Isaiah · chapter 1 · verse 3
Isaiah 1:3 in Kannada
ಎತ್ತು ತನ್ನ ಯಜಮಾನನನ್ನು ಮತ್ತು ಕತ್ತೆಯು ತನ್ನ ಒಡೆ ಯನ ಕೊಟ್ಟಿಗೆಯನ್ನು ತಿಳಿದಿರುವವು; ಆದರೆ ಇಸ್ರಾ ಯೇಲಿಗೆ ತಿಳಿದಿಲ್ಲ; ನನ್ನ ಜನರು ಆಲೋಚಿಸುವ ದಿಲ್ಲ.
Ettu tanna yajamaananannu mattu katteyu tanna ode yana kottigeyannu tilidiruvavu; aadare israa yelige tilidilla; nanna janaru aalochisuva dilla.
Isaiah 1:3 in English
- King James Version (KJV)
- The ox knoweth his owner, and the ass his master’s crib: [but] Israel doth not know, my people doth not consider.
- World English Bible (WEB)
- The ox knows his owner, and the donkey his master’s crib; but Israel doesn’t know. My people don’t consider.”
- American Standard Version (ASV)
- The ox knoweth his owner, and the ass his master’s crib; [but] Israel doth not know, my people doth not consider.
- Bible in Basic English (BBE)
- Even the ox has knowledge of its owner, and the ass of the place where its master puts its food: but Israel has no knowledge, my people give no thought to me.
- Darby Translation (DBY)
- The ox knoweth his owner, and the ass his master's crib; Israel doth not know, my people hath no intelligence.
- Webster's Bible (WBS)
- The ox knoweth his owner, and the ass his master's crib: [but] Israel doth not know, my people doth not consider.
- Young's Literal Translation (YLT)
- An ox hath known its owner, And an ass the crib of its master, Israel hath not known, My people hath not understood.
Read in context
- 1ಯೆಹೂದ ದೇಶದ ಅರಸರುಗಳಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗ ನಾದ ಯೆಶಾಯನಿಗಾದ ದರ್ಶನವು.
- 2ಓ ಆಕಾಶ ಗಳೇ, ಕೇಳಿರಿ; ಓ ಭೂಮಿಯೇ, ಕಿವಿಗೊಡು; ಕರ್ತನು ಮಾತನಾಡುತ್ತಿದ್ದಾನೆ: ನಾನು ಸಾಕಿ ಸಲಹಿದ ಮಕ್ಕಳೇ, ನನಗೆ ವಿರೋಧವಾಗಿ ಎದುರುಬಿದ್ದಿದ್ದಾರೆ.
- 3ಎತ್ತು ತನ್ನ ಯಜಮಾನನನ್ನು ಮತ್ತು ಕತ್ತೆಯು ತನ್ನ ಒಡೆ ಯನ ಕೊಟ್ಟಿಗೆಯನ್ನು ತಿಳಿದಿರುವವು; ಆದರೆ ಇಸ್ರಾ ಯೇಲಿಗೆ ತಿಳಿದಿಲ್ಲ; ನನ್ನ ಜನರು ಆಲೋಚಿಸುವ ದಿಲ್ಲ.
- 4ಹಾ, ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಸಂತ ತಿಯೇ, ಭ್ರಷ್ಟರಾದ ಮಕ್ಕಳೇ, ಕರ್ತನನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧನಾ ದಾತನಿಗೆ ಕೋಪವನ್ನೆಬ್ಬಿಸುವಂತೆ ಅವರು ಹಿಂದಕ್ಕೆ ಹೋಗಿದ್ದಾರೆ.
- 5ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
Cross references
- Jeremiah 8:7 ಯೆರೆಮೀಯ 8:7ಹೌದು, ಆಕಾಶ ದಲ್ಲಿ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿ ಯುತ್ತದೆ; ಪಾರಿವಾಳವೂ ಬಾನಕ್ಕಿಯೂ ಕೊಕ್ಕರೆಯೂ ತಾವು ಬರತಕ್ಕ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಕರ್ತನ ನ್ಯಾಯ ತೀರ್ಪನ್ನು ಅರಿಯರು.
- Jeremiah 4:22 ಯೆರೆಮೀಯ 4:22ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
- Isaiah 44:18 ಯೆಶಾಯ 44:18ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ.
- Matthew 13:13–15 ಮತ್ತಾಯನು 13:13–15ಆದದರಿಂದ ನಾನು ಅವರಿಗೆ ಸಾಮ್ಯಗಳಲ್ಲಿ ಮಾತ ನಾಡುತ್ತೇನೆ; ಯಾಕಂದರೆ ಅವರು ನೋಡಿದರೂ ಕಾಣುವದಿಲ್ಲ ಮತ್ತು ಕೇಳಿದರೂ ತಿಳುಕೊಳ್ಳುವದಿಲ್ಲ; ಇಲ್ಲವೆ ಅವರು ಗ್ರಹಿಸುವದು ಇಲ್ಲ ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ. ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ
- Isaiah 5:12 ಯೆಶಾಯ 5:12ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸವು ಇರುವವು; ಆದರೆ ಕರ್ತನ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಆತನ ಕೈಕೆಲಸವನ್ನು ಆಲೋಚಿಸುವದಿಲ್ಲ.
- Psalm 94:8 ಕೀರ್ತನೆಗಳು 94:8ಜನರಲ್ಲಿ ಪಶುಪ್ರಾಯದವರೇ, ನೀವು ಗ್ರಹಿಸಿರಿ; ಹುಚ್ಚರೇ, ಯಾವಾಗ ಬುದ್ಧಿವಂತರಾಗುವಿರಿ?
- Romans 1:28 ರೋಮಾಪುರದವರಿಗೆ 1:28ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
- Isaiah 27:11 ಯೆಶಾಯ 27:11ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.
- Deuteronomy 32:28–29 ಧರ್ಮೋಪದೇಶಕಾಂಡ 32:28–29ಅವರು ಆಲೋಚನೆಯಿಲ್ಲದ ಜನಾಂಗವೇ; ಅವರಲ್ಲಿ ಗ್ರಹಿಕೆ ಇಲ್ಲ. ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!
- 2 Peter 3:5 2 ಪೇತ್ರನು 3:5ಅವರು ಇದನ್ನು ಬೇಕೆಂದು ತಿಳಿಯಲಾರರು; ಅದೇನಂದರೆ ಪೂರ್ವದಲ್ಲಿದ್ದ ಆಕಾಶಗಳೂ ನೀರಿನ ಹೊರಗೆ ಮತ್ತು ನೀರಿನ ಒಳಗೆ ನಿಂತಿರುವ ಭೂಮಿಯೂ ದೇವರ ವಾಕ್ಯದಿಂದ ಉಂಟಾಗಿ
- Proverbs 6:6 ಜ್ಞಾನೋಕ್ತಿಗಳು 6:6ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ ಅದರ ಮಾರ್ಗಗಳನ್ನು ಆಲೋಚಿಸಿ ಜ್ಞಾನ ವಂತನಾಗಿರು.
- Jeremiah 9:3–6 ಯೆರೆಮೀಯ 9:3–6ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ. ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ; ಯಾವ ಸಹೋದರ ನಲ್ಲಾದರೂ ನಂಬಿಕೆ ಇಡಬೇಡಿರಿ; ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸಮಾಡುವರು, ನೆರೆಯವ ರೆಲ್ಲರು ಚಾಡಿಹೇಳುತ್ತಾ ತಿರುಗಾಡುವರು. ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ. 6 ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ.