Skip to content
ThuthiThuthiThuthi
Isaiah · chapter 1 · verse 28

Isaiah 1:28 in Kannada

ಆದರೆ ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ ನಾಶವಾಗುವರು ಮತ್ತು ಕರ್ತ ನನ್ನು ತೊರೆದವರು ದಹಿಸಲ್ಪಡುವರು.

Aadare drohigaloo paapigaloo ottaagi naashavaaguvaru mattu karta nannu toredavaru dahisalpaduvaru.

Isaiah 1:28 in English

King James Version (KJV)
And the destruction of the transgressors and of the sinners [shall be] together, and they that forsake the LORD shall be consumed.
World English Bible (WEB)
But the destruction of transgressors and sinners shall be together, and those who forsake the LORD shall be consumed.
American Standard Version (ASV)
But the destruction of transgressors and sinners shall be together, and they that forsake Jehovah shall be consumed.
Bible in Basic English (BBE)
But a common destruction will overtake sinners and evil-doers together, and those who have gone away from the Lord will be cut off.
Darby Translation (DBY)
But the ruin of the transgressors and of the sinners [shall be] together; and they that forsake Jehovah shall be consumed.
Webster's Bible (WBS)
And the destruction of the transgressors and of the sinners [shall be] together, and they that forsake the LORD shall be consumed.
Young's Literal Translation (YLT)
And the destruction of transgressors and sinners [is] together, And those forsaking Jehovah are consumed.

Read in context

  1. 26ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ ನಿನ್ನ ಆಲೋಚನಾ ಪರರನ್ನು ಪ್ರಾರಂಭ ದಲ್ಲಿದ್ದ ಹಾಗೆಯೂ ತಿರಿಗಿ ಒದಗಿಸಿಕೊಡುವೆನು: ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ ನಂಬಿಗಸ್ತಿಕೆಯ ಪಟ್ಟಣವೆಂದೂ ಕರೆಯಲ್ಪಡುವಿ.
  2. 27ಚೀಯೋನು ನ್ಯಾಯತೀರ್ಪಿನಿಂದಲೂ ಅವಳ ಪರಿವರ್ತನೆಯನ್ನು ಹೊಂದಿದವರು ನೀತಿಯಿಂದಲೂ ಬಿಡುಗಡೆಯಾಗುವರು
  3. 28ಆದರೆ ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ ನಾಶವಾಗುವರು ಮತ್ತು ಕರ್ತ ನನ್ನು ತೊರೆದವರು ದಹಿಸಲ್ಪಡುವರು.
  4. 29ನೀವು ಇಷ್ಟ ಪಟ್ಟ ಏಲಾಮರಗಳ ನಿಮಿತ್ತ ನಾಚಿಕೊಳ್ಳುವರು, ಆರಿಸಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.
  5. 30ನೀವು ಎಲೆ ಬಾಡಿದ ಏಲಾಮರದಂತೆಯೂ ನೀರಿಲ್ಲದ ತೋಟದಂತೆಯೂ ಇರುವಿರಿ.ನಿಮ್ಮಲ್ಲಿನ ಬಲಿಷ್ಠನೇ ಸಣಬಿನ ನಾರು, ಅದನ್ನು ಮಾಡುವವನು ಕಿಡಿ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.
Read all of Isaiah 1

Cross references

Original words (Hebrew)

Isaiah 1:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.