Skip to content
ThuthiThuthiThuthi
Isaiah · chapter 1 · verse 12

Isaiah 1:12 in Kannada

ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳ ಬೇಕೆಂದು ಬರುತ್ತೀರಲ್ಲಾ; ನನ್ನ ಪ್ರಾಕಾರಗಳನ್ನು ತುಳಿ ಯಲು ಯಾರು ನಿಮ್ಮನ್ನು ಕೇಳಿಕೊಂಡರು?

Neevu nanna sannidhiyalli kaanisikolla bekendu barutteerallaa; nanna praakaaragalannu tuli yalu yaaru nimmannu kelikondaru?

Isaiah 1:12 in English

King James Version (KJV)
When ye come to appear before me, who hath required this at your hand, to tread my courts?
World English Bible (WEB)
When you come to appear before me, who has required this at your hand, to trample my courts?
American Standard Version (ASV)
When ye come to appear before me, who hath required this at your hand, to trample my courts?
Bible in Basic English (BBE)
At whose request do you come before me, making my house unclean with your feet?
Darby Translation (DBY)
When ye come to appear before me, who hath required this from your hand — to tread my courts?
Webster's Bible (WBS)
When ye come to appear before me, who hath required this at your hand, to tread my courts?
Young's Literal Translation (YLT)
When ye come in to appear before Me, Who hath required this of your hand, To trample My courts?

Read in context

  1. 10ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ.
  2. 11ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ.
  3. 12ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳ ಬೇಕೆಂದು ಬರುತ್ತೀರಲ್ಲಾ; ನನ್ನ ಪ್ರಾಕಾರಗಳನ್ನು ತುಳಿ ಯಲು ಯಾರು ನಿಮ್ಮನ್ನು ಕೇಳಿಕೊಂಡರು?
  4. 13ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತಾರದಿರಿ, ಧೂಪವು ನನಗೆ ಅಸಹ್ಯ, ಹುಣ್ಣಿಮೆಗಳೂ ಸಬ್ಬತ್ತುಗಳೂ ಸಭೆಗಳು ಕೂಡುವದೂ ಇವು ಬೇಡ; ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ನಾನು ಸಹಿಸಲಾರೆನು.
  5. 14ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ.
Read all of Isaiah 1

Cross references

Original words (Hebrew)

Isaiah 1:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.