Skip to content
ThuthiThuthiThuthi
Isaiah · chapter 1 · verse 13

Isaiah 1:13 in Kannada

ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತಾರದಿರಿ, ಧೂಪವು ನನಗೆ ಅಸಹ್ಯ, ಹುಣ್ಣಿಮೆಗಳೂ ಸಬ್ಬತ್ತುಗಳೂ ಸಭೆಗಳು ಕೂಡುವದೂ ಇವು ಬೇಡ; ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ನಾನು ಸಹಿಸಲಾರೆನು.

Innu vyarthavaada kaanikegalannu taaradiri, dhoopavu nanage asahya, hunnimegaloo sabbattugaloo sabhegalu kooduvadoo ivu beda; dushtatanadinda koodida vishesha kootavannu saha naanu sahisalaarenu.

Isaiah 1:13 in English

King James Version (KJV)
Bring no more vain oblations; incense is an abomination unto me; the new moons and sabbaths, the calling of assemblies, I cannot away with; [it is] iniquity, even the solemn meeting.
World English Bible (WEB)
Bring no more vain offerings. Incense is an abomination to me. New moons, Sabbaths, and convocations— I can’t stand evil assemblies.
American Standard Version (ASV)
Bring no more vain oblations; incense is an abomination unto me; new moon and sabbath, the calling of assemblies,—I cannot away with iniquity and the solemn meeting.
Bible in Basic English (BBE)
Give me no more false offerings; the smoke of burning flesh is disgusting to me, so are your new moons and Sabbaths and your holy meetings.
Darby Translation (DBY)
Bring no more vain oblations! Incense is an abomination unto me, — new moon and sabbath, the calling of convocations — wickedness and the solemn meeting I cannot bear.
Webster's Bible (WBS)
Bring no more vain oblations; incense is an abomination to me; the new moons and sabbaths, the calling of assemblies, I cannot endure; [it is] iniquity, even the solemn meeting.
Young's Literal Translation (YLT)
Add not to bring in a vain present, Incense — an abomination it [is] to Me, New moon, and sabbath, calling of convocation! Rendure not iniquity — and a restraint!

Read in context

  1. 11ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ.
  2. 12ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳ ಬೇಕೆಂದು ಬರುತ್ತೀರಲ್ಲಾ; ನನ್ನ ಪ್ರಾಕಾರಗಳನ್ನು ತುಳಿ ಯಲು ಯಾರು ನಿಮ್ಮನ್ನು ಕೇಳಿಕೊಂಡರು?
  3. 13ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತಾರದಿರಿ, ಧೂಪವು ನನಗೆ ಅಸಹ್ಯ, ಹುಣ್ಣಿಮೆಗಳೂ ಸಬ್ಬತ್ತುಗಳೂ ಸಭೆಗಳು ಕೂಡುವದೂ ಇವು ಬೇಡ; ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ನಾನು ಸಹಿಸಲಾರೆನು.
  4. 14ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ.
  5. 15ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
Read all of Isaiah 1

Cross references

Original words (Hebrew)

Isaiah 1:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.