Skip to content
ThuthiThuthiThuthi
Hosea · chapter 9 · verse 2

Hosea 9:2 in Kannada

ಕಣವು ಮತ್ತು ದ್ರಾಕ್ಷೆಯ ತೋಟವು ಅವರನ್ನು ಪೋಷಿಸುವದಿಲ್ಲ; ಹೊಸ ದ್ರಾಕ್ಷಾರಸವು ಅವಳಲ್ಲಿ ನಿಂತುಹೋಗುವದು.

Kanavu mattu draaksheya totavu avarannu poshisuvadilla; hosa draakshaarasavu avalalli nintuhoguvadu.

Hosea 9:2 in English

King James Version (KJV)
The floor and the winepress shall not feed them, and the new wine shall fail in her.
World English Bible (WEB)
The threshing floor and the wine press won’t feed them, and the new wine will fail her.
American Standard Version (ASV)
The threshing-floor and the winepress shall not feed them, and the new wine shall fail her.
Bible in Basic English (BBE)
The grain-floor and the place where the grapes are crushed will not give them food; there will be no new wine for them.
Darby Translation (DBY)
The floor and the winepress shall not feed them, and the new wine shall fail her.
Webster's Bible (WBS)
The floor and the wine-press shall not feed them, and the new wine shall fail in her.
Young's Literal Translation (YLT)
Floor and wine-press do not delight them, And new wine doth fail in her,

Read in context

  1. 1ಓ ಇಸ್ರಾಯೇಲೇ, ಬೇರೆ ಜನರು ಉಲ್ಲಾ ಸಿಸುವ ಪ್ರಕಾರ ಸಂತೋಷಪಡಬೇಡ; ನಿನ್ನ ದೇವರನ್ನು ನೀನು ಬಿಟ್ಟು ವ್ಯಭಿಚಾರ ಮಾಡಿದ್ದೀ, ಎಲ್ಲಾ ಧಾನ್ಯದ ಕಣಗಳಲ್ಲಿ ಕೂಲಿಯನ್ನು ಪ್ರೀತಿ ಮಾಡಿದ್ದೀ.
  2. 2ಕಣವು ಮತ್ತು ದ್ರಾಕ್ಷೆಯ ತೋಟವು ಅವರನ್ನು ಪೋಷಿಸುವದಿಲ್ಲ; ಹೊಸ ದ್ರಾಕ್ಷಾರಸವು ಅವಳಲ್ಲಿ ನಿಂತುಹೋಗುವದು.
  3. 3ಅವರು ಕರ್ತನ ದೇಶದಲ್ಲಿ ನೆಲೆಸುವದಿಲ್ಲ; ಆದರೆ ಎಫ್ರಾಯಾಮು ಐಗುಪ್ತಕ್ಕೆ ತಿರುಗುವದು; ಅವರು ಅಶ್ಯೂರಿನಲ್ಲಿ ಅಶುದ್ಧ ವಾದವುಗಳನ್ನು ತಿನ್ನುವರು.
  4. 4ಅವರು ದ್ರಾಕ್ಷಾರಸ ವನ್ನು ಕಾಣಿಕೆಯಾಗಿ ಕರ್ತನಿಗೆ ಅರ್ಪಿಸುವದಿಲ್ಲ, ಇಲ್ಲವೆ ಅವರು ಆತನಿಗೆ ಮೆಚ್ಚಿಕೆಯಾಗಿರುವದಿಲ್ಲ; ಅವರ ಬಲಿಗಳು ಅವರಿಗೆ ದುಃಖಿಸುವವರ ರೊಟ್ಟಿಯ ಹಾಗಿ ರುವವು; ಅದನ್ನು ತಿನ್ನುವವರೆಲ್ಲರೂ ಅಪವಿತ್ರ ರಾಗುವರು. ಅವರ ಪ್ರಾಣಕ್ಕಾಗಿರುವ ಅವರ ರೊಟ್ಟಿಯು ಕರ್ತನ ಆಲಯಕ್ಕೆ ಬರುವದಿಲ್ಲ.
Read all of Hosea 9

Cross references

Original words (Hebrew)

Hosea 9:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.