Isaiah · chapter 1 · verse 7
Isaiah 1:7 in Kannada
ನಿಮ್ಮ ದೇಶವು ಹಾಳಾಗಿದೆ; ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ; ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿ ಬಿಡು ತ್ತಿದ್ದಾರೆ. ಅದು ಅನ್ಯರಿಂದ ಕೆಡವಲ್ಪಟ್ಟಂತೆ ಹಾಳಾ ಗಿದೆ.
Nimma deshavu haalaagide; nimma pattanagalu benkiyinda suttuhogive; nimma bhoomiyannu anyaru nimmedurige nungi bidu ttiddaare. Adu anyarinda kedavalpattante haalaa gide.
Isaiah 1:7 in English
- King James Version (KJV)
- Your country [is] desolate, your cities [are] burned with fire: your land, strangers devour it in your presence, and [it is] desolate, as overthrown by strangers.
- World English Bible (WEB)
- Your country is desolate. Your cities are burned with fire. Strangers devour your land in your presence and it is desolate, as overthrown by strangers.
- American Standard Version (ASV)
- Your country is desolate; your cities are burned with fire; your land, strangers devour it in your presence, and it is desolate, as overthrown by strangers.
- Bible in Basic English (BBE)
- Your country has become waste; your towns are burned with fire; as for your land, it is overturned before your eyes, made waste and overcome by men from strange lands.
- Darby Translation (DBY)
- Your country is desolate; your cities are burned with fire; your land, strangers eat it up in your presence, and it is desolate, as overthrown by strangers.
- Webster's Bible (WBS)
- Your country [is] desolate, your cities [are] burned with fire: your land, strangers devour it in your presence, and [it is] desolate, as overthrown by strangers.
- Young's Literal Translation (YLT)
- Your land [is] a desolation, your cities burnt with fire, Your ground, before you strangers are consuming it, And a desolation as overthrown by strangers!
Read in context
- 5ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
- 6ಅಂಗಾ ಲಿನಿಂದ ನಡುನೆತ್ತಿಯ ವರೆಗೂ ಬಾಸುಂಡೆ ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ; ಅವುಗಳನ್ನು ಮುಚ್ಚಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದುಮಾಡಿಲ್ಲ.
- 7ನಿಮ್ಮ ದೇಶವು ಹಾಳಾಗಿದೆ; ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ; ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿ ಬಿಡು ತ್ತಿದ್ದಾರೆ. ಅದು ಅನ್ಯರಿಂದ ಕೆಡವಲ್ಪಟ್ಟಂತೆ ಹಾಳಾ ಗಿದೆ.
- 8ಚೀಯೋನ್ ಕುಮಾರಿಯು ದ್ರಾಕ್ಷೇತೋಟ ದಲ್ಲಿರುವ ಗುಡಿಸಲಿನ ಹಾಗೆಯೂ ಸೌತೆಯ ತೋಟ ದಲ್ಲಿರುವ ಮನೆಯ ಹಾಗೆಯೂ ಮುತ್ತಿಗೆ ಹಾಕಲಟ್ಟಿರುವ ಪಟ್ಟಣದ ಹಾಗೆಯೂ ಬಿಡಲ್ಪಟ್ಟಿದ್ದಾಳೆ.
- 9ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.
Cross references
- Deuteronomy 28:33 ಧರ್ಮೋಪದೇಶಕಾಂಡ 28:33ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ.
- Deuteronomy 28:43 ಧರ್ಮೋಪದೇಶಕಾಂಡ 28:43ನಿನ್ನ ಮಧ್ಯದಲ್ಲಿರುವ ಪರವಾಸಿ ಮೇಲೆ ಮೇಲಕ್ಕೆ ನಿನ್ನ ಮೇಲೆ ಏರುವನು; ಆದರೆ ನೀನು ಕೆಳ ಕೆಳಗೆ ಇಳಿಯುವಿ.
- Lamentations 5:2 ಪ್ರಲಾಪಗಳು 5:2ನಮ್ಮ ಸ್ವಾಸ್ತ್ಯವು ಅಪರಿಚಿತರಿಗೂ ನಮ್ಮ ಮನೆಗಳು ಅನ್ಯರಿಗೂ ವಶ ವಾದವು.
- Ezekiel 30:12 ಯೆಹೆಜ್ಕೇಲನು 30:12ಇದಲ್ಲದೆ ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು; ದೇಶವನ್ನು ಅದರ ಪರಿಪೂರ್ಣತೆಯನ್ನೂ ಅವರ ಅನ್ಯರ ಕೈಯಿಂದ ಹಾಳುಮಾಡುವೆನು. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
- Hosea 7:9 ಹೋಶೇಯ 7:9ಪರಕೀಯರು ಅವನ ಶಕ್ತಿಯನ್ನು ನುಂಗಿಬಿಟ್ಟಿದ್ದಾರೆ; ಅದು ಅವನಿಗೆ ಗೊತ್ತಿಲ್ಲ; ಹೌದು, ನರೆ ಕೂದಲು ಅಲ್ಲಲ್ಲಿ ಅವನ ಮೇಲೆ ಅದೆ. ಆದಾಗ್ಯೂ ಅವನು ತಿಳಿಯದೇ ಇದ್ದಾನೆ.
- 2 Chronicles 28:16–21 2 ಪೂರ್ವಕಾಲವೃತ್ತಾಂತ 28:16–21ಅದೇ ಕಾಲದಲ್ಲಿ ಅರಸನಾದ ಆಹಾಜನು ಅಶ್ಶೂ ರಿನ ಅರಸುಗಳ ಬಳಿಗೆ ಕಳುಹಿಸಿ ಸಹಾಯ ಬೇಡಿ ಕೊಂಡನು. ಯಾಕಂದರೆ ಎದೋಮ್ಯರು ತಿರಿಗಿ ಬಂದು ಯೆಹೂದದವರನ್ನು ಸಂಹರಿಸಿ ಕೆಲವರನ್ನು ಸೆರೆಯಾಗಿ ತಕ್ಕೊಂಡು ಹೋದರು. ಇದಲ್ಲದೆ ಫಿಲಿ ಷ್ಟಿಯರು ತಗ್ಗಿನ ದೇಶದ ಪಟ್ಟಣಗಳಲ್ಲಿಯೂ ಯೆಹೂ ದದ ದಕ್ಷಿಣ ಪಾರ್ಶ್ವದಲ್ಲಿಯೂ ಹೊಕ್ಕು ಬೇತ್ಷೆಮೆ ಷನ್ನೂ ಅಯ್ಯಾಲೋನನ್ನೂ ಗೆದೇರೋತನ್ನೂ ಸೋಕೋವನ್ನೂ ಅದರ ಗ್ರಾಮಗಳನ್ನೂ ತಿಮ್ನಾ ವನ್ನೂ ಅದರ ಗ್ರಾಮಗಳನ್ನೂ ಗಿಮ್ಜೋವನ್ನೂ ಅದರ ಗ್ರಾಮಗಳನ್ನೂ ತಕ್ಕೊಂಡು ಅಲ್ಲಿ ವಾಸವಾಗಿದ್ದರು. ಯಾಕಂದರೆ ಇಸ್ರಾಯೇಲಿನ ಅರಸನಾದ ಆಹಾ ಜನ ನಿಮಿತ್ತ ಕರ್ತನು ಯೆಹೂದವನ್ನು ತಗ್ಗಿಸಿದನು. ಅವನು ಯೆಹೂದವನ್ನು ಬೆತ್ತಲೆಯಾಗಿ ಮಾಡಿ ಕರ್ತ ನಿಗೆ ವಿರೋಧವಾಗಿ ಬಹಳ ಅಪರಾಧ ಮಾಡಿದನು. ಆಗ ಅಶ್ಶೂರಿನ ಅರಸನಾದ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು ಅವನನ್ನು ಬಲಪಡಿಸದೆ ಬಾಧೆಪಡಿಸಿ ದನು. ಆಹಾಜನು ಕರ್ತನ ಮನೆಯಿಂದಲೂ ಅರಮನೆಯಿಂದಲೂ ಪ್ರಧಾನರಿಂದಲೂ ಒಂದು ಪಾಲನ್ನು ತೆಗೆದುಕೊಂಡು ಅಶ್ಶೂರಿನ ಅರಸನಿಗೆ ಕೊಟ್ಟನು; ಆದರೆ ಅವನು ಇವನಿಗೆ ಸಹಾಯ ಮಾಡದೆ ಹೋದನು.
- 2 Chronicles 28:5 2 ಪೂರ್ವಕಾಲವೃತ್ತಾಂತ 28:5ಆದದರಿಂದ ಅವನ ದೇವರಾದ ಕರ್ತನು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದನು. ಅರಾಮ್ಯರು ಅವನನ್ನು ಹೊಡೆದು ಅವರಲ್ಲಿ ಅನೇಕರನ್ನು ಸೆರೆ ಯಾಗಿ ಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಇವನು ಇಸ್ರಾಯೇಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪ ಟ್ಟದ್ದರಿಂದ ಅವನು ಇವನನ್ನು ಹೊಡೆದು ದೊಡ್ಡ ಸಂಹಾರ ಮಾಡಿದನು.
- Deuteronomy 28:48–52 ಧರ್ಮೋಪದೇಶಕಾಂಡ 28:48–52ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು. ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು. ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು. ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು.
- Isaiah 5:17 ಯೆಶಾಯ 5:17ಆಗ ಕುರಿಮರಿಗಳು ತಮಗೆ ಮನಸ್ಸು ಬಂದ ಹಾಗೆ ಮೇಯುವವು, ಕೊಬ್ಬಿದವರ ಹಾಳಾದವುಗಳನ್ನು ಅನ್ಯರು ತಿನ್ನುವರು.
- Isaiah 5:9 ಯೆಶಾಯ 5:9ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಹೇಳುವದೇನಂದರೆ --ನಿಜವಾಗಿಯೂ ಅನೇಕ ದೊಡ್ಡದಾದವುಗಳೂ ಸೊಗಸಾದ ಅನೇಕ ಮನೆಗಳೂ ವಾಸಿಸುವವನು ಇಲ್ಲದೆ ಹಾಳುಬೀಳುವವು.
- Psalm 107:39 ಕೀರ್ತನೆಗಳು 107:39ತಿರಿಗಿ ಅವರು ಕಡಿಮೆಯಾಗಿ ಕೇಡು ಚಿಂತೆಗಳ ಸಂಕಟದಿಂದ ಕುಗ್ಗುತ್ತಾರೆ.
- Isaiah 34:9 ಯೆಶಾಯ 34:9ಪ್ರವಾಹಗಳು ಇಳಿಜಾರಾಗಿ ಮಾರ್ಪಡುವದೂ; ಅದರ ದೂಳು ಗಂಧಕವಾಗುವದು; ದೇಶವು ಉರಿ ಯುವ ಇಳಿಜಾರು ಪ್ರದೇಶವಾಗುವದು.
Original words (Hebrew)
- country · H776אֶרֶץ ʼerets
- desolate · H8077שְׁמָמָה shᵉmâmâh
- cities · H5892עִיר ʻîyr
- burned · H8313שָׂרַף sâraph
- fire · H784אֵשׁ ʼêsh
- land · H127אֲדָמָה ʼădâmâh
- strangers · H2114זוּר zûwr
- devour · H398אָכַל ʼâkal
- desolate · H8077שְׁמָמָה shᵉmâmâh
- overthrown · H4114מַהְפֵּכָה mahpêkâh
- strangers · H2114זוּר zûwr