Isaiah · chapter 1 · verse 24
Isaiah 1:24 in Kannada
ಆದದರಿಂದ ಸೈನ್ಯಗಳ ಕರ್ತನೂ ಇಸ್ರಾಯೇಲಿನ ಪರಾಕ್ರಮಿಯೂ ಆದ ಕರ್ತನು ಹೇಳುವದೇನಂದರೆ ಹಾ, ನನ್ನ ವಿರೋಧಿಗಳಿಂದ ನಾನು ಶಾಂತನಾಗಿರು ವೆನು, ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು.
Aadadarinda sainyagala kartanoo israayelina paraakramiyoo aada kartanu heluvadenandare haa, nanna virodhigalinda naanu shaantanaagiru venu, nanna shatrugalige muyyiteerisuvenu.
Isaiah 1:24 in English
- King James Version (KJV)
- Therefore saith the Lord, the LORD of hosts, the mighty One of Israel, Ah, I will ease me of mine adversaries, and avenge me of mine enemies:
- World English Bible (WEB)
- Therefore the Lord, GOD of Armies, the Mighty One of Israel, says: “Ah, I will get relief from my adversaries, and avenge myself on my enemies.
- American Standard Version (ASV)
- Therefore saith the Lord, Jehovah of hosts, the Mighty One of Israel, Ah, I will ease me of mine adversaries, and avenge me of mine enemies;
- Bible in Basic English (BBE)
- For this reason the Lord, the Lord of armies, the Strong One of Israel, has said, I will put an end to my haters, and send punishment on those who are against me;
- Darby Translation (DBY)
- Therefore saith the Lord, Jehovah of hosts, the Mighty One of Israel: Ah! I will ease me of mine adversaries, and avenge me of mine enemies.
- Webster's Bible (WBS)
- Therefore saith the LORD, the LORD of hosts, the mighty One of Israel, Ah, I will ease me of my adversaries, and avenge me of my enemies:
- Young's Literal Translation (YLT)
- Therefore — the affirmation of the Lord — Jehovah of Hosts, the Mighty One of Israel: Ah, I am eased of Mine adversaries, And I am avenged of Mine enemies,
Read in context
- 22ನಿನ್ನ ಬೆಳ್ಳಿಯು ಕಂದಾಯಿತು, ನಿನ್ನ ದ್ರಾಕ್ಷಾರಸವು ನೀರಿನೊಂದಿಗೆ ಬೆರಿಕೆಯಾಯಿತು.
- 23ನಿನ್ನ ಪ್ರಭುಗಳು ಎದುರು ಬೀಳುವವರೂ ಕಳ್ಳರ ಜೊತೆಗಾರರೂ ಆಗಿ ದ್ದಾರೆ; ಪ್ರತಿಯೊಬ್ಬನು ಲಂಚ ಪ್ರಿಯನೂ ಬಹು ಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ; ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವದಿಲ್ಲ.
- 24ಆದದರಿಂದ ಸೈನ್ಯಗಳ ಕರ್ತನೂ ಇಸ್ರಾಯೇಲಿನ ಪರಾಕ್ರಮಿಯೂ ಆದ ಕರ್ತನು ಹೇಳುವದೇನಂದರೆ ಹಾ, ನನ್ನ ವಿರೋಧಿಗಳಿಂದ ನಾನು ಶಾಂತನಾಗಿರು ವೆನು, ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು.
- 25ನನ್ನ ಕೈಯನ್ನು ನಿನ್ನ ಕಡೆಗೆ ತಿರುಗಿಸಿ ಮಲಿನವನ್ನು ಸ್ವಚ್ಚವಾಗಿ ಶುದ್ಧಮಾಡಿ ನಿನ್ನ ಎಲ್ಲಾ ಕಲ್ಮಷವನ್ನು ತೆಗೆದು ಬಿಡುವೆನು.
- 26ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ ನಿನ್ನ ಆಲೋಚನಾ ಪರರನ್ನು ಪ್ರಾರಂಭ ದಲ್ಲಿದ್ದ ಹಾಗೆಯೂ ತಿರಿಗಿ ಒದಗಿಸಿಕೊಡುವೆನು: ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ ನಂಬಿಗಸ್ತಿಕೆಯ ಪಟ್ಟಣವೆಂದೂ ಕರೆಯಲ್ಪಡುವಿ.
Cross references
- Isaiah 60:16 ಯೆಶಾಯ 60:16ಅನ್ಯಜನಾಂಗಗಳ ಹಾಲನ್ನು ಹೀರಿಕೊಳ್ಳುವಿ; ಅರಸರ ಮೊಲೆಯನ್ನು ಸಹ ಹೀರಿಕೊಳ್ಳುವಿ; ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋ ಚಕನೂ ಯಾಕೋಬನ ಪರಾಕ್ರಮಿಯೂ ಎಂದು ತಿಳುಕೊಳ್ಳುವಿ.
- Isaiah 49:26 ಯೆಶಾಯ 49:26ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
- Deuteronomy 28:63 ಧರ್ಮೋಪದೇಶಕಾಂಡ 28:63ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ.
- Psalm 132:2 ಕೀರ್ತನೆಗಳು 132:2ಅವನು ಕರ್ತನಿಗೆ ಆಣೆ ಇಟ್ಟು ಶಕ್ತಿ ಯುಳ್ಳ ಯಾಕೋಬನ ದೇವರಿಗೆ ಪ್ರಮಾಣಮಾಡಿ ಕೊಂಡದ್ದೇನಂದರೆ--
- Isaiah 35:4 ಯೆಶಾಯ 35:4ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
- Ezekiel 5:13 ಯೆಹೆಜ್ಕೇಲನು 5:13ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ಉರಿಯನ್ನು ಅವರ ಮೇಲೆ ಶಾಂತಪಡಿಸಿ, ಸಮಾಧಾನ ಹೊಂದು ವೆನು; ಹೀಗೆ ನಾನು ನನ್ನ ಉರಿಯನ್ನು ಅವರ ಮೇಲೆ ತೀರಿಸಿದ ತರುವಾಯ ಕರ್ತನಾದ ನಾನು ನನ್ನ ಉದ್ದೇಶ ಪೂರ್ವಕವಾಗಿ ಮಾಡಿದ್ದೇನೆಂದು ಅವರಿಗೆ ಗೊತ್ತಾಗು ವದು.
- Isaiah 61:2 ಯೆಶಾಯ 61:2ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ
- Ezekiel 16:42 ಯೆಹೆಜ್ಕೇಲನು 16:42ಈ ರೀತಿ ನನ್ನ ಸಿಟ್ಟನ್ನು ನಿನ್ನಲ್ಲಿ ವಿಶ್ರಾಂತಿ ಪಡಿಸುತ್ತೇನೆ, ನನ್ನ ರೋಷವನ್ನು ನಿನ್ನ ಕಡೆಯಿಂದ ತೊಲಗಿಸುತ್ತೇನೆ; ಶಾಂತನಾಗಿ ನಿನ್ನ ಮೇಲೆ ಕೋಪ ಗೊಳ್ಳುವದಿಲ್ಲ.
- Hebrews 10:13 ಇಬ್ರಿಯರಿಗೆ 10:13ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದ ಪೀಠವಾಗಿ ಮಾಡಲ್ಪಡುವ ತನಕ ಆತನು ಎದುರುನೋಡುವನು.
- Proverbs 1:25–26 ಜ್ಞಾನೋಕ್ತಿಗಳು 1:25–26ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ ನನ್ನ ಗದರಿಕೆ ಯನ್ನು ನೀವು ಬೇಡವೆಂದು ತಳ್ಳಿಬಿಟ್ಟದ್ದರಿಂದಲೂ ನಿಮ್ಮ ಆಪತ್ತಿನಲ್ಲಿ ನಿಮಗೆ ಹೆದರಿಕೆ ಬರುವಾಗ
- Deuteronomy 32:43 ಧರ್ಮೋಪದೇಶಕಾಂಡ 32:43ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.
- Isaiah 30:29 ಯೆಶಾಯ 30:29ಪರಿಶುದ್ಧ ಹಬ್ಬವನ್ನು ಆಚರಿಸುವ ರಾತ್ರಿಯಲ್ಲಿ ಹೇಗೋ ಹಾಗೆ ನಿಮಗೆ ಹಾಡುವಿರಿ; ಕರ್ತನ ಪರ್ವತಕ್ಕೆ ಇಸ್ರಾಯೇಲಿನ ಬಂಡೆಯ ಬಳಿಗೆ ಬರುವದಕ್ಕೆ ಕೊಳಲಿನ ಸಂಗಡ ಹೋಗುವ ಪ್ರಕಾರ ಹೃದಯದ ಸಂತೋಷವಿರುವದು.