Isaiah · chapter 1 · verse 20
Isaiah 1:20 in Kannada
ನೀವು ತಿರಸ್ಕರಿಸಿ ತಿರುಗಿಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಕರ್ತನ ಬಾಯಿಯೇ ಇದನ್ನು ನುಡಿದಿದೆ.
Neevu tiraskarisi tirugibiddare kattiya baayige tuttaaguviri; kartana baayiye idannu nudidide.
Isaiah 1:20 in English
- King James Version (KJV)
- But if ye refuse and rebel, ye shall be devoured with the sword: for the mouth of the LORD hath spoken [it].
- World English Bible (WEB)
- but if you refuse and rebel, you will be devoured with the sword; for the LORD’s mouth has spoken it.”
- American Standard Version (ASV)
- but if ye refuse and rebel, ye shall be devoured with the sword; for the mouth of Jehovah hath spoken it.
- Bible in Basic English (BBE)
- But if your hearts are turned against me, I will send destruction on you by the sword; so the Lord has said.
- Darby Translation (DBY)
- but if ye refuse and rebel, ye shall be devoured with the sword: for the mouth of Jehovah hath spoken.
- Webster's Bible (WBS)
- But if ye refuse and rebel, ye shall be devoured with the sword: for the mouth of the LORD hath spoken [it] .
- Young's Literal Translation (YLT)
- And if ye refuse, and have rebelled, [By] the sword ye are consumed, For the mouth of Jehovah hath spoken.
Read in context
- 18ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.
- 19ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ;
- 20ನೀವು ತಿರಸ್ಕರಿಸಿ ತಿರುಗಿಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಕರ್ತನ ಬಾಯಿಯೇ ಇದನ್ನು ನುಡಿದಿದೆ.
- 21ನಂಬಿಗಸ್ತಿಕೆಯ ಪಟ್ಟಣವು ಸೂಳೆಯಂತಾದ ಳಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆ ಯಾಗಿತ್ತು; ಆದರೆ ಈಗ ಕೊಲೆಗಾರರಿಂದ ತುಂಬಿದೆ.
- 22ನಿನ್ನ ಬೆಳ್ಳಿಯು ಕಂದಾಯಿತು, ನಿನ್ನ ದ್ರಾಕ್ಷಾರಸವು ನೀರಿನೊಂದಿಗೆ ಬೆರಿಕೆಯಾಯಿತು.
Cross references
- Isaiah 65:12 ಯೆಶಾಯ 65:12ಆದದರಿಂದ ನಿಮ್ಮನ್ನು ಕತ್ತಿಗೆ ನೇಮಿಸು ವೆನು ನೀವೆಲ್ಲರೂ ಕೊಲೆಗೆ ಬೊಗ್ಗಿಕೊಳ್ಳುವಿರಿ. ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ; ನಾನು ಮಾತನಾಡಲು ನೀವು ಕೇಳಿಸಿಕೊಳ್ಳಲಿಲ್ಲ; ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ, ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.
- Isaiah 58:14 ಯೆಶಾಯ 58:14ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
- Isaiah 40:5 ಯೆಶಾಯ 40:5ಎಲ್ಲಾ ಮನುಷ್ಯರು ಒಟ್ಟಿಗೆ ಅದನ್ನು ಕಾಣುವರು ಕರ್ತನ ಬಾಯಿಯೇ ಇದನ್ನು ನುಡಿದದೆ ಎಂದು ಒಬ್ಬನು ಕೂಗುತ್ತಾನೆ.
- Numbers 23:19 ಅರಣ್ಯಕಾಂಡ 23:19ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?
- Isaiah 3:25 ಯೆಶಾಯ 3:25ನಿನ್ನ ಗಂಡಸರು ಕತ್ತಿಯಿಂದಲೂ ನಿನ್ನ ಶೂರರು ಯುದ್ಧದಲ್ಲಿಯೂ ಬೀಳುವರು.ಅವರ ಬಾಗಲುಗಳಲ್ಲಿ ಪ್ರಲಾಪವು ದುಃಖವು ತುಂಬಿರು ವದು; ಅವಳು ಹಾಳಾಗಿ ನೆಲದ ಮೇಲೆ ಕುಳಿತು ಕೊಳ್ಳುವಳು.
- Isaiah 3:11 ಯೆಶಾಯ 3:11ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
- 1 Samuel 12:25 1 ಸಮುವೇಲನು 12:25ಆದರೆ ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ ನೀವೂ ನಿಮ್ಮ ಅರಸನೂ ನಾಶವಾಗುವಿರಿ ಅಂದನು.
- Leviticus 26:33 ಯಾಜಕಕಾಂಡ 26:33ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.
- Titus 1:2 ತೀತನಿಗೆ 1:2ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು
- 2 Chronicles 36:14–16 2 ಪೂರ್ವಕಾಲವೃತ್ತಾಂತ 36:14–16ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು. ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು. ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
- Micah 4:4 ಮೀಕ 4:4ಆದರೆ ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷೇ ಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕೂತುಕೊಳ್ಳುವನು. ಭಯಪಡಿಸುವವನು ಯಾರೂ ಇರುವದಿಲ್ಲ. ಯಾಕಂದರೆ ಸೈನ್ಯಗಳ ಕರ್ತನ ಬಾಯಿ ಅದನ್ನು ನುಡಿದಿದೆ.
- Hebrews 2:1–3 ಇಬ್ರಿಯರಿಗೆ 2:1–3ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು. ಯಾಕಂದರೆ ದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ವಿಾರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯ ವಾದ ಪ್ರತಿಫಲ ಹೊಂದಿದ ಮೇಲೆ ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.