Isaiah · chapter 1 · verse 23
Isaiah 1:23 in Kannada
ನಿನ್ನ ಪ್ರಭುಗಳು ಎದುರು ಬೀಳುವವರೂ ಕಳ್ಳರ ಜೊತೆಗಾರರೂ ಆಗಿ ದ್ದಾರೆ; ಪ್ರತಿಯೊಬ್ಬನು ಲಂಚ ಪ್ರಿಯನೂ ಬಹು ಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ; ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವದಿಲ್ಲ.
Ninna prabhugalu eduru beeluvavaroo kallara jotegaararoo aagi ddaare; pratiyobbanu lancha priyanoo bahu maanagalannu apekshisuvavanoo aagiddaane; avaru anaatharige nyaayateerisaru, illave vidhaveyara vyaajyavu avara balige baruvadilla.
Isaiah 1:23 in English
- King James Version (KJV)
- Thy princes [are] rebellious, and companions of thieves: every one loveth gifts, and followeth after rewards: they judge not the fatherless, neither doth the cause of the widow come unto them.
- World English Bible (WEB)
- Your princes are rebellious and companions of thieves. Everyone loves bribes and follows after rewards. They don’t defend the fatherless, neither does the cause of the widow come to them.
- American Standard Version (ASV)
- Thy princes are rebellious, and companions of thieves; every one loveth bribes, and followeth after rewards: they judge not the fatherless, neither doth the cause of the widow come unto them.
- Bible in Basic English (BBE)
- Your chiefs have gone against the Lord, they have become friends of thieves; every one of them is looking for profit and going after rewards; they do not give right decisions for the child who has no father, and they do not let the cause of the widow come before them.
- Darby Translation (DBY)
- thy princes are rebellious, and companions of thieves; every one loveth presents, and hunteth after rewards; they judge not the fatherless, and the cause of the widow cometh not unto them.
- Webster's Bible (WBS)
- Thy princes [are] rebellious, and companions of thieves: every one loveth gifts, and followeth after rewards: they judge not the fatherless, neither doth the cause of the widow come to them.
- Young's Literal Translation (YLT)
- Thy princes [are] apostates, and companions of thieves, Every one loving a bribe, and pursuing rewards, The fatherless they judge not, And the plea of the widow cometh not to them.
Read in context
- 21ನಂಬಿಗಸ್ತಿಕೆಯ ಪಟ್ಟಣವು ಸೂಳೆಯಂತಾದ ಳಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆ ಯಾಗಿತ್ತು; ಆದರೆ ಈಗ ಕೊಲೆಗಾರರಿಂದ ತುಂಬಿದೆ.
- 22ನಿನ್ನ ಬೆಳ್ಳಿಯು ಕಂದಾಯಿತು, ನಿನ್ನ ದ್ರಾಕ್ಷಾರಸವು ನೀರಿನೊಂದಿಗೆ ಬೆರಿಕೆಯಾಯಿತು.
- 23ನಿನ್ನ ಪ್ರಭುಗಳು ಎದುರು ಬೀಳುವವರೂ ಕಳ್ಳರ ಜೊತೆಗಾರರೂ ಆಗಿ ದ್ದಾರೆ; ಪ್ರತಿಯೊಬ್ಬನು ಲಂಚ ಪ್ರಿಯನೂ ಬಹು ಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ; ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವದಿಲ್ಲ.
- 24ಆದದರಿಂದ ಸೈನ್ಯಗಳ ಕರ್ತನೂ ಇಸ್ರಾಯೇಲಿನ ಪರಾಕ್ರಮಿಯೂ ಆದ ಕರ್ತನು ಹೇಳುವದೇನಂದರೆ ಹಾ, ನನ್ನ ವಿರೋಧಿಗಳಿಂದ ನಾನು ಶಾಂತನಾಗಿರು ವೆನು, ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು.
- 25ನನ್ನ ಕೈಯನ್ನು ನಿನ್ನ ಕಡೆಗೆ ತಿರುಗಿಸಿ ಮಲಿನವನ್ನು ಸ್ವಚ್ಚವಾಗಿ ಶುದ್ಧಮಾಡಿ ನಿನ್ನ ಎಲ್ಲಾ ಕಲ್ಮಷವನ್ನು ತೆಗೆದು ಬಿಡುವೆನು.
Cross references
- Micah 7:3 ಮೀಕ 7:3ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.
- Exodus 23:8 ವಿಮೋಚನಕಾಂಡ 23:8ಲಂಚವನ್ನು ತೆಗೆದು ಕೊಳ್ಳಬೇಡ; ಅದು ಜ್ಞಾನಿಗಳನ್ನು ಕುರುಡರನ್ನಾಗಿ ಮಾಡಿ ನೀತಿವಂತರ ಮಾತುಗಳನ್ನು ವಕ್ರಪಡಿಸುತ್ತದೆ.
- Zechariah 7:10 ಜೆಕರ್ಯ 7:10ವಿಧವೆಗೂ ದಿಕ್ಕಿಲ್ಲದವನಿಗೂ ಅನ್ಯ ನಿಗೂ ಬಡವನಿಗೂ ಬಲಾತ್ಕಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ ಎಂಬದು.
- Acts 4:5–11 ಅಪೊಸ್ತಲರ ಕೃತ್ಯಗಳು 4:5–11ಮರುದಿನ ಅವರ ಅಧಿಕಾರಿಗಳೂ ಹಿರಿಯರೂ ಶಾಸ್ತ್ರಿಗಳೂ ಮಹಾಯಾಜಕನಾದ ಅನ್ನನೂ ಕಾಯಫನೂ ಯೋಹಾನನೂ ಅಲೆಕ್ಸಾಂದ್ರನೂ ಮಹಾಯಾಜಕನ ಸಂಬಂಧಿಕರೆಲ್ಲರೂ ಯೆರೂಸ ಲೇಮಿನಲ್ಲಿ ಕೂಡಿಬಂದರು. ಇವರು ಅಪೊಸ್ತಲರನ್ನು ಮಧ್ಯೆ ನಿಲ್ಲಿಸಿ--ನೀವು ಎಂಥಾ ಶಕ್ತಿಯಿಂದ ಇಲ್ಲವೆ ಯಾವ ಹೆಸರಿನಿಂದ ಇದನ್ನು ಮಾಡಿದಿರಿ ಎಂದು ಕೇಳಿದರು. ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ--ಜನರ ಅಧಿಕಾರಿಗಳೇ, ಇಸ್ರಾಯೇಲಿನ ಹಿರಿಯರೇ, ಈ ದುರ್ಬಲನಿಗೆ ಸ್ವಸ್ಥವಾದ ಒಳ್ಳೇ ಕಾರ್ಯವು ಹೇಗಾಯಿತೆಂಬ ವಿಷಯವಾಗಿ ಈ ದಿವಸ ನಾವು ವಿಚಾರಿಸಲ್ಪಡುವದಾದರೆ ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ. ಮನೆ ಕಟ್ಟುವವರಾದ ನಿಮ್ಮಿಂದ ಹೀನೈಸಲ್ಪಟ್ಟ ಈ ಕಲ್ಲೇ ಮುಖ್ಯವಾದ ಮೂಲೆಗಲ್ಲಾ ಯಿತು.
- Luke 18:2–5 ಲೂಕನು 18:2–5ಒಂದಾನೊಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಭಯಪಡದವನೂ ಮನುಷ್ಯರನ್ನು ಲಕ್ಷ್ಯ ಮಾಡದವನೂ ಆಗಿದ್ದನು. ಆ ಪಟ್ಟಣದಲ್ಲಿದ್ದ ಒಬ್ಬ ವಿಧವೆಯು ಅವನ ಬಳಿಗೆ ಬಂದು--ನನ್ನ ಪ್ರತಿ ವಾದಿಗೂ ನನಗೂ ನ್ಯಾಯತೀರಿಸು ಎಂದು ಹೇಳಿ ಕೊಳ್ಳುತ್ತಿದ್ದಳು. ಅವನು ಸ್ವಲ್ಪಕಾಲದವರೆಗೆ ಮನಸ್ಸಿಲ್ಲ ದವನಾಗಿದ್ದನು; ತರುವಾಯ ಅವನು ತನ್ನೊಳಗೆ--ನಾನು ದೇವರಿಗೆ ಭಯಪಡುವದಿಲ್ಲ, ಮನುಷ್ಯರನ್ನು ಲಕ್ಷ್ಯಮಾಡುವದೂ ಇಲ್ಲ. ಅದಾಗ್ಯೂ ಈ ವಿಧವೆಯು ನನಗೆ ತೊಂದರೆ ಕೊಟ್ಟು ಪದೇ ಪದೇ ನನ್ನ ಬಳಿಗೆ ಬಂದು ನನ್ನನ್ನು ದಣಿಸದಂತೆ ನಾನು ಅವಳಿಗೆ ನ್ಯಾಯತೀರಿಸುವೆನು ಎಂದು ಅಂದುಕೊಂಡನು.
- Luke 19:46 ಲೂಕನು 19:46ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಬರೆಯಲ್ಪಟ್ಟಿದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಅಂದನು.
- Malachi 3:5 ಮಲಾಕಿಯ 3:5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Jeremiah 5:28–29 ಯೆರೆಮೀಯ 5:28–29ಕೊಬ್ಬಿದ್ದಾರೆ, ಪ್ರಕಾಶಿಸುತ್ತಾರೆ; ಹೌದು, ದುಷ್ಟರ ಕೃತ್ಯಗಳಿಗಿಂತ ವಿಾರಿ ಹೋಗಿದ್ದಾರೆ. ವ್ಯಾಜ್ಯ ವನ್ನು, ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವದಿಲ್ಲ; ಆದಾಗ್ಯೂ ಅವರು ಸಫಲವಾಗುತ್ತಾರೆ; ಬಡವರ ನ್ಯಾಯವನ್ನು ತೀರಿಸರು. ಇವುಗಳ ನಿಮಿತ್ತ ನಾನು ವಿಚಾರಿಸುವದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.
- Isaiah 10:1–2 ಯೆಶಾಯ 10:1–2ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಬರಹ ಬರೆಯುವವರಿಗೆ ಅಯ್ಯೋ! ಇವರು ವಿಧವೆಯರನ್ನು ಸೂರೆಮಾಡಿ ದಿಕ್ಕಿಲ್ಲದವರಿಂದ ಸುಲುಕೊಂಡು ದೀನರಿಗೆ ನ್ಯಾಯ ವನ್ನು ತಪ್ಪಿಸಿ ನನ್ನ ಬಡ ಜನರ ನ್ಯಾಯವನ್ನು ತೆಗೆಯ ಬೇಕೆಂದಿದ್ದಾರೆ.
- Isaiah 3:14 ಯೆಶಾಯ 3:14ಕರ್ತನು ತನ್ನ ಪ್ರಜೆಯಾದ ಪೂರ್ವಿಕರ ಸಂಗಡಲೂ ಅವರ ಅಧಿ ಪತಿಗಳ ಸಂಗಡಲೂ ನ್ಯಾಯತೀರಿಸಲು ಪ್ರವೇಶಿಸು ವನು; ನೀವು ದ್ರಾಕ್ಷೇ ತೋಟವನ್ನು ತಿಂದುಬಿಟ್ಟಿದ್ದೀರಿ; ಬಡವರಿಂದ ಕೊಳ್ಳೆ ಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.
- 2 Chronicles 36:14 2 ಪೂರ್ವಕಾಲವೃತ್ತಾಂತ 36:14ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.
- Matthew 21:13 ಮತ್ತಾಯನು 21:13ಆತನು ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
Original words (Hebrew)
- princes · H8269שַׂר sar
- rebellious · H5637סָרַר çârar
- companions · H2270חָבֵר châbêr
- thieves · H1590גַּנָּב gannâb
- loveth · H157אָהַב ʼâhab
- gifts · H7810שַׁחַד shachad
- followeth · H7291רָדַף râdaph
- rewards · H8021שַׁלְמֹן shalmôn
- judge · H8199שָׁפַט shâphaṭ
- fatherless · H3490יָתוֹם yâthôwm
- cause · H7379רִיב rîyb
- widow · H490אַלְמָנָה ʼalmânâh
- come · H935בּוֹא bôwʼ