Skip to content
ThuthiThuthiThuthi
Isaiah · chapter 1 · verse 16

Isaiah 1:16 in Kannada

ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ;

Nimmannu toledukondu shuddha maadikolliri; nanna kannedurininda nimma dushta krutyagalannu tegeduhaakiri, kettaddannu nillisibidiri;

Isaiah 1:16 in English

King James Version (KJV)
Wash you, make you clean; put away the evil of your doings from before mine eyes; cease to do evil;
World English Bible (WEB)
Wash yourselves. Make yourself clean. Put away the evil of your doings from before my eyes. Cease to do evil.
American Standard Version (ASV)
Wash you, make you clean; put away the evil of your doings from before mine eyes; cease to do evil;
Bible in Basic English (BBE)
Be washed, make yourselves clean; put away the evil of your doings from before my eyes; let there be an end of sinning;
Darby Translation (DBY)
Wash you, make you clean; put away the evil of your doings from before mine eyes; — cease to do evil,
Webster's Bible (WBS)
Wash ye, make yourselves clean; put away the evil of your doings from before my eyes; cease to do evil;
Young's Literal Translation (YLT)
Wash ye, make ye pure, Turn aside the evil of your doings, from before Mine eyes, Cease to do evil, learn to do good.

Read in context

  1. 14ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ.
  2. 15ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
  3. 16ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ;
  4. 17ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ.
  5. 18ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.
Read all of Isaiah 1

Cross references

Original words (Hebrew)

Isaiah 1:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.