Hosea · chapter 9 · verse 3
Hosea 9:3 in Kannada
ಅವರು ಕರ್ತನ ದೇಶದಲ್ಲಿ ನೆಲೆಸುವದಿಲ್ಲ; ಆದರೆ ಎಫ್ರಾಯಾಮು ಐಗುಪ್ತಕ್ಕೆ ತಿರುಗುವದು; ಅವರು ಅಶ್ಯೂರಿನಲ್ಲಿ ಅಶುದ್ಧ ವಾದವುಗಳನ್ನು ತಿನ್ನುವರು.
Avaru kartana deshadalli nelesuvadilla; aadare ephraayaamu aiguptakke tiruguvadu; avaru ashyoorinalli ashuddha vaadavugalannu tinnuvaru.
Hosea 9:3 in English
- King James Version (KJV)
- They shall not dwell in the LORD’s land; but Ephraim shall return to Egypt, and they shall eat unclean [things] in Assyria.
- World English Bible (WEB)
- They won’t dwell in the LORD’s land; but Ephraim will return to Egypt, and they will eat unclean food in Assyria.
- American Standard Version (ASV)
- They shall not dwell in Jehovah’s land; but Ephraim shall return to Egypt, and they shall eat unclean food in Assyria.
- Bible in Basic English (BBE)
- They will have no resting-place in the Lord's land, but Ephraim will go back to Egypt, and they will take unclean food in Assyria.
- Darby Translation (DBY)
- They shall not dwell in Jehovah's land; but Ephraim shall return to Egypt, and in Assyria shall they eat that which is unclean.
- Webster's Bible (WBS)
- They shall not dwell in the LORD'S land; but Ephraim shall return to Egypt, and they shall eat unclean [things] in Assyria.
- Young's Literal Translation (YLT)
- They do not abide in the land of Jehovah, And turned back hath Ephraim [to] Egypt, And in Asshur an unclean thing they eat.
Read in context
- 1ಓ ಇಸ್ರಾಯೇಲೇ, ಬೇರೆ ಜನರು ಉಲ್ಲಾ ಸಿಸುವ ಪ್ರಕಾರ ಸಂತೋಷಪಡಬೇಡ; ನಿನ್ನ ದೇವರನ್ನು ನೀನು ಬಿಟ್ಟು ವ್ಯಭಿಚಾರ ಮಾಡಿದ್ದೀ, ಎಲ್ಲಾ ಧಾನ್ಯದ ಕಣಗಳಲ್ಲಿ ಕೂಲಿಯನ್ನು ಪ್ರೀತಿ ಮಾಡಿದ್ದೀ.
- 2ಕಣವು ಮತ್ತು ದ್ರಾಕ್ಷೆಯ ತೋಟವು ಅವರನ್ನು ಪೋಷಿಸುವದಿಲ್ಲ; ಹೊಸ ದ್ರಾಕ್ಷಾರಸವು ಅವಳಲ್ಲಿ ನಿಂತುಹೋಗುವದು.
- 3ಅವರು ಕರ್ತನ ದೇಶದಲ್ಲಿ ನೆಲೆಸುವದಿಲ್ಲ; ಆದರೆ ಎಫ್ರಾಯಾಮು ಐಗುಪ್ತಕ್ಕೆ ತಿರುಗುವದು; ಅವರು ಅಶ್ಯೂರಿನಲ್ಲಿ ಅಶುದ್ಧ ವಾದವುಗಳನ್ನು ತಿನ್ನುವರು.
- 4ಅವರು ದ್ರಾಕ್ಷಾರಸ ವನ್ನು ಕಾಣಿಕೆಯಾಗಿ ಕರ್ತನಿಗೆ ಅರ್ಪಿಸುವದಿಲ್ಲ, ಇಲ್ಲವೆ ಅವರು ಆತನಿಗೆ ಮೆಚ್ಚಿಕೆಯಾಗಿರುವದಿಲ್ಲ; ಅವರ ಬಲಿಗಳು ಅವರಿಗೆ ದುಃಖಿಸುವವರ ರೊಟ್ಟಿಯ ಹಾಗಿ ರುವವು; ಅದನ್ನು ತಿನ್ನುವವರೆಲ್ಲರೂ ಅಪವಿತ್ರ ರಾಗುವರು. ಅವರ ಪ್ರಾಣಕ್ಕಾಗಿರುವ ಅವರ ರೊಟ್ಟಿಯು ಕರ್ತನ ಆಲಯಕ್ಕೆ ಬರುವದಿಲ್ಲ.
- 5ಪರಿಶುದ್ಧದಿನದ ಲ್ಲಿಯೂ ಕರ್ತನ ಹಬ್ಬದ ದಿನದಲ್ಲಿಯೂ ನೀವು ಏನು ಮಾಡುತ್ತೀರಿ?
Cross references
- Ezekiel 4:13 ಯೆಹೆಜ್ಕೇಲನು 4:13ಕರ್ತನು ಹೇಳಿದ್ದೇನಂದರೆ -- ಹೀಗೆಯೇ ಇಸ್ರಾಯೇಲ್ಯರ ಮಕ್ಕಳು ತಮ್ಮ ಅಶುದ್ಧವಾದ ರೊಟ್ಟಿಯನ್ನು ಅನ್ಯ ಜನಾಂಗಗಳೊಳಗೆ ತಿನ್ನುವರು. ಆಗ ನಾನು ಅವರನ್ನು ಓಡಿಸಿ ಬಿಡುತ್ತೇನೆ.
- Hosea 8:13 ಹೋಶೇಯ 8:13ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ; ಆದರೆ ಕರ್ತನು ಅವುಗಳಿಗೆ ಮೆಚ್ಚುವದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕ ಮಾಡಿಕೊಂಡು ಅವರ ಪಾಪಗಳನ್ನು ವಿಚಾ ರಿಸುವನು; ಅವರು ಐಗುಪ್ತಕ್ಕೆ ಹಿಂದಿರುಗುವರು.ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.
- Leviticus 25:23 ಯಾಜಕಕಾಂಡ 25:23ಇದಲ್ಲದೆ ಭೂಮಿಯನ್ನು ಎಂದಿಗೂ ಮಾರಬಾರದು, ಯಾಕಂದರೆ ಭೂಮಿಯು ನನ್ನದು; ನನ್ನೊಂದಿಗೆ ನೀವು ಪರಕೀಯರೂ ಪ್ರವಾಸಿಗಳೂ ಆಗಿದ್ದೀರಿ.
- Jeremiah 2:7 ಯೆರೆಮೀಯ 2:7ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಫಲವನ್ನೂ ಮೇಲನ್ನೂ ತಿನ್ನುವ ಹಾಗೆ ಕರಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸ್ವಾಸ್ತ್ಯವನ್ನು ಅಸಹ್ಯ ಮಾಡಿದಿರಿ.
- Hosea 7:11 ಹೋಶೇಯ 7:11ಎಫ್ರಾಯಾಮು ಸಹ ಹೃದಯವಿಲ್ಲದ ಬುದ್ಧಿಹೀನವಾದ ಪಾರಿವಾಳದ ಹಾಗಿದ್ದಾನೆ; ಅವರು ಐಗುಪ್ತವನ್ನು ಕರೆಯುತ್ತಾರೆ, ಅವರು ಅಶ್ಯೂರಕ್ಕೆ ಹೋಗುತ್ತಾರೆ.
- Jeremiah 16:18 ಯೆರೆಮೀಯ 16:18ಆದರೆ ನಾನು ಮೊದಲು ಅವರ ಅಕ್ರಮಕ್ಕೂ ಪಾಪಕ್ಕೂ ಎರಡರಷ್ಟು ಪ್ರತಿಫಲ ಕೊಡು ತ್ತೇನೆ. ಅವರು ನನ್ನ ದೇಶವನ್ನು ತಮ್ಮ ಹೇಸಿಗೆ ಹೆಣ ಗಳಿಂದ ಅಪವಿತ್ರ ಮಾಡಿ ನನ್ನ ಸ್ವಾಸ್ತ್ಯವನ್ನು ತಮ್ಮ ಅಸಹ್ಯಗಳಿಂದ ತುಂಬಿಸಿದ್ದಾರೆ.
- 2 Kings 17:6 2 ಅರಸುಗಳು 17:6ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
- Joshua 23:15 ಯೆಹೋಶುವ 23:15ಈಗ ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಒಳ್ಳೇ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ ಹಾಗೆಯೇ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನು ನೀವು ವಿಾರಿ, ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಕರ್ತನು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವನು.ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
- Daniel 1:8 ದಾನಿಯೇಲನು 1:8ಆದರೆ ದಾನಿಯೇಲನು ತಾನು ಅರಸನ ಭೋಜನದ ಪಾಲಿನಿಂದಲಾದರೂ ಅವನು ಕುಡಿಯುವ ದ್ರಾಕ್ಷಾರಸದಿಂದಾದರೂ ತನ್ನನ್ನು ಅಶುದ್ಧಪಡಿಸಿಕೊಳ್ಳುವದಿಲ್ಲವೆಂದು ತನ್ನ ಹೃದಯದಲ್ಲಿ ನಿಶ್ಚಯಿಸಿಕೊಂಡನು; ಆದುದರಿಂದ ತಾನು ಅಶುದ್ಧ ವಾಗದ ಹಾಗೆ ಕಂಚುಕಿಯರ ಯಜಮಾನನ್ನು ಬೇಡಿ ಕೊಂಡನು.
- 1 Kings 9:7 1 ಅರಸುಗಳು 9:7ಅನ್ಯ ದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಆಗ ಇಸ್ರಾಯೇಲಿಗೆ ಕೊಟ್ಟ ಭೂಮಿಯಲ್ಲಿಂದ ಅವ ರನ್ನು ಕಡಿದುಬಿಟ್ಟು ನನ್ನ ಹೆಸರಿಗೋಸ್ಕರ ಪರಿಶುದ್ಧ ಮಾಡಿದ ಈ ಮಂದಿರವನ್ನು ನನ್ನ ಎದುರಿನಿಂದ ತೆಗೆದು ಬಿಡುವೆನು.
- Hosea 9:6 ಹೋಶೇಯ 9:6ಅವರು ಹಾಳಾದ ದೇಶವನ್ನು ಬಿಟ್ಟು ಹೋಗುವರು; ಐಗುಪ್ತವು ಅವರನ್ನು ಕೂಡಿಸುವದು, ಮೋಫ್ ಪಟ್ಟಣವು ಅವರನ್ನು ಹೂಣುವದು; ಅಪೇಕ್ಷಿ ಸಲ್ಪಟ್ಟ ಅವರ ಬೆಳ್ಳಿಯ ಒಡವೆಗಳು ದಬ್ಬೆಗಳ್ಳಿಗಳ ಪಾಲಾಗುವವು. ತುರುಚಿಯ ಗಿಡಗಳು ಅವರನ್ನು ಆವರಿಸಿಕೊಂಡಿವೆ; ಮುಳ್ಳುಗಳು ಅವರ ಗುಡಾರಗಳಲ್ಲಿ ಇರುವವು.
- Deuteronomy 4:26 ಧರ್ಮೋಪದೇಶಕಾಂಡ 4:26ನಾನು ಈ ದಿನ ಆಕಾಶ ವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆದು ನಿಮಗೆ ಹೇಳುವ ದೇನಂದರೆ--ನೀವು ಯೊರ್ದನನ್ನು ದಾಟಿ ಸ್ವಾಧೀನ ಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ ಸಂಪೂರ್ಣ ವಾಗಿ ನಶಿಸುವಿರಿ.