Skip to content
ThuthiThuthiThuthi
Isaiah · chapter 1 · verse 5

Isaiah 1:5 in Kannada

ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.

Neevu hechchechchaagi tirugibiddu yaake neevu innu hodeyisikollutteeri. Tale yellaa roga, hrudayavellaa durbala.

Isaiah 1:5 in English

King James Version (KJV)
Why should ye be stricken any more? ye will revolt more and more: the whole head is sick, and the whole heart faint.
World English Bible (WEB)
Why should you be beaten more, that you revolt more and more? The whole head is sick, and the whole heart faint.
American Standard Version (ASV)
Why will ye be still stricken, that ye revolt more and more? the whole head is sick, and the whole heart faint.
Bible in Basic English (BBE)
Why will you have more and more punishment? why keep on in your evil ways? Every head is tired and every heart is feeble.
Darby Translation (DBY)
Why should ye be smitten any more? ye will revolt more and more: the whole head is sick, and the whole heart faint.
Webster's Bible (WBS)
Why should ye be stricken any more? ye will revolt more and more: the whole head is sick, and the whole heart faint.
Young's Literal Translation (YLT)
Wherefore are ye stricken any more? Ye do add apostasy! Every head is become diseased, and every heart [is] sick.

Read in context

  1. 3ಎತ್ತು ತನ್ನ ಯಜಮಾನನನ್ನು ಮತ್ತು ಕತ್ತೆಯು ತನ್ನ ಒಡೆ ಯನ ಕೊಟ್ಟಿಗೆಯನ್ನು ತಿಳಿದಿರುವವು; ಆದರೆ ಇಸ್ರಾ ಯೇಲಿಗೆ ತಿಳಿದಿಲ್ಲ; ನನ್ನ ಜನರು ಆಲೋಚಿಸುವ ದಿಲ್ಲ.
  2. 4ಹಾ, ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಸಂತ ತಿಯೇ, ಭ್ರಷ್ಟರಾದ ಮಕ್ಕಳೇ, ಕರ್ತನನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧನಾ ದಾತನಿಗೆ ಕೋಪವನ್ನೆಬ್ಬಿಸುವಂತೆ ಅವರು ಹಿಂದಕ್ಕೆ ಹೋಗಿದ್ದಾರೆ.
  3. 5ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
  4. 6ಅಂಗಾ ಲಿನಿಂದ ನಡುನೆತ್ತಿಯ ವರೆಗೂ ಬಾಸುಂಡೆ ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ; ಅವುಗಳನ್ನು ಮುಚ್ಚಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದುಮಾಡಿಲ್ಲ.
  5. 7ನಿಮ್ಮ ದೇಶವು ಹಾಳಾಗಿದೆ; ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ; ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿ ಬಿಡು ತ್ತಿದ್ದಾರೆ. ಅದು ಅನ್ಯರಿಂದ ಕೆಡವಲ್ಪಟ್ಟಂತೆ ಹಾಳಾ ಗಿದೆ.
Read all of Isaiah 1

Cross references

Original words (Hebrew)

Isaiah 1:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.