎಂದು ಹೇಳುತ್ತೀರಿ.ಇಗೋ, ಜನಾಂಗವನ್ನು ನಿಮಗೆ ವಿರೋಧವಾಗಿ ಎಬ್ಬಿಸುತ್ತೇನೆ; ಇಸ್ರಾಯೇಲಿನ ಮನೆತನದವರೇ, ಹಮಾತಿನ ಪ್ರದೇಶದಿಂದ ಹಿಡಿದು ಅರಣ್ಯದ ನದಿಯ ವರೆಗೂ ನಿಮ್ಮನ್ನು ಹಿಂಸಿಸುತ್ತೇನೆ ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
- Ezekiel 16:47–48 ಯೆಹೆಜ್ಕೇಲನು 16:47–48ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ, ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು, ತಾನಾದರೂ ತನ್ನ ಕುಮಾರ್ತೆಯ ರಾದರೂ ನೀನು ನಿನ್ನ ಕುಮಾರ್ತೆಯರು ಮಾಡಿದ ಹಾಗೆ ಮಾಡಲಿಲ್ಲ.
- Hosea 5:7 ಹೋಶೇಯ 5:7ದ್ರೋಹದಿಂದ ಅವರು ಕರ್ತನಿಗೆ ವಿರುದ್ಧವಾಗಿ ನಡೆಸಿದ್ದಾರೆ. ಯಾಕಂದರೆ ಅವರು ಅನ ್ಯಮಕ್ಕಳನ್ನು ಪಡೆದಿದ್ದಾರೆ. ಈಗ ತಿಂಗಳು ತಮ್ಮ ಪಾಲು ಗಳೊಂದಿಗೆ ಅವರನ್ನು ನುಂಗಿ ಬಿಡುವದು.
- Ezekiel 20:32 ಯೆಹೆಜ್ಕೇಲನು 20:32ನಾವು ಅನ್ಯಜನಾಂಗಗಳ ಹಾಗೆಯೂ ದೇಶದಲ್ಲಿ ರುವ ಕುಟುಂಬಗಳ ಹಾಗೆಯೂ ಇದ್ದು ಮರಕ್ಕೂ ಕಲ್ಲಿಗೂ ಸೇವೆ ಮಾಡುತ್ತೇವೆಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟು ಮಾತ್ರಕ್ಕೂ ಆಗದು.
- Amos 3:2 ಆಮೋಸ 3:2ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ತಿಳಿದಿದ್ದೇನೆ; ಆದದರಿಂದ ನಾನು ನಿಮ್ಮ ಎಲ್ಲಾ ಅಕ್ರಮಗಳಿಗಾಗಿ ಶಿಕ್ಷಿಸುತ್ತೇನೆ.