Skip to content
ThuthiThuthiThuthi
Isaiah · chapter 1 · verse 17

Isaiah 1:17 in Kannada

ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ.

Olleyadannu maadalu kalitukolliri; nyaaya vannu hudukiri, hinsepaduvavarannu upacharisiri, anaatharige nyaayateerisiri, vidhaveyara paravaagivaadisiri.

Isaiah 1:17 in English

King James Version (KJV)
Learn to do well; seek judgment, relieve the oppressed, judge the fatherless, plead for the widow.
World English Bible (WEB)
Learn to do well. Seek justice. Relieve the oppressed. Defend the fatherless. Plead for the widow.”
American Standard Version (ASV)
learn to do well; seek justice, relieve the oppressed, judge the fatherless, plead for the widow.
Bible in Basic English (BBE)
Take pleasure in well-doing; let your ways be upright, keep down the cruel, give a right decision for the child who has no father, see to the cause of the widow.
Darby Translation (DBY)
learn to do well: seek judgment, gladden the oppressed, do justice to the fatherless, plead for the widow.
Webster's Bible (WBS)
Learn to do well; seek judgment, relieve the oppressed, judge the fatherless, plead for the widow.
Young's Literal Translation (YLT)
Seek judgment, make happy the oppressed, Judge the fatherless, strive [for] the widow.

Read in context

  1. 15ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
  2. 16ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ;
  3. 17ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ.
  4. 18ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.
  5. 19ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ;
Read all of Isaiah 1

Cross references

Original words (Hebrew)

Isaiah 1:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.