Skip to content
ThuthiThuthiThuthi
Hosea · chapter 9 · verse 15

Hosea 9:15 in Kannada

ಅವರ ಕೆಟ್ಟತನ ವೆಲ್ಲಾ ಗಿಲ್ಗಾಲಿನಲ್ಲಿದೆ. ಅಲ್ಲಿ ನಾನು ಅವರನ್ನು ಹಗೆ ಮಾಡಿದ್ದೇನೆ. ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರನ್ನು ನನ್ನ ಆಲಯದೊಳಗಿಂದ ಹೊರಡಿಸಿ ಅವ ರನ್ನು ಇನ್ನು ಪ್ರೀತಿಮಾಡುವದೇ ಇಲ್ಲ; ಅವರ ಪ್ರಭು ಗಳೆಲ್ಲಾ ತಿರುಗಿ ಬೀಳುವವರೇ.

Avara kettatana vellaa gilgaalinallide. Alli naanu avarannu hage maadiddene. Avara krutyagala kettatanada nimitta avarannu nanna aalayadolaginda horadisi ava rannu innu preetimaaduvade illa; avara prabhu galellaa tirugi beeluvavare.

Hosea 9:15 in English

King James Version (KJV)
All their wickedness [is] in Gilgal: for there I hated them: for the wickedness of their doings I will drive them out of mine house, I will love them no more: all their princes [are] revolters.
World English Bible (WEB)
“All their wickedness is in Gilgal; for there I hated them. Because of the wickedness of their deeds, I will drive them out of my house! I will love them no more. All their princes are rebels.
American Standard Version (ASV)
All their wickedness is in Gilgal; for there I hated them: because of the wickedness of their doings I will drive them out of my house; I will love them no more; all their princes are revolters.
Bible in Basic English (BBE)
All their evil-doing is in Gilgal; there I had hate for them; because of their evil-doing I will send them out of my house; they will no longer be dear to me; all their rulers are uncontrolled.
Darby Translation (DBY)
All their wickedness is in Gilgal; for there I hated them: because of the wickedness of their doings, I will drive them out of my house, I will love them no more: all their princes are rebellious.
Webster's Bible (WBS)
All their wickedness [is] in Gilgal: for there I hated them: for the wickedness of their doings I will drive them out of my house, I will love them no more: all their princes [are] revolters.
Young's Literal Translation (YLT)
All their evil [is] in Gilgal, Surely there I have hated them, Because of the evil of their doings, Out of My house I do drive them, I add not to love them, all their heads [are] apostates.

Read in context

  1. 13ನಾನು ತೂರನ್ನು ನೊಡಿದಂತೆ ಎಫ್ರಾಯಾಮು ರಮ್ಯ ಸ್ಥಳದಲ್ಲಿ ನೆಡಲ್ಪಟ್ಟಿದೆ; ಆದರೆ ಎಫ್ರಾಯಾಮು ಕೊಲ್ಲುವವನಿಗೆ ತನ್ನ ಮಕ್ಕಳನ್ನು ಹೊರಗೆ ತರುವದು.
  2. 14ಓ ಕರ್ತನೇ, ಅವರಿಗೆ ಕೊಡು; ಅವರಿಗೆ ನೀನು ಏನು ಕೊಡುತ್ತೀ? ಗರ್ಭಸ್ರಾವವನ್ನು ಮಾಡು ಮತ್ತು ಬತ್ತಿದ ಸ್ತನಗಳನ್ನು ಅವರಿಗೆ ಕೊಡು.
  3. 15ಅವರ ಕೆಟ್ಟತನ ವೆಲ್ಲಾ ಗಿಲ್ಗಾಲಿನಲ್ಲಿದೆ. ಅಲ್ಲಿ ನಾನು ಅವರನ್ನು ಹಗೆ ಮಾಡಿದ್ದೇನೆ. ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರನ್ನು ನನ್ನ ಆಲಯದೊಳಗಿಂದ ಹೊರಡಿಸಿ ಅವ ರನ್ನು ಇನ್ನು ಪ್ರೀತಿಮಾಡುವದೇ ಇಲ್ಲ; ಅವರ ಪ್ರಭು ಗಳೆಲ್ಲಾ ತಿರುಗಿ ಬೀಳುವವರೇ.
  4. 16ಎಫ್ರಾಯಾಮ್ಯರು ಹೊಡೆಯಲ್ಪಟ್ಟಿದ್ದಾರೆ, ಅವರ ಬೇರು ಒಣಗಿ ಹೋಗಿದೆ, ಅವರು ಫಲವನ್ನು ಕೊಡುವದಿಲ್ಲ; ಹೌದು, ಅವರು ಹೆತ್ತರೂ ಅವರ ಗರ್ಭದ ಪ್ರಿಯಕರವಾದ ಫಲವನ್ನು ಸಹ ನಾನು ಕೊಲ್ಲುವೆನು.ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.
  5. 17ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.
Read all of Hosea 9

Cross references

Original words (Hebrew)

Hosea 9:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.