Isaiah · chapter 1 · verse 6
Isaiah 1:6 in Kannada
ಅಂಗಾ ಲಿನಿಂದ ನಡುನೆತ್ತಿಯ ವರೆಗೂ ಬಾಸುಂಡೆ ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ; ಅವುಗಳನ್ನು ಮುಚ್ಚಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದುಮಾಡಿಲ್ಲ.
Angaa lininda nadunettiya varegoo baasunde pettu, maagada gaayagale horatu enoo saukhyavilla; avugalannu muchchilla, kattilla, illave enne savari mrudumaadilla.
Isaiah 1:6 in English
- King James Version (KJV)
- From the sole of the foot even unto the head [there is] no soundness in it; [but] wounds, and bruises, and putrifying sores: they have not been closed, neither bound up, neither mollified with ointment.
- World English Bible (WEB)
- From the sole of the foot even to the head there is no soundness in it, but wounds, welts, and open sores. They haven’t been closed, bandaged, or soothed with oil.
- American Standard Version (ASV)
- From the sole of the foot even unto the head there is no soundness in it; [but] wounds, and bruises, and fresh stripes: they have not been closed, neither bound up, neither mollified with oil.
- Bible in Basic English (BBE)
- The body, from head to foot, is all diseased; it is a mass of open wounds, marks of blows, and broken flesh: the flow of blood has not been stopped, and no oil has been put on the wounds.
- Darby Translation (DBY)
- From the sole of the foot even unto the head there is no soundness in him; wounds, and weals, and open sores: they have not been dressed, nor bound up, nor mollified with oil.
- Webster's Bible (WBS)
- From the sole of the foot even to the head [there is] no soundness in [it] ; [but] wounds, and bruises, and putrifying sores: they have not been closed, neither bound up, neither mollified with ointment.
- Young's Literal Translation (YLT)
- From the sole of the foot — unto the head, There is no soundness in it, Wound, and bruise, and fresh smiting! They have not been closed nor bound, Nor have they softened with ointment.
Read in context
- 4ಹಾ, ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಸಂತ ತಿಯೇ, ಭ್ರಷ್ಟರಾದ ಮಕ್ಕಳೇ, ಕರ್ತನನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧನಾ ದಾತನಿಗೆ ಕೋಪವನ್ನೆಬ್ಬಿಸುವಂತೆ ಅವರು ಹಿಂದಕ್ಕೆ ಹೋಗಿದ್ದಾರೆ.
- 5ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
- 6ಅಂಗಾ ಲಿನಿಂದ ನಡುನೆತ್ತಿಯ ವರೆಗೂ ಬಾಸುಂಡೆ ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ; ಅವುಗಳನ್ನು ಮುಚ್ಚಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದುಮಾಡಿಲ್ಲ.
- 7ನಿಮ್ಮ ದೇಶವು ಹಾಳಾಗಿದೆ; ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ; ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿ ಬಿಡು ತ್ತಿದ್ದಾರೆ. ಅದು ಅನ್ಯರಿಂದ ಕೆಡವಲ್ಪಟ್ಟಂತೆ ಹಾಳಾ ಗಿದೆ.
- 8ಚೀಯೋನ್ ಕುಮಾರಿಯು ದ್ರಾಕ್ಷೇತೋಟ ದಲ್ಲಿರುವ ಗುಡಿಸಲಿನ ಹಾಗೆಯೂ ಸೌತೆಯ ತೋಟ ದಲ್ಲಿರುವ ಮನೆಯ ಹಾಗೆಯೂ ಮುತ್ತಿಗೆ ಹಾಕಲಟ್ಟಿರುವ ಪಟ್ಟಣದ ಹಾಗೆಯೂ ಬಿಡಲ್ಪಟ್ಟಿದ್ದಾಳೆ.
Cross references
- Jeremiah 6:14 ಯೆರೆಮೀಯ 6:14ಸಮಾಧಾನ ವಿಲ್ಲದಿರುವಾಗ--ಸಮಾಧಾನ ಎಂದು ಹೇಳಿ ನನ್ನ ಜನರ ಕುಮಾರ್ತೆಯ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ.
- Jeremiah 33:6 ಯೆರೆಮೀಯ 33:6ಇಗೋ, ನಾನು ಅದಕ್ಕೆ ಕ್ಷೇಮವನ್ನೂ ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಮಾಡಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು.
- Matthew 9:12 ಮತ್ತಾಯನು 9:12ಆದರೆ ಯೇಸು ಅದನ್ನು ಕೇಳಿ ಅವರಿಗೆ--ಕ್ಷೇಮದಿಂದಿರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವ ರಿಗೆ ವೈದ್ಯನು ಬೇಕು.
- Psalm 38:3–5 ಕೀರ್ತನೆಗಳು 38:3–5ನಿನ್ನ ಕೋಪದ ನಿಮಿತ್ತವಾಗಿ ನನ್ನ ಶರೀರದಲ್ಲಿ ಸ್ವಸ್ಥವೇನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ವಿಶ್ರಾಂತಿಯೇ ಇಲ್ಲ. ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿಹೋಗಿವೆ; ಭಾರವಾದ ಹೊರೆಯ ಹಾಗೆ ನನಗೆ ವಿಾರಿದ ಭಾರವಾಗಿವೆ. ನನ್ನ ಬಾಸುಂಡೆಗಳು ನನ್ನ ಮೂಢತ್ವದ ನಿಮಿತ್ತ ನಾರುತ್ತಾ ಕೀವು ತುಂಬಿ ಅವೆ.
- Job 5:18 ಯೋಬನು 5:18ಆತನೇ ನೋಯಿಸುತ್ತಾನೆ, ಕಟ್ಟುವವನು ಆತನೇ; ಆತನು ಗಾಯ ಮಾಡುತ್ತಾನೆ; ಆತನ ಕೈಗಳು ಸ್ವಸ್ಥಮಾಡುತ್ತವೆ.
- Malachi 4:2 ಮಲಾಕಿಯ 4:2ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
- Luke 10:34 ಲೂಕನು 10:34ಅವನ ಬಳಿಗೆ ಹೋಗಿ ಎಣ್ಣೆಯನ್ನೂ ದ್ರಾಕ್ಷಾರಸ ವನ್ನೂ ಹೊಯ್ದು ಅವನ ಗಾಯಗಳನ್ನು ಕಟ್ಟಿ ತನ್ನ ಸ್ವಂತ ಪಶುವಿನ ಮೇಲೆ ಕೂಡ್ರಿಸಿ ವಸತಿ ಗೃಹಕ್ಕೆ ತಂದು ಅವನನ್ನು ಆರೈಕೆ ಮಾಡಿದನು.
- Psalm 77:2 ಕೀರ್ತನೆಗಳು 77:2ನನ್ನ ಇಕ್ಕ ಟ್ಟಿನ ದಿವಸದಲ್ಲಿ ಕರ್ತನನ್ನು ಹುಡುಕಿದೆನು; ನಾನು ರಾತ್ರಿಯೆಲ್ಲಾ ವ್ಯಥೆಪಟ್ಟದ್ದರಿಂದ ನನ್ನ ಪ್ರಾಣವು ಆದರಣೆ ಹೊಂದಲೊಲ್ಲದು.
- Jeremiah 8:21–22 ಯೆರೆಮೀಯ 8:21–22ನನ್ನ ಜನರ ಮಗಳ ಗಾಯ ದಿಂದ ನನಗೆ ಗಾಯವಾಯಿತು; ಕಪ್ಪಾದೆನು; ವಿಸ್ಮಯವು ನನ್ನನ್ನು ಹಿಡಿಯಿತು.ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಮಗಳಿಗೆ ಯಾಕೆ ಸ್ವಸ್ಥವಾಗಲಿಲ್ಲ? ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಮಗಳಿಗೆ ಯಾಕೆ ಸ್ವಸ್ಥವಾಗಲಿಲ್ಲ?
- Jeremiah 30:12 ಯೆರೆಮೀಯ 30:12ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಗಾಯವು ಗುಣಹೊಂದದು ನಿನ್ನ ಬಾಸುಂಡೆಯು ಅಘೋರ ವಾದದ್ದು.
- Nahum 3:19 ನಹೂಮ 3:19ನಿನ್ನ ಗಾಯವು ಗುಣಹೊಂದದು; ನಿನ್ನ ಗಾಯ ಕಠಿಣ ವಾದದ್ದು; ನಿನ್ನ ಸುದ್ದಿಯನ್ನು ಕೇಳುವವರೆಲ್ಲರು ನಿನಗೆ ಚಪ್ಪಾಳೆ ಹೊಡೆಯುವರು; ನಿನ್ನ ಕೆಟ್ಟತನವು ನಿತ್ಯವಾಗಿ ಯಾರ ಮೇಲೆ ಹಾದುಹೋಗದೆ ಇತ್ತು?
- Job 2:7–8 ಯೋಬನು 2:7–8ಆಗ ಸೈತಾನನು ಕರ್ತನ ಸಮ್ಮುಖ ದಿಂದ ಹೊರಟು ಯೋಬನಿಗೆ ಅಂಗಾಲಿನಿಂದ ನೆತ್ತಿಯ ವರೆಗೆ ಕೆಟ್ಟ ಹುಣ್ಣುಗಳು ಬರುವ ಹಾಗೆ ಅವನನ್ನು ಹೊಡೆದನು. ಅವನು ಬೋಕಿ ತಕ್ಕೊಂಡು ತನ್ನನ್ನು ತುರಿಸಿಕೊಂಡು ಬೂದಿಯ ನಡುವೆ ಕೂತನು.
Original words (Hebrew)
- sole · H3709כַּף kaph
- foot · H7272רֶגֶל regel
- head · H7218רֹאשׁ rôʼsh
- soundness · H4974מְתֹם mᵉthôm
- wounds · H6482פֶּצַע petsaʻ
- bruises · H2250חַבּוּרָה chabbûwrâh
- putrifying · H2961טָרִי ṭârîy
- sores · H4347מַכָּה makkâh
- closed · H2115זוּר zûwr
- up · H2280חָבַשׁ châbash
- mollified · H7401רָכַךְ râkak
- ointment · H8081שֶׁמֶן shemen