Skip to content
ThuthiThuthiThuthi
Hosea · chapter 9 · verse 6

Hosea 9:6 in Kannada

ಅವರು ಹಾಳಾದ ದೇಶವನ್ನು ಬಿಟ್ಟು ಹೋಗುವರು; ಐಗುಪ್ತವು ಅವರನ್ನು ಕೂಡಿಸುವದು, ಮೋಫ್‌ ಪಟ್ಟಣವು ಅವರನ್ನು ಹೂಣುವದು; ಅಪೇಕ್ಷಿ ಸಲ್ಪಟ್ಟ ಅವರ ಬೆಳ್ಳಿಯ ಒಡವೆಗಳು ದಬ್ಬೆಗಳ್ಳಿಗಳ ಪಾಲಾಗುವವು. ತುರುಚಿಯ ಗಿಡಗಳು ಅವರನ್ನು ಆವರಿಸಿಕೊಂಡಿವೆ; ಮುಳ್ಳುಗಳು ಅವರ ಗುಡಾರಗಳಲ್ಲಿ ಇರುವವು.

Avaru haalaada deshavannu bittu hoguvaru; aiguptavu avarannu koodisuvadu, moph pattanavu avarannu hoonuvadu; apekshi salpatta avara belliya odavegalu dabbegalligala paalaaguvavu. Turuchiya gidagalu avarannu aavarisikondive; mullugalu avara gudaaragalalli iruvavu.

Hosea 9:6 in English

King James Version (KJV)
For, lo, they are gone because of destruction: Egypt shall gather them up, Memphis shall bury them: the pleasant [places] for their silver, nettles shall possess them: thorns [shall be] in their tabernacles.
World English Bible (WEB)
For, behold, when they flee destruction, Egypt will gather them up. Memphis will bury them. Nettles will possess their pleasant things of silver. Thorns will be in their tents.
American Standard Version (ASV)
For, lo, they are gone away from destruction; [yet] Egypt shall gather them up, Memphis shall bury them; their pleasant things of silver, nettles shall possess them; thorns shall be in their tents.
Bible in Basic English (BBE)
For see, they are going away into Assyria; Egypt will get them together, Memphis will be their last resting-place; their fair silver vessels will be covered over with field plants, and thorns will come up in their tents.
Darby Translation (DBY)
For behold, they are gone away because of destruction: Egypt shall gather them up, Moph shall bury them: their pleasant things of silver, nettles shall possess them; thorns shall be in their tents.
Webster's Bible (WBS)
For lo, they are gone because of destruction: Egypt shall gather them up, Memphis shall bury them: the pleasant [places] for their silver, nettles shall possess them: thorns [shall be] in their tabernacles.
Young's Literal Translation (YLT)
For, lo, they have gone because of destruction, Egypt gathereth them, Moph burieth them, The desirable things of their silver, Nettles possess them — a thorn [is] in their tents.

Read in context

  1. 4ಅವರು ದ್ರಾಕ್ಷಾರಸ ವನ್ನು ಕಾಣಿಕೆಯಾಗಿ ಕರ್ತನಿಗೆ ಅರ್ಪಿಸುವದಿಲ್ಲ, ಇಲ್ಲವೆ ಅವರು ಆತನಿಗೆ ಮೆಚ್ಚಿಕೆಯಾಗಿರುವದಿಲ್ಲ; ಅವರ ಬಲಿಗಳು ಅವರಿಗೆ ದುಃಖಿಸುವವರ ರೊಟ್ಟಿಯ ಹಾಗಿ ರುವವು; ಅದನ್ನು ತಿನ್ನುವವರೆಲ್ಲರೂ ಅಪವಿತ್ರ ರಾಗುವರು. ಅವರ ಪ್ರಾಣಕ್ಕಾಗಿರುವ ಅವರ ರೊಟ್ಟಿಯು ಕರ್ತನ ಆಲಯಕ್ಕೆ ಬರುವದಿಲ್ಲ.
  2. 5ಪರಿಶುದ್ಧದಿನದ ಲ್ಲಿಯೂ ಕರ್ತನ ಹಬ್ಬದ ದಿನದಲ್ಲಿಯೂ ನೀವು ಏನು ಮಾಡುತ್ತೀರಿ?
  3. 6ಅವರು ಹಾಳಾದ ದೇಶವನ್ನು ಬಿಟ್ಟು ಹೋಗುವರು; ಐಗುಪ್ತವು ಅವರನ್ನು ಕೂಡಿಸುವದು, ಮೋಫ್‌ ಪಟ್ಟಣವು ಅವರನ್ನು ಹೂಣುವದು; ಅಪೇಕ್ಷಿ ಸಲ್ಪಟ್ಟ ಅವರ ಬೆಳ್ಳಿಯ ಒಡವೆಗಳು ದಬ್ಬೆಗಳ್ಳಿಗಳ ಪಾಲಾಗುವವು. ತುರುಚಿಯ ಗಿಡಗಳು ಅವರನ್ನು ಆವರಿಸಿಕೊಂಡಿವೆ; ಮುಳ್ಳುಗಳು ಅವರ ಗುಡಾರಗಳಲ್ಲಿ ಇರುವವು.
  4. 7ವಿಚಾರಣೆಯ ದಿನಗಳು ಬಂದಿವೆ, ಮುಯ್ಯಿ ತೀರಿಸುವ ದಿನಗಳೂ ಬಂದಿವೆ. ಇಸ್ರಾ ಯೇಲು ಅದನ್ನು ತಿಳಿದುಕೊಳ್ಳುವದು, ನಿನ್ನ ಅಕ್ರಮ ಗಳು ಬಹಳವಾಗಿರುವದರಿಂದಲೂ ಹಗೆತನವು ಹೆಚ್ಚಾ ಗಿರುವದರಿಂದಲೂ ಪ್ರವಾದಿ ಮೂರ್ಖನೂ ಆತ್ಮೀಯ ಮನುಷ್ಯನೂ ಹುಚ್ಚನೂ ಎಂದು ಇಸ್ರಾಯೇಲು ತಿಳಿದುಕೊಳ್ಳುತ್ತದೆ.
  5. 8ಎಫ್ರಾಯಾಮಿನ ಕಾವಲುಗಾ ರನು ನನ್ನ ದೇವರೊಂದಿಗೆ ಇದ್ದನು; ಆದರೆ ಪ್ರವಾ ದಿಯು ತನ್ನ ಎಲ್ಲಾ ದಾರಿಗಳಲ್ಲಿ ಬೇಟೆಯ ಬಲೆಯಾಗಿ ದ್ದಾನೆ; ಅವನ ದೇವರ ಆಲಯದಲ್ಲಿ ಹಗೆತನವು ಉಂಟು.
Read all of Hosea 9

Cross references

Original words (Hebrew)

Hosea 9:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.