Isaiah · chapter 1 · verse 26
Isaiah 1:26 in Kannada
ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ ನಿನ್ನ ಆಲೋಚನಾ ಪರರನ್ನು ಪ್ರಾರಂಭ ದಲ್ಲಿದ್ದ ಹಾಗೆಯೂ ತಿರಿಗಿ ಒದಗಿಸಿಕೊಡುವೆನು: ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ ನಂಬಿಗಸ್ತಿಕೆಯ ಪಟ್ಟಣವೆಂದೂ ಕರೆಯಲ್ಪಡುವಿ.
Ninna nyaayaadhipatigalannu munchina haageyoo ninna aalochanaa pararannu praarambha dallidda haageyoo tirigi odagisikoduvenu: taruvaaya neenu neetiyulla pattanavendoo nambigastikeya pattanavendoo kareyalpaduvi.
Isaiah 1:26 in English
- King James Version (KJV)
- And I will restore thy judges as at the first, and thy counsellors as at the beginning: afterward thou shalt be called, The city of righteousness, the faithful city.
- World English Bible (WEB)
- I will restore your judges as at the first, and your counselors as at the beginning. Afterward you shall be called ‘The city of righteousness, a faithful town.’
- American Standard Version (ASV)
- and I will restore thy judges as at the first, and thy counsellors as at the beginning: afterward thou shalt be called The city of righteousness, a faithful town.
- Bible in Basic English (BBE)
- And I will give you judges again as at the first, and wise guides as in the past; then you will be named, The Town of Righteousness, the true town.
- Darby Translation (DBY)
- and I will restore thy judges as at the first, and thy counsellors as at the beginning. Afterwards thou shalt be called, Town of righteousness, Faithful city.
- Webster's Bible (WBS)
- And I will restore thy judges as at the first, and thy counselors as at the beginning: afterward thou shalt be called, The city of righteousness, the faithful city.
- Young's Literal Translation (YLT)
- And I give back thy judges as at the first, And thy counsellors as in the beginning, After this thou art called, 'A city of righteousness — a faithful city.'
Read in context
- 24ಆದದರಿಂದ ಸೈನ್ಯಗಳ ಕರ್ತನೂ ಇಸ್ರಾಯೇಲಿನ ಪರಾಕ್ರಮಿಯೂ ಆದ ಕರ್ತನು ಹೇಳುವದೇನಂದರೆ ಹಾ, ನನ್ನ ವಿರೋಧಿಗಳಿಂದ ನಾನು ಶಾಂತನಾಗಿರು ವೆನು, ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು.
- 25ನನ್ನ ಕೈಯನ್ನು ನಿನ್ನ ಕಡೆಗೆ ತಿರುಗಿಸಿ ಮಲಿನವನ್ನು ಸ್ವಚ್ಚವಾಗಿ ಶುದ್ಧಮಾಡಿ ನಿನ್ನ ಎಲ್ಲಾ ಕಲ್ಮಷವನ್ನು ತೆಗೆದು ಬಿಡುವೆನು.
- 26ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ ನಿನ್ನ ಆಲೋಚನಾ ಪರರನ್ನು ಪ್ರಾರಂಭ ದಲ್ಲಿದ್ದ ಹಾಗೆಯೂ ತಿರಿಗಿ ಒದಗಿಸಿಕೊಡುವೆನು: ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ ನಂಬಿಗಸ್ತಿಕೆಯ ಪಟ್ಟಣವೆಂದೂ ಕರೆಯಲ್ಪಡುವಿ.
- 27ಚೀಯೋನು ನ್ಯಾಯತೀರ್ಪಿನಿಂದಲೂ ಅವಳ ಪರಿವರ್ತನೆಯನ್ನು ಹೊಂದಿದವರು ನೀತಿಯಿಂದಲೂ ಬಿಡುಗಡೆಯಾಗುವರು
- 28ಆದರೆ ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ ನಾಶವಾಗುವರು ಮತ್ತು ಕರ್ತ ನನ್ನು ತೊರೆದವರು ದಹಿಸಲ್ಪಡುವರು.
Cross references
- Jeremiah 33:7 ಯೆರೆಮೀಯ 33:7ಯೆಹೂದದ ಸೆರೆಯನ್ನೂ ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ ಅವರನ್ನು ಮುಂಚಿನ ಹಾಗೆ ಕಟ್ಟುವೆನು.
- Zechariah 8:3 ಜೆಕರ್ಯ 8:3ಕರ್ತನು ಹೀಗೆ ಹೇಳುತ್ತಾನೆ--ಚೀಯೋನಿಗೆ ನಾನು ತಿರಿಗಿ ಕೊಂಡಿದ್ದೇನೆ; ಯೆರೂಸಲೇಮಿನ ಮಧ್ಯದಲ್ಲಿ ವಾಸಿಸು ವೆನು; ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೈನ್ಯಗಳ ಕರ್ತನ ಪರ್ವತವು ಪರಿಶುದ್ಧ ಪರ್ವತ ವೆಂದೂ ಕರೆಯಲ್ಪಡುವದು.
- Isaiah 62:1–2 ಯೆಶಾಯ 62:1–2ಚೀಯೋನಿಗೋಸ್ಕರ ನಾನು ಮೌನವಾಗಿರುವದಿಲ್ಲ; ಯೆರೂಸಲೇಮಿಗೋಸ್ಕರ ಅದರ ನೀತಿ ಪ್ರಕಾಶದಂತೆಯೂ ಅದರ ರಕ್ಷಣೆಯು ಉರಿಯುವ ದೀವಿಗೆಯಂತೆಯೂ ಹೊರಡುವ ವರೆಗೆ ನಾನು ವಿಶ್ರಾಂತಿಯಿಂದ ಇರುವದಿಲ್ಲ. ಆಗ ಅನ್ಯ ಜನಾಂಗಗಳು ನಿನ್ನ ನೀತಿಯನ್ನು ಅರಸರೆಲ್ಲರು ನಿನ್ನ ಮಹಿಮೆಯನ್ನು ನೋಡುವರು; ಕರ್ತನ ಬಾಯಿ ಉಚ್ಚರಿಸುವ ಹೊಸ ಹೆಸರಿನಿಂದ ನೀನು ಕರೆಯ ಲ್ಪಡುವಿ.
- Isaiah 33:5 ಯೆಶಾಯ 33:5ಕರ್ತನು ಉನ್ನತೋನ್ನತನಾಗಿದ್ದಾನೆ. ಆತನು ಮೇಲಿನ ಲೋಕ ದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿನ್ಯಾಯಗ ಳಿಂದ ತುಂಬಿಸಿದ್ದಾನೆ.
- Isaiah 1:21 ಯೆಶಾಯ 1:21ನಂಬಿಗಸ್ತಿಕೆಯ ಪಟ್ಟಣವು ಸೂಳೆಯಂತಾದ ಳಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆ ಯಾಗಿತ್ತು; ಆದರೆ ಈಗ ಕೊಲೆಗಾರರಿಂದ ತುಂಬಿದೆ.
- Isaiah 60:17–18 ಯೆಶಾಯ 60:17–18ಹಿತ್ತಾಳೆಗೆ ಬದಲಾಗಿ ಬಂಗಾರವನ್ನು ತರುವೆನು; ಕಬ್ಬಿಣಕ್ಕೆ ಬದಲಾಗಿ ಬೆಳ್ಳಿಯನ್ನೂ ಮರಕ್ಕೆ ಬದಲಾಗಿ ಹಿತ್ತಾಳೆಯನ್ನೂ ಕಲ್ಲುಗಳಿಗೆ ಬದಲಾಗಿ ಕಬ್ಬಿಣವನ್ನೂ ತರುವೆನು, ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿಯೂ ನೀತಿಯನ್ನು ನಿನಗೆ ಅಧಿಕಾರಿ ಯನ್ನಾಗಿಯೂ ಮಾಡುವೆನು. ಬಲಾತ್ಕಾರವೂ ನಿನ್ನ ದೇಶದೊಳಗೆ ಹಾಳಾದದ್ದೂ ನಾಶವೂ ನಿನ್ನ ಮೇರೆ ಗಳಲ್ಲಿ ಕೇಳಲ್ಪಡುವದಿಲ್ಲ; ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿ ಡುವಿ.
- Jeremiah 33:15–17 ಯೆರೆಮೀಯ 33:15–17ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು; ಆತನು ದೇಶದಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸುವನು. ಆ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡುವದು; ಯೆರೂಸಲೇಮು ಭದ್ರವಾಗಿ ವಾಸಿಸುವದು; ಆಕೆಯು (ಯೆರೂಸ ಲೇಮು) ಕರೆಯಲ್ಪಡುವ ಹೆಸರು ಇದೇ--ನಮ್ಮ ನೀತಿ ಯಾಗಿರುವ ಕರ್ತನು. ಕರ್ತನು ಹೀಗೆ ಹೇಳು ತ್ತಾನೆ--ದಾವೀದನಿಗೆ ಇಸ್ರಾಯೇಲಿನ ಮನೆಯ ಸಿಂಹಾಸನದಲ್ಲಿ ಕೂತುಕೊಳ್ಳುವ ಮನುಷ್ಯನು ಇಲ್ಲದೆ ಹೋಗುವದಿಲ್ಲ.
- Numbers 12:3 ಅರಣ್ಯಕಾಂಡ 12:3(ಆದರೆ ಮೋಶೆ ಎಂಬವನು ಭೂಮುಖದ ಮೇಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ಸಾತ್ವಿಕನಾಗಿದ್ದನು.)
- Isaiah 32:1–2 ಯೆಶಾಯ 32:1–2ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು, ಅಧಿಪತಿಗಳು ನ್ಯಾಯ ದಿಂದ ದೊರೆತನಮಾಡುವರು. ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
- Ezekiel 45:8 ಯೆಹೆಜ್ಕೇಲನು 45:8ಈ ಭೂಮಿಯು ಅವನಿಗೆ ಇಸ್ರಾಯೇಲಿನಲ್ಲಿ ಸ್ವಾಸ್ತ್ಯವಾಗಿರುವದು; ಆಗ ನನ್ನ ಪ್ರಭುಗಳು ನನ್ನ ಜನರನ್ನು ಉಪದ್ರವಪಡಿಸು ವದೇ ಇಲ್ಲ; ಉಳಿದ ಭೂಮಿಯನ್ನು ಇಸ್ರಾಯೇಲಿನ ಮನೆತನದವರಿಗೆ ಅವರ ಗೋತ್ರಗಳ ಅನುಸಾರವಾಗಿ ಕೊಡಲ್ಪಡುವದು.
- Zechariah 8:8 ಜೆಕರ್ಯ 8:8ನಾನು ಅವರನ್ನು ತರುವೆನು; ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು; ಅವರು ನನ್ನ ಜನರಾಗಿ ರುವರು; ನಾನು ಸತ್ಯದಲ್ಲಿಯೂ ನೀತಿಯಲ್ಲಿಯೂ ಅವರ ದೇವರಾಗಿರುವೆನು.
- Ezekiel 34:23–24 ಯೆಹೆಜ್ಕೇಲನು 34:23–24ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ. ಕರ್ತನಾದ ನಾನೇ ಅವುಗಳಿಗೆ ದೇವರಾಗಿರುವೆನು; ಮತ್ತು ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವನೆಂದು ಕರ್ತನಾದ ನಾನೇ ಅದನ್ನು ಮಾತಾಡಿದ್ದೇನೆ;
Original words (Hebrew)
- restore · H7725שׁוּב shûwb
- judges · H8199שָׁפַט shâphaṭ
- first · H7223רִאשׁוֹן riʼshôwn
- counsellors · H3289יָעַץ yâʻats
- beginning · H8462תְּחִלָּה tᵉchillâh
- afterward · H310אַחַר ʼachar
- called · H7121קָרָא qârâʼ
- city · H5892עִיר ʻîyr
- righteousness · H6664צֶדֶק tsedeq
- faithful · H539אָמַן ʼâman
- city · H7151קִרְיָה qiryâh