Isaiah · chapter 1 · verse 2
Isaiah 1:2 in Kannada
ಓ ಆಕಾಶ ಗಳೇ, ಕೇಳಿರಿ; ಓ ಭೂಮಿಯೇ, ಕಿವಿಗೊಡು; ಕರ್ತನು ಮಾತನಾಡುತ್ತಿದ್ದಾನೆ: ನಾನು ಸಾಕಿ ಸಲಹಿದ ಮಕ್ಕಳೇ, ನನಗೆ ವಿರೋಧವಾಗಿ ಎದುರುಬಿದ್ದಿದ್ದಾರೆ.
O aakaasha gale, keliri; o bhoomiye, kivigodu; kartanu maatanaaduttiddaane: naanu saaki salahida makkale, nanage virodhavaagi edurubiddiddaare.
Isaiah 1:2 in English
- King James Version (KJV)
- Hear, O heavens, and give ear, O earth: for the LORD hath spoken, I have nourished and brought up children, and they have rebelled against me.
- World English Bible (WEB)
- Hear, heavens, and listen, earth; for the LORD has spoken: “I have nourished and brought up children and they have rebelled against me.
- American Standard Version (ASV)
- Hear, O heavens, and give ear, O earth; for Jehovah hath spoken: I have nourished and brought up children, and they have rebelled against me.
- Bible in Basic English (BBE)
- Give ear, O heavens, and you, O earth, to the word which the Lord has said: I have taken care of my children till they became men, but their hearts have been turned away from me.
- Darby Translation (DBY)
- Hear, [ye] heavens, and give ear, [thou] earth! for Jehovah hath spoken: I have nourished and brought up children; and they have rebelled against me.
- Webster's Bible (WBS)
- Hear, O heavens, and give ear, O earth: for the LORD hath spoken, I have nourished and brought up children, and they have rebelled against me.
- Young's Literal Translation (YLT)
- Hear, O heavens, and give ear, O earth, For Jehovah hath spoken: Sons I have nourished and brought up, And they — they transgressed against Me.
Read in context
- 1ಯೆಹೂದ ದೇಶದ ಅರಸರುಗಳಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗ ನಾದ ಯೆಶಾಯನಿಗಾದ ದರ್ಶನವು.
- 2ಓ ಆಕಾಶ ಗಳೇ, ಕೇಳಿರಿ; ಓ ಭೂಮಿಯೇ, ಕಿವಿಗೊಡು; ಕರ್ತನು ಮಾತನಾಡುತ್ತಿದ್ದಾನೆ: ನಾನು ಸಾಕಿ ಸಲಹಿದ ಮಕ್ಕಳೇ, ನನಗೆ ವಿರೋಧವಾಗಿ ಎದುರುಬಿದ್ದಿದ್ದಾರೆ.
- 3ಎತ್ತು ತನ್ನ ಯಜಮಾನನನ್ನು ಮತ್ತು ಕತ್ತೆಯು ತನ್ನ ಒಡೆ ಯನ ಕೊಟ್ಟಿಗೆಯನ್ನು ತಿಳಿದಿರುವವು; ಆದರೆ ಇಸ್ರಾ ಯೇಲಿಗೆ ತಿಳಿದಿಲ್ಲ; ನನ್ನ ಜನರು ಆಲೋಚಿಸುವ ದಿಲ್ಲ.
- 4ಹಾ, ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಸಂತ ತಿಯೇ, ಭ್ರಷ್ಟರಾದ ಮಕ್ಕಳೇ, ಕರ್ತನನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧನಾ ದಾತನಿಗೆ ಕೋಪವನ್ನೆಬ್ಬಿಸುವಂತೆ ಅವರು ಹಿಂದಕ್ಕೆ ಹೋಗಿದ್ದಾರೆ.
Cross references
- Deuteronomy 32:1 ಧರ್ಮೋಪದೇಶಕಾಂಡ 32:1ಓ ಆಕಾಶಗಳೇ ಕಿವಿಗೊಡಿರಿ, ನಾನು ಮಾತನಾಡುತ್ತೇನೆ; ಓ ಭೂಮಿಯೇ, ನನ್ನ ಬಾಯಿಯ ಮಾತುಗಳನ್ನು ಕೇಳು.
- Deuteronomy 30:19 ಧರ್ಮೋಪದೇಶಕಾಂಡ 30:19ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
- Micah 1:2 ಮೀಕ 1:2ಎಲ್ಲಾ ಜನಗಳೇ, ಕೇಳಿರಿ, ಭೂಮಿಯೇ, ಅದರ ಪರಿಪೂರ್ಣತೆಯೇ, ಕಿವಿಗೊಡಿರಿ; ಕರ್ತನಾದ ದೇವರು ತನ್ನ ಪರಿಶುದ್ಧ ಮಂದಿರದೊಳಗಿಂದ ಕರ್ತನು ನಿಮಗೆ ವಿರೋಧವಾಗಿ ಸಾಕ್ಷಿಯಾಗಿರಲಿ.
- Deuteronomy 4:26 ಧರ್ಮೋಪದೇಶಕಾಂಡ 4:26ನಾನು ಈ ದಿನ ಆಕಾಶ ವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆದು ನಿಮಗೆ ಹೇಳುವ ದೇನಂದರೆ--ನೀವು ಯೊರ್ದನನ್ನು ದಾಟಿ ಸ್ವಾಧೀನ ಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ ಸಂಪೂರ್ಣ ವಾಗಿ ನಶಿಸುವಿರಿ.
- Psalm 50:4 ಕೀರ್ತನೆಗಳು 50:4ತನ್ನ ಜನರಿಗೆ ನ್ಯಾಯ ತೀರಿಸುವದಕ್ಕೆ ಮೇಲಿನಿಂದ ಆಕಾಶಗಳನ್ನೂ ಭೂಮಿ ಯನ್ನೂ ಕರೆಯುತ್ತಾನೆ.
- Malachi 1:6 ಮಲಾಕಿಯ 1:6ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.
- Micah 6:1–2 ಮೀಕ 6:1–2ಕರ್ತನು ಹೇಳುವದನ್ನು ಈಗ ಕೇಳಿರಿ--ಎದ್ದೇಳು,ಬೆಟ್ಟಗಳ ಮುಂದೆ ವ್ಯಾಜ್ಯವಾಡು; ಗುಡ್ಡಗಳು ನಿನ್ನ ಶಬ್ದವನ್ನು ಕೇಳಲಿ. ಓ ಬೆಟ್ಟಗಳೇ, ಭೂಮಿಯ ಬಲವಾದ ಅಸ್ತಿವಾರಗಳಾದ ಬಂಡೆಗಳೇ, ಕರ್ತನ ವ್ಯಾಜ್ಯವನ್ನು ಕೇಳಿರಿ; ಕರ್ತನಿಗೆ ತನ್ನ ಜನರ ಸಂಗಡ ವ್ಯಾಜ್ಯ ಉಂಟು, ಇಸ್ರಾಯೇಲಿನ ಸಂಗಡ ಆತನು ತರ್ಕಿಸುತ್ತಾನೆ.
- Amos 3:1 ಆಮೋಸ 3:1ಓ ಇಸ್ರಾಯೇಲಿನ ಮಕ್ಕಳೇ, ಕರ್ತನು ನಿಮಗೆ ವಿರೋಧವಾಗಿ ಹೇಳುವ ವಾಕ್ಯ ವನ್ನು ಕೇಳಿರಿ--ನಾನು ಐಗುಪ್ತ ದೇಶದೊಳಗಿಂದ ಕರೆದು ತಂದ ಸಮಸ್ತ ಕುಟುಂಬಕ್ಕೆ ಹೇಳುವದೇ ನಂದರೆ--
- Micah 3:8 ಮೀಕ 3:8ಆದರೆ ನಿಶ್ಚಯವಾಗಿ ನಾನು ಯಾಕೋ ಬ್ಯರಿಗೆ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವದಕ್ಕೆ ದೇವರ ಆತ್ಮನ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.
- Isaiah 63:9–10 ಯೆಶಾಯ 63:9–10ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು. ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು.
- Isaiah 65:2 ಯೆಶಾಯ 65:2ಒಳ್ಳೇದಲ್ಲದ ಮಾರ್ಗದಲ್ಲಿ ತಮ್ಮ ಆಲೋಚನೆಗಳ ಪ್ರಕಾರ ನಡೆದುಕೊಂಡು ತಿರುಗಿ ಬೀಳುವ ಜನರಿಗೆ ಹಗಲೆಲ್ಲಾ ನನ್ನ ಕೈಗಳನ್ನು ಚಾಚಿದ್ದೇನೆ.
- Isaiah 30:9 ಯೆಶಾಯ 30:9ಏನಂದರೆ, ಇವರು ತಿರುಗಿ ಬೀಳುವ ಜನರು. ಸುಳ್ಳಾಡುವ ಮಕ್ಕಳು, ಕರ್ತನ ನ್ಯಾಯಪ್ರಮಾಣವನ್ನು ಕೇಳಲೊಲ್ಲದ ಮಕ್ಕಳು.