Skip to content
ThuthiThuthiThuthi
Isaiah · chapter 1 · verse 14

Isaiah 1:14 in Kannada

ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ.

Nimma hunnimegalannoo nemakavaada habbagalannoo nanna aatmavu hagemaaduttade. Avu nanage bhaara, sahisalu besara.

Isaiah 1:14 in English

King James Version (KJV)
Your new moons and your appointed feasts my soul hateth: they are a trouble unto me; I am weary to bear [them].
World English Bible (WEB)
My soul hates your New Moons and your appointed feasts. They are a burden to me. I am weary of bearing them.
American Standard Version (ASV)
Your new moons and your appointed feasts my soul hateth; they are a trouble unto me; I am weary of bearing them.
Bible in Basic English (BBE)
Your new moons and your regular feasts are a grief to my soul: they are a weight in my spirit; I am crushed under them.
Darby Translation (DBY)
Your new moons and your set feasts my soul hateth: they are a burden to me; I am wearied of bearing [them].
Webster's Bible (WBS)
Your new moons and your appointed feasts my soul hateth: they are a trouble to me; I am weary to bear [them] .
Young's Literal Translation (YLT)
Your new moons and your set seasons hath My soul hated, They have been upon me for a burden, I have been weary of bearing.

Read in context

  1. 12ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳ ಬೇಕೆಂದು ಬರುತ್ತೀರಲ್ಲಾ; ನನ್ನ ಪ್ರಾಕಾರಗಳನ್ನು ತುಳಿ ಯಲು ಯಾರು ನಿಮ್ಮನ್ನು ಕೇಳಿಕೊಂಡರು?
  2. 13ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತಾರದಿರಿ, ಧೂಪವು ನನಗೆ ಅಸಹ್ಯ, ಹುಣ್ಣಿಮೆಗಳೂ ಸಬ್ಬತ್ತುಗಳೂ ಸಭೆಗಳು ಕೂಡುವದೂ ಇವು ಬೇಡ; ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ನಾನು ಸಹಿಸಲಾರೆನು.
  3. 14ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ.
  4. 15ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
  5. 16ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ;
Read all of Isaiah 1

Cross references

Original words (Hebrew)

Isaiah 1:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.