Hosea · chapter 9 · verse 5
Hosea 9:5 in Kannada
ಪರಿಶುದ್ಧದಿನದ ಲ್ಲಿಯೂ ಕರ್ತನ ಹಬ್ಬದ ದಿನದಲ್ಲಿಯೂ ನೀವು ಏನು ಮಾಡುತ್ತೀರಿ?
Parishuddhadinada lliyoo kartana habbada dinadalliyoo neevu enu maadutteeri?
Hosea 9:5 in English
- King James Version (KJV)
- What will ye do in the solemn day, and in the day of the feast of the LORD?
- World English Bible (WEB)
- What will you do in the day of solemn assembly, and in the day of the feast of the LORD?
- American Standard Version (ASV)
- What will ye do in the day of solemn assembly, and in the day of the feast of Jehovah?
- Bible in Basic English (BBE)
- What will you do on the day of worship, and on the day of the feast of the Lord?
- Darby Translation (DBY)
- What will ye do in the day of assembly, and in the day of the feast of Jehovah?
- Webster's Bible (WBS)
- What will ye do in the solemn day, and in the day of the feast of the LORD?
- Young's Literal Translation (YLT)
- What do ye at the day appointed? And at the day of Jehovah's festival?
Read in context
- 3ಅವರು ಕರ್ತನ ದೇಶದಲ್ಲಿ ನೆಲೆಸುವದಿಲ್ಲ; ಆದರೆ ಎಫ್ರಾಯಾಮು ಐಗುಪ್ತಕ್ಕೆ ತಿರುಗುವದು; ಅವರು ಅಶ್ಯೂರಿನಲ್ಲಿ ಅಶುದ್ಧ ವಾದವುಗಳನ್ನು ತಿನ್ನುವರು.
- 4ಅವರು ದ್ರಾಕ್ಷಾರಸ ವನ್ನು ಕಾಣಿಕೆಯಾಗಿ ಕರ್ತನಿಗೆ ಅರ್ಪಿಸುವದಿಲ್ಲ, ಇಲ್ಲವೆ ಅವರು ಆತನಿಗೆ ಮೆಚ್ಚಿಕೆಯಾಗಿರುವದಿಲ್ಲ; ಅವರ ಬಲಿಗಳು ಅವರಿಗೆ ದುಃಖಿಸುವವರ ರೊಟ್ಟಿಯ ಹಾಗಿ ರುವವು; ಅದನ್ನು ತಿನ್ನುವವರೆಲ್ಲರೂ ಅಪವಿತ್ರ ರಾಗುವರು. ಅವರ ಪ್ರಾಣಕ್ಕಾಗಿರುವ ಅವರ ರೊಟ್ಟಿಯು ಕರ್ತನ ಆಲಯಕ್ಕೆ ಬರುವದಿಲ್ಲ.
- 5ಪರಿಶುದ್ಧದಿನದ ಲ್ಲಿಯೂ ಕರ್ತನ ಹಬ್ಬದ ದಿನದಲ್ಲಿಯೂ ನೀವು ಏನು ಮಾಡುತ್ತೀರಿ?
- 6ಅವರು ಹಾಳಾದ ದೇಶವನ್ನು ಬಿಟ್ಟು ಹೋಗುವರು; ಐಗುಪ್ತವು ಅವರನ್ನು ಕೂಡಿಸುವದು, ಮೋಫ್ ಪಟ್ಟಣವು ಅವರನ್ನು ಹೂಣುವದು; ಅಪೇಕ್ಷಿ ಸಲ್ಪಟ್ಟ ಅವರ ಬೆಳ್ಳಿಯ ಒಡವೆಗಳು ದಬ್ಬೆಗಳ್ಳಿಗಳ ಪಾಲಾಗುವವು. ತುರುಚಿಯ ಗಿಡಗಳು ಅವರನ್ನು ಆವರಿಸಿಕೊಂಡಿವೆ; ಮುಳ್ಳುಗಳು ಅವರ ಗುಡಾರಗಳಲ್ಲಿ ಇರುವವು.
- 7ವಿಚಾರಣೆಯ ದಿನಗಳು ಬಂದಿವೆ, ಮುಯ್ಯಿ ತೀರಿಸುವ ದಿನಗಳೂ ಬಂದಿವೆ. ಇಸ್ರಾ ಯೇಲು ಅದನ್ನು ತಿಳಿದುಕೊಳ್ಳುವದು, ನಿನ್ನ ಅಕ್ರಮ ಗಳು ಬಹಳವಾಗಿರುವದರಿಂದಲೂ ಹಗೆತನವು ಹೆಚ್ಚಾ ಗಿರುವದರಿಂದಲೂ ಪ್ರವಾದಿ ಮೂರ್ಖನೂ ಆತ್ಮೀಯ ಮನುಷ್ಯನೂ ಹುಚ್ಚನೂ ಎಂದು ಇಸ್ರಾಯೇಲು ತಿಳಿದುಕೊಳ್ಳುತ್ತದೆ.
Cross references
- Isaiah 10:3 ಯೆಶಾಯ 10:3ವಿಚಾರಣೆಯ ದಿನದಲ್ಲಿಯೂ ದೂರ ದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡು ವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ವೈಭವವನ್ನು ಎಲ್ಲಿ ಬಿಡುವಿರಿ?
- Hosea 2:11 ಹೋಶೇಯ 2:11ನಾನು ಅವಳ ಉಲ್ಲಾಸವನ್ನೆಲ್ಲಾ ಅಂದರೆ ಅವಳ ಹಬ್ಬ ಅವಳ ಅಮಾವಾಸ್ಯೆ ಅವಳ ಸಬ್ಬತ್ತು ಅವಳ ಪರಿಶುದ್ಧ ಹಬ್ಬಗಳನ್ನೆಲ್ಲಾ ನಿಲ್ಲಿಸಿಬಿಡುವೆನು.
- Jeremiah 5:31 ಯೆರೆಮೀಯ 5:31ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
- Joel 1:13 ಯೋವೇಲ 1:13ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ.