Skip to content
ThuthiThuthiThuthi
Hosea · chapter 9 · verse 13

Hosea 9:13 in Kannada

ನಾನು ತೂರನ್ನು ನೊಡಿದಂತೆ ಎಫ್ರಾಯಾಮು ರಮ್ಯ ಸ್ಥಳದಲ್ಲಿ ನೆಡಲ್ಪಟ್ಟಿದೆ; ಆದರೆ ಎಫ್ರಾಯಾಮು ಕೊಲ್ಲುವವನಿಗೆ ತನ್ನ ಮಕ್ಕಳನ್ನು ಹೊರಗೆ ತರುವದು.

Naanu toorannu nodidante ephraayaamu ramya sthaladalli nedalpattide; aadare ephraayaamu kolluvavanige tanna makkalannu horage taruvadu.

Hosea 9:13 in English

King James Version (KJV)
Ephraim, as I saw Tyrus, [is] planted in a pleasant place: but Ephraim shall bring forth his children to the murderer.
World English Bible (WEB)
I have seen Ephraim, like Tyre, planted in a pleasant place; but Ephraim will bring out his children to the murderer.
American Standard Version (ASV)
Ephraim, like as I have seen Tyre, is planted in a pleasant place: but Ephraim shall bring out his children to the slayer.
Bible in Basic English (BBE)
As I have seen a beast whose young have been taken from her, so Ephraim will give birth to children only for them to be put to death.
Darby Translation (DBY)
Ephraim, as I saw [him], was a Tyre planted in a beautiful place; but Ephraim shall bring forth his children to the slayer.
Webster's Bible (WBS)
Ephraim, as I saw Tyre, [is] planted in a pleasant place: but Ephraim shall bring forth his children to the murderer.
Young's Literal Translation (YLT)
Ephraim! when I have looked to the rock, Is planted in comeliness, And Ephraim [is] to bring out unto a slayer his sons.

Read in context

  1. 11ಎಫ್ರಾಯಾಮ್ಯರ ಘನತೆಯು ಹಾರಿಹೋಗುವ ಪಕ್ಷಿಯ ಹಾಗೆ ಇದೆ. ಜನ್ಮವಾಗಲಿ, ಗರ್ಭಧರಿಸುವದಾಗಲಿ ಉತ್ಪತ್ತಿಯಾಗಲಿ ಅವರಿಗೆ ಇರು ವದಿಲ್ಲ.
  2. 12ಅವರು ತಮ್ಮ ಮಕ್ಕಳನ್ನು ಬೆಳೆಸಿದಾಗ್ಯೂ ಒಬ್ಬ ಮನುಷ್ಯನು ಉಳಿಯದ ಹಾಗೆ ನಾನು ಅವರನ್ನು ಅನಾಥರನ್ನಾಗಿ ಮಾಡುವೆನು. ಹೌದು, ನಾನು ಅವ ರನ್ನು ಬಿಟ್ಟು ಹೋಗುವಾಗ ಅವರಿಗೆ ಅಯ್ಯೋ!
  3. 13ನಾನು ತೂರನ್ನು ನೊಡಿದಂತೆ ಎಫ್ರಾಯಾಮು ರಮ್ಯ ಸ್ಥಳದಲ್ಲಿ ನೆಡಲ್ಪಟ್ಟಿದೆ; ಆದರೆ ಎಫ್ರಾಯಾಮು ಕೊಲ್ಲುವವನಿಗೆ ತನ್ನ ಮಕ್ಕಳನ್ನು ಹೊರಗೆ ತರುವದು.
  4. 14ಓ ಕರ್ತನೇ, ಅವರಿಗೆ ಕೊಡು; ಅವರಿಗೆ ನೀನು ಏನು ಕೊಡುತ್ತೀ? ಗರ್ಭಸ್ರಾವವನ್ನು ಮಾಡು ಮತ್ತು ಬತ್ತಿದ ಸ್ತನಗಳನ್ನು ಅವರಿಗೆ ಕೊಡು.
  5. 15ಅವರ ಕೆಟ್ಟತನ ವೆಲ್ಲಾ ಗಿಲ್ಗಾಲಿನಲ್ಲಿದೆ. ಅಲ್ಲಿ ನಾನು ಅವರನ್ನು ಹಗೆ ಮಾಡಿದ್ದೇನೆ. ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರನ್ನು ನನ್ನ ಆಲಯದೊಳಗಿಂದ ಹೊರಡಿಸಿ ಅವ ರನ್ನು ಇನ್ನು ಪ್ರೀತಿಮಾಡುವದೇ ಇಲ್ಲ; ಅವರ ಪ್ರಭು ಗಳೆಲ್ಲಾ ತಿರುಗಿ ಬೀಳುವವರೇ.
Read all of Hosea 9

Cross references

Original words (Hebrew)

Hosea 9:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.