Isaiah · chapter 1 · verse 10
Isaiah 1:10 in Kannada
ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ.
Sodomina adhipatigale, neevu kartana maatannu keliri; gomorada prajegale, namma devara nyaayapramaanakke kivigodiri.
Isaiah 1:10 in English
- King James Version (KJV)
- Hear the word of the LORD, ye rulers of Sodom; give ear unto the law of our God, ye people of Gomorrah.
- World English Bible (WEB)
- Hear the LORD’s word, you rulers of Sodom! Listen to the law of our God, you people of Gomorrah!
- American Standard Version (ASV)
- Hear the word of Jehovah, ye rulers of Sodom; give ear unto the law of our God, ye people of Gomorrah.
- Bible in Basic English (BBE)
- Give ear to the word of the Lord, you rulers of Sodom; let your hearts be turned to the law of our God, you people of Gomorrah.
- Darby Translation (DBY)
- Hear the word of Jehovah, rulers of Sodom; give ear unto the law of our God, people of Gomorrah!
- Webster's Bible (WBS)
- Hear the word of the LORD, ye rulers of Sodom; give ear to the law of our God, ye people of Gomorrah.
- Young's Literal Translation (YLT)
- Hear the word of Jehovah, ye rulers of Sodom, Give ear to the law of our God, ye people of Gomorrah,
Read in context
- 8ಚೀಯೋನ್ ಕುಮಾರಿಯು ದ್ರಾಕ್ಷೇತೋಟ ದಲ್ಲಿರುವ ಗುಡಿಸಲಿನ ಹಾಗೆಯೂ ಸೌತೆಯ ತೋಟ ದಲ್ಲಿರುವ ಮನೆಯ ಹಾಗೆಯೂ ಮುತ್ತಿಗೆ ಹಾಕಲಟ್ಟಿರುವ ಪಟ್ಟಣದ ಹಾಗೆಯೂ ಬಿಡಲ್ಪಟ್ಟಿದ್ದಾಳೆ.
- 9ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.
- 10ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ.
- 11ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ.
- 12ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳ ಬೇಕೆಂದು ಬರುತ್ತೀರಲ್ಲಾ; ನನ್ನ ಪ್ರಾಕಾರಗಳನ್ನು ತುಳಿ ಯಲು ಯಾರು ನಿಮ್ಮನ್ನು ಕೇಳಿಕೊಂಡರು?
Cross references
- Ezekiel 16:49 ಯೆಹೆಜ್ಕೇಲನು 16:49ಇಗೋ, ಸೊದೋಮ್ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.
- Deuteronomy 32:32 ಧರ್ಮೋಪದೇಶಕಾಂಡ 32:32ಅವರ ದ್ರಾಕ್ಷೇಗಿಡ ಸೊದೋಮಿನ ದ್ರಾಕ್ಷೇಗಿಡ ದಿಂದಲೂ ಗೊಮೋರದ ಹೊಲಗಳೊಳಗಿಂದಲೂ ಅವೆ; ಅವರ ಹಣ್ಣುಗಳು ವಿಷದ ಹಣ್ಣುಗಳು; ಅವರ ಗೊಂಚಲುಗಳು ಕಹಿಯಾಗಿವೆ.
- Isaiah 3:9 ಯೆಶಾಯ 3:9ಅವರ ಮುಖಭಾವವೇ ಅವರಿಗೆ ವಿರುದ್ಧವಾಗಿ ಸಾಕ್ಷಿಯಾಗಿದೆ. ತಮ್ಮ ಪಾಪ ಗಳನ್ನು ಸೊದೋಮಿನವರಂತೆ ಮರೆಮಾಜದೆ ಪ್ರಕಟ ಮಾಡುತ್ತಾರೆ. ಅವರ ಆತ್ಮಕ್ಕೆ ಅಯ್ಯೋ! ತಮಗೆ ತಾವೇ ಕೇಡನ್ನು ಪ್ರತೀಕಾರವಾಗಿ ಮಾಡಿಕೊಂಡಿದ್ದಾರೆ.
- Revelation 11:8 ಪ್ರಕಟನೆ 11:8ಇವರ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಆತ್ಮಿಕವಾಗಿ ಸೊದೋಮ್ ಎಂತಲೂ ಐಗುಪ್ತ ಎಂತಲೂ ಕರೆಯುವರು; ನಮ್ಮ ಕರ್ತನು ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು.
- Genesis 13:13 ಆದಿಕಾಂಡ 13:13ಆದರೆ ಸೊದೋಮಿನ ಮನುಷ್ಯರು ದುಷ್ಟರೂ ಕರ್ತನ ದೃಷ್ಟಿಯಲ್ಲಿ ಬಹು ಪಾಪಿಷ್ಠರೂ ಆಗಿದ್ದರು.
- Jeremiah 9:26 ಯೆರೆಮೀಯ 9:26ಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ.
- Jeremiah 23:14 ಯೆರೆಮೀಯ 23:14ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಸುಳ್ಳಿನಲ್ಲಿ ನಡಕೊಂಡದ್ದ ಲ್ಲದೆ ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ; ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.
- Ezekiel 16:46 ಯೆಹೆಜ್ಕೇಲನು 16:46ನಿನ್ನ ಎಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ; ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.
- 1 Kings 22:19–23 1 ಅರಸುಗಳು 22:19–23ವಿಾಕಾಯೆಹುವು--ಆದದರಿಂದ ಕರ್ತನ ವಾಕ್ಯವನ್ನು ಕೇಳು--ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರುವದನ್ನೂ ನೋಡಿದೆನು ಅಂದನು. ಆಗ ಕರ್ತನು--ಅಹಾಬನು ಹೋಗಿ ಗಿಲ್ಯಾದಿನ ರಾಮೋ ತಿನ ಬಳಿಯಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು. ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮವು ಹೊರಟು ಬಂದು ಕರ್ತನ ಮುಂದೆ ನಿಂತು--ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು. ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು. ಅದಕ್ಕೆ ಆತನು--ನೀನು ಅವ ನನ್ನು ಮರುಳುಗೊಳಿಸುವಿ ಮತ್ತು ಜಯಿಸುವಿ. ನೀನು ಹೋಗಿ ಹಾಗೆ ಮಾಡು ಅಂದನು. ಆದದರಿಂದ ಇಗೋ, ಈಗ ಕರ್ತನು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ; ಇದ ಲ್ಲದೆ ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು.
- Isaiah 8:20 ಯೆಶಾಯ 8:20ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.
- Isaiah 28:14 ಯೆಶಾಯ 28:14ಆದಕಾರಣ ಯೆರೂಸಲೇಮಿನಲ್ಲಿರುವ ಈ ಜನ ರನ್ನು ಆಳುವ ಹಾಸ್ಯದ ಜನರಾದ ನೀವು ಕರ್ತನ ಮಾತನ್ನು ಕೇಳಿರಿ,
- Amos 9:7 ಆಮೋಸ 9:7ಇಸ್ರಾಯೇಲಿನ ಮಕ್ಕಳೇ, ನೀವು ನನಗೆ ಐಥಿ ಯೋಪ್ಯರ ಮಕ್ಕಳ ಹಾಗಲ್ಲವೇ? ನಾನು ಇಸ್ರಾ ಯೇಲ್ಯರನ್ನು ಐಗುಪ್ತದಿಂದಲೂ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ ಅರಾಮ್ಯರನ್ನು ಕೀರಿನಿಂದಲೂ ಬರಮಾಡಲಿಲ್ಲವೇ ಎಂದು ಕರ್ತನು ಹೇಳುತ್ತಾನೆ.