Isaiah · chapter 1 · verse 29
Isaiah 1:29 in Kannada
ನೀವು ಇಷ್ಟ ಪಟ್ಟ ಏಲಾಮರಗಳ ನಿಮಿತ್ತ ನಾಚಿಕೊಳ್ಳುವರು, ಆರಿಸಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.
Neevu ishta patta elaamaragala nimitta naachikolluvaru, aarisikonda vanagala vishayavaagi lajjepaduviri.
Isaiah 1:29 in English
- King James Version (KJV)
- For they shall be ashamed of the oaks which ye have desired, and ye shall be confounded for the gardens that ye have chosen.
- World English Bible (WEB)
- For they shall be ashamed of the oaks which you have desired, and you shall be confounded for the gardens that you have chosen.
- American Standard Version (ASV)
- For they shall be ashamed of the oaks which ye have desired, and ye shall be confounded for the gardens that ye have chosen.
- Bible in Basic English (BBE)
- For you will be put to shame because of the trees of your desire, and because of the gardens of your pleasure.
- Darby Translation (DBY)
- For they shall be ashamed of the terebinths that ye have desired, and ye shall blush for the gardens that ye have chosen.
- Webster's Bible (WBS)
- For they shall be ashamed of the oaks which ye have desired, and ye shall be confounded for the gardens that ye have chosen.
- Young's Literal Translation (YLT)
- For [men] are ashamed because of the oaks That ye have desired, And ye are confounded because of the gardens That ye have chosen.
Read in context
- 27ಚೀಯೋನು ನ್ಯಾಯತೀರ್ಪಿನಿಂದಲೂ ಅವಳ ಪರಿವರ್ತನೆಯನ್ನು ಹೊಂದಿದವರು ನೀತಿಯಿಂದಲೂ ಬಿಡುಗಡೆಯಾಗುವರು
- 28ಆದರೆ ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ ನಾಶವಾಗುವರು ಮತ್ತು ಕರ್ತ ನನ್ನು ತೊರೆದವರು ದಹಿಸಲ್ಪಡುವರು.
- 29ನೀವು ಇಷ್ಟ ಪಟ್ಟ ಏಲಾಮರಗಳ ನಿಮಿತ್ತ ನಾಚಿಕೊಳ್ಳುವರು, ಆರಿಸಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.
- 30ನೀವು ಎಲೆ ಬಾಡಿದ ಏಲಾಮರದಂತೆಯೂ ನೀರಿಲ್ಲದ ತೋಟದಂತೆಯೂ ಇರುವಿರಿ.ನಿಮ್ಮಲ್ಲಿನ ಬಲಿಷ್ಠನೇ ಸಣಬಿನ ನಾರು, ಅದನ್ನು ಮಾಡುವವನು ಕಿಡಿ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.
- 31ನಿಮ್ಮಲ್ಲಿನ ಬಲಿಷ್ಠನೇ ಸಣಬಿನ ನಾರು, ಅದನ್ನು ಮಾಡುವವನು ಕಿಡಿ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.
Cross references
- Isaiah 65:3 ಯೆಶಾಯ 65:3ಇವರು ಯಾವಾಗಲೂ ನನ್ನ ಮುಖದೆ ದುರಿಗೆ ನನಗೆ ಕೋಪೋದ್ರೇಕವನ್ನು ಎಬ್ಬಿಸುವ ಜನರು; ತೋಟಗಳಲ್ಲಿ ಬಲಿ ಅರ್ಪಿಸಿ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪ ಸುಡುವರು;
- Isaiah 66:17 ಯೆಶಾಯ 66:17ತೋಟಗಳ ಮಧ್ಯದಲ್ಲಿ ಒಂದು ಮರದ ಹಿಂದೆ ತಮ್ಮನ್ನು ಪರಿಶುದ್ಧ ಮಾಡಿ ಕೊಂಡು ಪವಿತ್ರಮಾಡಿಕೊಳ್ಳುವವರೂ ಹಂದಿ ಮಾಂಸವನ್ನೂ ಅಸಹ್ಯವಾದದ್ದನ್ನೂ ಇಲಿಯನ್ನೂ ತಿನ್ನು ವವರೂ ಒಟ್ಟಾಗಿ ದಹಿಸಲ್ಪಡುವರು ಎಂದು ಕರ್ತನು ಹೇಳುತ್ತಾನೆ.
- Isaiah 57:5 ಯೆಶಾಯ 57:5ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿ ಕೊಂಡು ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ ಸುಳ್ಳಿನ ಸಂತತಿಯೂ ಅಲ್ಲವೋ?
- Hosea 4:13 ಹೋಶೇಯ 4:13ಅವರು ಬೆಟ್ಟಗಳ ತುದಿಯಲ್ಲಿ ಬಲಿಗಳನ್ನು ಅರ್ಪಿಸು ತ್ತಾರೆ; ಗುಡ್ಡಗಳ ಮೇಲೆ ಧೂಪವನ್ನು ಸುಡುತ್ತಾರೆ. ಅಲ್ಲೋನ್, ಲಿಬ್ನೆ, ಏಲಾ ಮರಗಳ ಕೆಳಗೆ ಅವುಗಳ ನೆರಳು ಚೆನ್ನಾಗಿರುವದರಿಂದ ಹಾಗೆ ಮಾಡುತ್ತಾರೆ; ಆದದರಿಂದ ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವರು; ನಿಮ್ಮ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವರು.
- Ezekiel 16:63 ಯೆಹೆಜ್ಕೇಲನು 16:63ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Isaiah 31:7 ಯೆಶಾಯ 31:7ನೀವು ನಿಮ್ಮ ಸ್ವಂತ ಕೈಗಳಿಂದ ಪಾಪಕ್ಕೋ ಸ್ಕರ ಮಾಡಿದ ಬೆಳ್ಳಿಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನು ಬಿಸಾಡಿಬಿಡುವನು.
- Ezekiel 6:13 ಯೆಹೆಜ್ಕೇಲನು 6:13ಆಮೇಲೆ ನೀವು ಅವರಲ್ಲಿ ಹತವಾದ ಮನುಷ್ಯರು ಅವರಲ್ಲಿರುವಾಗ ಅವರ ವಿಗ್ರಹಗಳ ಮಧ್ಯದಲ್ಲಿ ಅವರ ಯಜ್ಞವೇದಿಗಳ ಸುತ್ತ ಲಾಗಿಯೂ ಎತ್ತರವಾದ ಪ್ರತಿಯೊಂದು ಗುಡ್ಡದ ಮೇಲೆಯೂ ಸಮಸ್ತ ಪರ್ವತಗಳ ತುದಿಯಲ್ಲಿಯ ಪ್ರತಿಯೊಂದು ಹಸುರಾದ ಮರದ ಕೆಳಗೂ ಪ್ರತಿ ಯೊಂದು ದಪ್ಪವಾದ ಓಕ್ ಮರದ ಕೆಳಗಡೆಯೂ ಅವರು ತಮ್ಮ ವಿಗ್ರಹಗಳಿಗೆಲ್ಲಾ ಸುವಾಸನೆಯನ್ನು ಅರ್ಪಿಸುವದರಲ್ಲಿಯೂ ನಾನೇ ಕರ್ತನೆಂದು ತಿಳಿಯು ವಿರಿಹೀಗೆ ನಾನು ನನ್ನ ಕೈಯನ್ನು ಅವರ ಮೇಲೆ ಚಾಚಿ ಅವರ ದೇಶವನ್ನು ನಾಶಮಾಡುವೆನು. ಹೌದು, ಅವರ ಎಲ್ಲಾ ನಿವಾಸಸ್ಥಳಗಳನ್ನು ದಿಬ್ಲದ ಅರಣ್ಯ ಕ್ಕಿಂತಲೂ ಹೆಚ್ಚಾಗಿ ಹಾಳುಮಾಡುವೆನು; ನಾನೇ ಕರ್ತನೆಂದು ಅವರು ತಿಳಿದುಕೊಳ್ಳುವರು.
- Isaiah 45:16 ಯೆಶಾಯ 45:16ಅವರೆಲ್ಲರೂ ನಾಚಿಕೆಪಟ್ಟು ನಿಂದಿತರಾಗುವರು. ವಿಗ್ರಹಗಳನ್ನು ಮಾಡುವವರು ಒಟ್ಟಾಗಿ ಗಲಿಬಿಲಿಗೆ ಒಳಗಾಗುವರು.
- Hosea 14:3 ಹೋಶೇಯ 14:3ಅಶ್ಯೂರ್ಯವು ನಮ್ಮನ್ನು ರಕ್ಷಿಸುವದಿಲ್ಲ; ನಾವು ಕುದುರೆಗಳ ಮೇಲೆ ಸವಾರಿ ಮಾಡುವದಿಲ್ಲ; ಇಲ್ಲವೆ ನಮ್ಮ ಕೈಗಳಿಂದ ಆದ ಕೆಲಸಕ್ಕೆ--ನೀವು ನಮ್ಮ ದೇವರು ಗಳೇ ಎಂದು ನಾವು ಇನ್ನು ಮುಂದೆ ಹೇಳುವದೇ ಇಲ್ಲ; ನಿನ್ನಲ್ಲಿ ತಂದೆಗಳಿಲ್ಲದವರಿಗೆ ಕರುಣೆಯುಂಟು ಎಂದು ಆತನಿಗೆ ಹೇಳಿರಿ.
- Hosea 14:8 ಹೋಶೇಯ 14:8ಎಫ್ರಾಯಾಮೇ--ನಾನು ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನನ್ನು ಕೇಳಿದ್ದೇನೆ ಮತ್ತು ನಾನು ಅವನನ್ನು ದೃಷ್ಟಿಸಿದ್ದೇನೆ. ನಾನು ಹಸುರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಕಂಡುಕೊಂಡಿ ಎಂದು ಅಂದುಕೊಳ್ಳುವದು.ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
- Isaiah 30:22 ಯೆಶಾಯ 30:22ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನು ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಕ್ಕೆ ತೊಲಗಿಹೋಗಿರಿ ಎಂದು ಹೊಲೆಯ ಬಟ್ಟೆಯಂತೆ ಬಿಸಾಡಿಬಿಡುವಿರಿ.
- Jeremiah 3:6 ಯೆರೆಮೀಯ 3:6ಕರ್ತನು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನಂದರೆ--ಹಿಂದಿರುಗಿದ ಇಸ್ರಾ ಯೇಲು ಮಾಡಿದ್ದನ್ನು ನೀನು ನೋಡಿದ್ದಿಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ಹೋಗಿ ಸೂಳೆತನ ಮಾಡಿದ್ದಾಳೆ.