Isaiah · chapter 1 · verse 9
Isaiah 1:9 in Kannada
ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.
Sainya gala kartanu namage mikkiddaralli svalpavannaadaroo ulisade hogiddare, sodomina haageyoo gomorakke samaanavaagiyoo iruttiddevu.
Isaiah 1:9 in English
- King James Version (KJV)
- Except the LORD of hosts had left unto us a very small remnant, we should have been as Sodom, [and] we should have been like unto Gomorrah.
- World English Bible (WEB)
- Unless the LORD of Armies had left to us a very small remnant, we would have been as Sodom. We would have been like Gomorrah.
- American Standard Version (ASV)
- Except Jehovah of hosts had left unto us a very small remnant, we should have been as Sodom, we should have been like unto Gomorrah.
- Bible in Basic English (BBE)
- If the Lord of armies had not kept some at least of us safe, we would have been like Sodom, and the fate of Gomorrah would have been ours.
- Darby Translation (DBY)
- Unless Jehovah of hosts had left us a very small residue, we should have been as Sodom, we should have been like unto Gomorrah.
- Webster's Bible (WBS)
- Except the LORD of hosts had left to us a very small remnant, we should have been as Sodom; we should have been like Gomorrah.
- Young's Literal Translation (YLT)
- Unless Jehovah of Hosts had left to us a remnant, Shortly — as Sodom we had been, To Gomorrah we had been like!
Read in context
- 7ನಿಮ್ಮ ದೇಶವು ಹಾಳಾಗಿದೆ; ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ; ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿ ಬಿಡು ತ್ತಿದ್ದಾರೆ. ಅದು ಅನ್ಯರಿಂದ ಕೆಡವಲ್ಪಟ್ಟಂತೆ ಹಾಳಾ ಗಿದೆ.
- 8ಚೀಯೋನ್ ಕುಮಾರಿಯು ದ್ರಾಕ್ಷೇತೋಟ ದಲ್ಲಿರುವ ಗುಡಿಸಲಿನ ಹಾಗೆಯೂ ಸೌತೆಯ ತೋಟ ದಲ್ಲಿರುವ ಮನೆಯ ಹಾಗೆಯೂ ಮುತ್ತಿಗೆ ಹಾಕಲಟ್ಟಿರುವ ಪಟ್ಟಣದ ಹಾಗೆಯೂ ಬಿಡಲ್ಪಟ್ಟಿದ್ದಾಳೆ.
- 9ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.
- 10ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ.
- 11ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ.
Cross references
- Romans 9:29 ರೋಮಾಪುರದವರಿಗೆ 9:29ಯೆಶಾಯನು ಮುಂದಾಗಿ--ಸೈನ್ಯಗಳ ಕರ್ತನು ನಮಗಾಗಿ ಸಂತಾನ ವನ್ನು ಉಳಿಸದೆ ಹೋಗಿದ್ದರೆ ನಾವು ಸೊದೋಮಿನ ಹಾಗೆ ಇರುತ್ತಿದ್ದೆವು; ಗೊಮೋರದ ಸ್ಥಿತಿಯು ನಮ್ಮದಾ ಗುತ್ತಿತ್ತು ಎಂದು ಹೇಳಿದನು.
- Isaiah 37:31–32 ಯೆಶಾಯ 37:31–32ಯೆಹೂದನ ಮನೆತನದಿಂದ ತಪ್ಪಿಸಿ ಕೊಂಡು ಉಳಿದವರು ತಿರುಗಿ ಕೆಳಗೆ ಬೇರೂರಿ ಮೇಲಕ್ಕೆ ಫಲಫಲಿಸುವರು. ಯೆರೂಸಲೇಮಿನಿಂದ ಉಳಿದ ವರು ಮತ್ತು ಚೀಯೋನ್ ಪರ್ವತದಿಂದ ತಪ್ಪಿಸಿ ಕೊಂಡವರು; ಹೊರಡುವರು ಇದನ್ನು ಸೈನ್ಯಗಳ ಕರ್ತನ ಆಸಕ್ತಿಯು ಮಾಡುವದು.
- Genesis 19:24 ಆದಿಕಾಂಡ 19:24ಆಗ ಕರ್ತನು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು.
- Lamentations 3:22 ಪ್ರಲಾಪಗಳು 3:22ಕರ್ತನ ಕನಿಕರಗಳಿಂದಲೇ ನಾವು ನಾಶವಾಗ ಲಿಲ್ಲ, ಆತನ ಅಂತಃಕರುಣೆಯು ಮುಗಿಯುವದಿಲ್ಲ.
- Romans 11:4–6 ರೋಮಾಪುರದವರಿಗೆ 11:4–6ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು. ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ. ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ.
- Amos 4:11 ಆಮೋಸ 4:11ದೇವರು ಸೊದೋಮನ್ನೂ ಗೊಮೋರವನ್ನೂ ಕೆಡವಿದ ಹಾಗೆ ನಾನು ನಿಮ್ಮಲ್ಲಿ ಕೆಲವರನ್ನು ಕೆಡವಿ ಹಾಕಿದ್ದೇನೆ; ಹೌದು, ಬೆಂಕಿ ಉರಿಯೊಳಗಿಂದ ತೆಗೆದ ಕೊಳ್ಳಿಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
- Isaiah 6:13 ಯೆಶಾಯ 6:13ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.
- Genesis 18:32 ಆದಿಕಾಂಡ 18:32ಅವನು--ಹಾ, ಕರ್ತನೇ, ನಿನಗೆ ಕೋಪಬಾರದೆ ಇರಲಿ; ಇನ್ನು ಒಂದೇ ಸಾರಿ ಮಾತನಾಡುತ್ತೇನೆ--ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಾರು ಅಂದಾಗ ಆತನು--ಹತ್ತು ಮಂದಿಗೋಸ್ಕರ ನಾಶಮಾಡೆನು ಅಂದನು.ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.
- Isaiah 24:13 ಯೆಶಾಯ 24:13ಎಣ್ಣೇ ಮರವನ್ನು ಬಡಿದ ಮೇಲೆಯೂ ದ್ರಾಕ್ಷೇ ಸುಗ್ಗಿಯು ತೀರಿದ ನಂತರವು ನಿಲ್ಲುವ ಉಳಿದ ಕಾಯಿಗಳ ಹಾಗೆ ದೇಶದಲ್ಲಿರುವದು.
- Isaiah 17:6 ಯೆಶಾಯ 17:6ಆದರೂ ಎಣ್ಣೇ ಮರವನ್ನು ಅಲ್ಲಾಡಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿ ಯಲ್ಲಿ ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲು ಹಣ್ಣುಗಳು ಅದರಲ್ಲಿ ಉಳಿ ಯುವವು ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳುತ್ತಾನೆ.
- Isaiah 37:4 ಯೆಶಾಯ 37:4ನಿನ್ನ ದೇವರಾಗಿರುವ ಕರ್ತನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂ ಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿ ತೀರಿಸಾನು; ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.
- Isaiah 10:20–22 ಯೆಶಾಯ 10:20–22ಆ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಉಳಿದವರೂ ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಇಸ್ರಾಯೇಲಿನ ಪರಿಶುದ್ಧನಾದ ಕರ್ತನ ಸತ್ಯವನ್ನು ಆಧಾರ ಮಾಡಿಕೊಳ್ಳುವರು. ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾ ಕ್ರಮಿಯಾದ ದೇವರ ಕಡೆಗೆ ಹಿಂತಿರುಗುವರು. ತನ್ನ ಜನರಾದ ಇಸ್ರಾಯೇಲ್ಯರು ಸಮುದ್ರದ ಮರಳಿನಂತೆ ಇದ್ದರೂ ಅವರಲ್ಲಿ ಉಳಿದವರು ಮಾತ್ರ ಹಿಂತಿರು ಗುವರು; ನಾಶವಾಗುವದಕ್ಕೆ ವಿಧಿಸಲ್ಪಟ್ಟದ್ದು ನೀತಿ ಯೊಂದಿಗೆ ತುಂಬಿ ತುಳುಕುವದು.