Isaiah · chapter 1 · verse 8
Isaiah 1:8 in Kannada
ಚೀಯೋನ್ ಕುಮಾರಿಯು ದ್ರಾಕ್ಷೇತೋಟ ದಲ್ಲಿರುವ ಗುಡಿಸಲಿನ ಹಾಗೆಯೂ ಸೌತೆಯ ತೋಟ ದಲ್ಲಿರುವ ಮನೆಯ ಹಾಗೆಯೂ ಮುತ್ತಿಗೆ ಹಾಕಲಟ್ಟಿರುವ ಪಟ್ಟಣದ ಹಾಗೆಯೂ ಬಿಡಲ್ಪಟ್ಟಿದ್ದಾಳೆ.
Cheeyon kumaariyu draakshetota dalliruva gudisalina haageyoo sauteya tota dalliruva maneya haageyoo muttige haakalattiruva pattanada haageyoo bidalpattiddaale.
Isaiah 1:8 in English
- King James Version (KJV)
- And the daughter of Zion is left as a cottage in a vineyard, as a lodge in a garden of cucumbers, as a besieged city.
- World English Bible (WEB)
- The daughter of Zion is left like a shelter in a vineyard, like a hut in a field of melons, like a besieged city.
- American Standard Version (ASV)
- And the daughter of Zion is left as a booth in a vineyard, as a lodge in a garden of cucumbers, as a besieged city.
- Bible in Basic English (BBE)
- And the daughter of Zion has become like a tent in a vine-garden, like a watchman's house in a field of fruit, like a town shut in by armies.
- Darby Translation (DBY)
- And the daughter of Zion is left, as a booth in a vineyard, as a night-lodge in a cucumber-garden, as a besieged city.
- Webster's Bible (WBS)
- And the daughter of Zion is left as a cottage in a vineyard, as a lodge in a garden of cucumbers, as a besieged city.
- Young's Literal Translation (YLT)
- And left hath been the daughter of Zion, As a booth in a vineyard, As a lodge in a place of cucumbers — as a city besieged.
Read in context
- 6ಅಂಗಾ ಲಿನಿಂದ ನಡುನೆತ್ತಿಯ ವರೆಗೂ ಬಾಸುಂಡೆ ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ; ಅವುಗಳನ್ನು ಮುಚ್ಚಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದುಮಾಡಿಲ್ಲ.
- 7ನಿಮ್ಮ ದೇಶವು ಹಾಳಾಗಿದೆ; ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ; ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿ ಬಿಡು ತ್ತಿದ್ದಾರೆ. ಅದು ಅನ್ಯರಿಂದ ಕೆಡವಲ್ಪಟ್ಟಂತೆ ಹಾಳಾ ಗಿದೆ.
- 8ಚೀಯೋನ್ ಕುಮಾರಿಯು ದ್ರಾಕ್ಷೇತೋಟ ದಲ್ಲಿರುವ ಗುಡಿಸಲಿನ ಹಾಗೆಯೂ ಸೌತೆಯ ತೋಟ ದಲ್ಲಿರುವ ಮನೆಯ ಹಾಗೆಯೂ ಮುತ್ತಿಗೆ ಹಾಕಲಟ್ಟಿರುವ ಪಟ್ಟಣದ ಹಾಗೆಯೂ ಬಿಡಲ್ಪಟ್ಟಿದ್ದಾಳೆ.
- 9ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.
- 10ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ.
Cross references
- Zechariah 9:9 ಜೆಕರ್ಯ 9:9ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
- John 12:15 ಯೋಹಾನನು 12:15ಹೀಗೆ--ಚೀಯೋನ್ಕುಮಾ ರಿಯೇ, ಭಯಪಡಬೇಡ; ಇಗೋ, ನಿನ್ನ ಅರಸನು ಪ್ರಾಯದ ಕತ್ತೆಯ ಮೇಲೆ ಕೂತುಕೊಂಡು ಬರುತ್ತಾನೆ ಎಂದು ಬರೆದಿರುವ ಪ್ರಕಾರ ನೆರವೇರಿತು.
- Zechariah 2:10 ಜೆಕರ್ಯ 2:10ಚೀಯೋನ್ ಕುಮಾರ್ತೆಯೇ, ಹಾಡಿ ಹರ್ಷಿಸು. ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸವಾಗಿರುವೆನೆಂದು ಕರ್ತನು ಅನ್ನುತ್ತಾನೆ.
- Isaiah 62:11 ಯೆಶಾಯ 62:11ಇಗೋ, ಕರ್ತನು ಭೂಮಿಯ ಅಂತ್ಯದ ವರೆಗೆ ಪ್ರಕಟಿಸಿದ್ದಾನೆ. ಚೀಯೋನಿನ ಕುಮಾ ರಿಯೇ--ಇಗೋ, ನಿನ್ನ ರಕ್ಷಣೆಯು ಬರುತ್ತದೆ; ಆತನ ಬಹುಮಾನವು ಆತನ ಸಂಗಡವೂ ಆತನ ಕೆಲಸವು ಆತನ ಮುಂದೆಯೂ ಅದೆ ಎಂದು ಹೇಳಿರಿ.ಆಗ ಅವರು--ಪರಿಶುದ್ಧ ಜನರೂ ಕರ್ತನು ವಿಮೋಚಿಸಿದ ವರೂ ಎಂದು ಕರೆಯಲ್ಪಡುವರು; ನೀನು ಕಂಡು ಕೊಳ್ಳಲ್ಪಟ್ಟವಳೂ ತೊರೆಯಲ್ಪಡದ ಪಟ್ಟಣವೂ ಎಂದು ಕರೆಯಲ್ಪಡುವಿ.
- Isaiah 10:32 ಯೆಶಾಯ 10:32ಆ ದಿನ ದಲ್ಲಿ ಅವನು ನೋಬಿನಲ್ಲಿ ಇಳುಕೊಂಡವನಂತೆ ಇದ್ದಾಗ್ಯೂ ಚೀಯೋನ್ ಕುಮಾರ್ತೆಯ ಪರ್ವತಕ್ಕೂ ಯೆರೂಸಲೇಮಿನ ಗುಡ್ಡಕ್ಕೂ ವಿರೋಧವಾಗಿ ತನ್ನ ಕೈಯನ್ನು ಅಲ್ಲಾಡಿಸುವನು.
- Lamentations 2:6 ಪ್ರಲಾಪಗಳು 2:6ಆತನು ತನ್ನ ಗುಡಾರವನ್ನು ತೋಟದಂತೆ ಬಲಾತ್ಕಾರವಾಗಿ ತೆಗೆದುಹಾಕಿದ್ದಾನೆ. ಆತನು ತನ್ನ ಸಭಾಸ್ಥಾನಗಳನ್ನು ನಾಶಮಾಡಿದ್ದಾನೆ; ಕರ್ತನು ಚೀಯೋನಿನಲ್ಲಿ ಪವಿತ್ರ ಹಬ್ಬಗಳನ್ನೂ ಸಬ್ಬತ್ತನ್ನೂ ಮರೆತುಬಿಡುವಂತೆ ಮಾಡಿದ್ದಾನೆ, ತನ್ನ ಕೋಪದ ಉರಿಯಲ್ಲಿ ಅರಸನನ್ನೂ ಯಾಜಕನನ್ನೂ ತುಚ್ಛೀಕರಿ ಸಿದ್ದಾನೆ.
- Isaiah 4:4 ಯೆಶಾಯ 4:4ಕರ್ತನು ನ್ಯಾಯತೀರ್ಪಿನ ಆತ್ಮದಿಂದಲೂ ದಹಿಸುವ ಆತ್ಮದಿಂದಲೂ ಚೀಯೋನಿನ ಕುಮಾರ್ತೆ ಯರ ಕಲ್ಮಷವನ್ನು ತೊಳೆದು ಯೆರೂಸಲೇಮಿನ ಮಧ್ಯ ದಲ್ಲಿರುವ ರಕ್ತವನ್ನು ಶುದ್ಧೀಕರಿಸುವನು.
- Isaiah 37:22 ಯೆಶಾಯ 37:22ಇಸ್ರಾಯೇಲ್ ದೇವರಾದ ಕರ್ತನು ಹೇಳುವದೇ ನಂದರೆ--ಕನ್ನಿಕೆಯಾದ ಚೀಯೋನ್ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ, ಪರಿಹಾಸ್ಯ ಮಾಡುತ್ತಾಳೆ; ಯೆರೂಸ ಲೇಮಿನ ಕುಮಾರ್ತೆಯು ನಿನ್ನ ಹಿಂದೆ ತಲೆಯನ್ನು ಅಲ್ಲಾಡಿಸುತ್ತಾಳೆ.
- Lamentations 2:1 ಪ್ರಲಾಪಗಳು 2:1ಕರ್ತನು ಹೇಗೆ ತನ್ನ ಕೋಪದಲ್ಲಿ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ, ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದು ತನ್ನ ಕೋಪದ ದಿನದಲ್ಲಿ ತನ್ನ ಪಾದಪೀಠವನ್ನು ಜ್ಞಾಪಕಮಾಡಿಕೊಳ್ಳಲಿಲ್ಲಾ!
- Psalm 9:14 ಕೀರ್ತನೆಗಳು 9:14ನಾನು ನಿನ್ನ ಸ್ತುತಿಯನ್ನೆಲ್ಲಾ ಚೀಯೋನಿನ ಮಗಳ ಬಾಗಲುಗಳಲ್ಲಿ ಸಾರುವಹಾಗೆ ನಿನ್ನ ರಕ್ಷಣೆಯಲ್ಲಿ ಉಲ್ಲಾಸಪಡುವೆನು.
- Job 27:18 ಯೋಬನು 27:18ಹುಳದ ಹಾಗೆ ಮನೆಯನ್ನೂ ಕಾವಲುಗಾರನು ಮಾಡಿದ್ದರ ಹಾಗೆ ತನ್ನ ಗುಡಿಸಲನ್ನೂ ಕಟ್ಟಿದ್ದಾನೆ.
- Jeremiah 4:17 ಯೆರೆಮೀಯ 4:17ಹೊಲ ಕಾಯುವವರಂತೆ ಸುತ್ತಲಾಗಿ ಅವಳಿಗೆ ವಿರೋಧವಾಗಿ ದ್ದಾರೆ; ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾಳೆಂದು ಕರ್ತನು ಅನ್ನುತ್ತಾನೆ.