Isaiah · chapter 10 · verse 1
Isaiah 10:1 in Kannada
ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಬರಹ ಬರೆಯುವವರಿಗೆ ಅಯ್ಯೋ!
Aneetiya nemakagalannu nemisi, krooravaada baraha bareyuvavarige ayyo!
Isaiah 10:1 in English
- King James Version (KJV)
- Woe unto them that decree unrighteous decrees, and that write grievousness [which] they have prescribed;
- World English Bible (WEB)
- Woe to those who decree unrighteous decrees, and to the writers who write oppressive decrees
- American Standard Version (ASV)
- Woe unto them that decree unrighteous decrees, and to the writers that write perverseness;
- Bible in Basic English (BBE)
- Cursed are those who make evil decisions, and the writers who make the records of their cruel acts:
- Darby Translation (DBY)
- Woe unto them that decree iniquitous decrees, and to the writers that prescribe oppression,
- Webster's Bible (WBS)
- Woe to them that decree unrighteous decrees, and that write grievousness [which] they have prescribed;
- Young's Literal Translation (YLT)
- Woe [to] those decreeing decrees of iniquity, And writers who have prescribed perverseness.
Read in context
- 1ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಬರಹ ಬರೆಯುವವರಿಗೆ ಅಯ್ಯೋ!
- 2ಇವರು ವಿಧವೆಯರನ್ನು ಸೂರೆಮಾಡಿ ದಿಕ್ಕಿಲ್ಲದವರಿಂದ ಸುಲುಕೊಂಡು ದೀನರಿಗೆ ನ್ಯಾಯ ವನ್ನು ತಪ್ಪಿಸಿ ನನ್ನ ಬಡ ಜನರ ನ್ಯಾಯವನ್ನು ತೆಗೆಯ ಬೇಕೆಂದಿದ್ದಾರೆ.
- 3ವಿಚಾರಣೆಯ ದಿನದಲ್ಲಿಯೂ ದೂರ ದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡು ವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ವೈಭವವನ್ನು ಎಲ್ಲಿ ಬಿಡುವಿರಿ?
Cross references
- Luke 11:52 ಲೂಕನು 11:52ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು.
- Micah 3:1–4 ಮೀಕ 3:1–4ಆಗ ನಾನು ಹೇಳಿದ್ದೇನಂದರೆ--ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇ ಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ; ನ್ಯಾಯ ವನ್ನು ತಿಳಿಯುವದು ನಿಮ್ಮದಲ್ಲವೋ? ಒಳ್ಳೇದನ್ನು ಹಗೆಮಾಡಿ ಕೆಟ್ಟದ್ದನ್ನು ಪ್ರೀತಿಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ಅವರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತುಕೊಳ್ಳು ವವರೇ, ನನ್ನ ಜನರ ಮಾಂಸವನ್ನು ತಿಂದು ಅವರ ಚರ್ಮವನ್ನು ಸುಲಿದು ಅವರ ಎಲುಬುಗಳನ್ನು ಮುರಿದು ಮಡಿಕೆಯಂತೆ ಅವರ ಮಾಂಸವನ್ನು ತುಂಡು ಮಾಡಿ ಕೊಪ್ಪರಿಗೆಯಲ್ಲಿ ಹಾಕುತ್ತೀರಿ. ಆಗ ಅವರು ಕರ್ತನಿಗೆ ಮೊರೆಯಿಡುವರು; ಆದರೆ ಆತನು ಅವರಿಗೆ ಉತ್ತರ ಕೊಡುವದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತನ್ನ ಮುಖವನ್ನು ಮರೆಮಾಡುವನು.
- Matthew 23:23 ಮತ್ತಾಯನು 23:23ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ
- Psalm 94:20–21 ಕೀರ್ತನೆಗಳು 94:20–21ವಿಧಿಯಿಂದ ಕೇಡನ್ನು ಕಲ್ಪಿಸುವ ಅಪರಾಧದ ಸಿಂಹಾಸನವು ನಿನ್ನ ಸಂಗಡ ಅನ್ಯೋನ್ಯವಾಗಿರು ವದೋ? ನೀತಿವಂತನ ಪ್ರಾಣಕ್ಕೆ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ನಿರಪರಾಧಿಯ ರಕ್ತವನ್ನು ಖಂಡಿಸುತ್ತಾರೆ.
- Habakkuk 2:6 ಹಬಕ್ಕೂಕ 2:6ಇವರೆಲ್ಲರು ಅವನ ಮೇಲೆ ಸಾಮ್ಯವನ್ನೂ ಹಾಸ್ಯದ ಸಾಮತಿಯನ್ನೂ ಎತ್ತಿ--ತನಗಲ್ಲದ್ದನ್ನು ಹೆಚ್ಚಿಸಿಕೊಳ್ಳು ವವನಿಗೆ ಅಯ್ಯೋ! ಅದು ಎಷ್ಟರ ವರೆಗೆ? ತಾನಾಗಿ ತನ್ನ ಮೇಲೆ ಗಟ್ಟಿ ಮಣ್ಣನ್ನು ಹೊತ್ತುಕೊಳ್ಳುವವನಿಗೆ ಅಯ್ಯೋ ಎಂದು ಹೇಳರೋ?
- John 19:6 ಯೋಹಾನನು 19:6ಪ್ರಧಾನಯಾಜಕರೂ ಅಧಿಕಾರಿಗಳೂ ಆತನನ್ನು ನೋಡಿದಾಗ--ಅವನನ್ನು ಶಿಲುಬೆಗೆ ಹಾಕಿಸು, ಅವ ನನ್ನು ಶಿಲುಬೆಗೆ ಹಾಕಿಸು ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ಹೋಗಿ ಶಿಲುಬೆಗೆ ಹಾಕಿರಿ; ಯಾಕಂದರೆ ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಅಂದನು.
- John 9:22 ಯೋಹಾನನು 9:22ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.
- Luke 11:42–44 ಲೂಕನು 11:42–44ಆದರೆ ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಮರುಗಪತ್ರೆ ಸದಾಪು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು ನ್ಯಾಯತೀರ್ಪನ್ನೂ ದೇವರಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಇವುಗಳನ್ನು ತಪ್ಪದೆ ಮಾಡಿ ಬೇರೆಯವು ಗಳನ್ನು ಬಿಡದೆ ಮಾಡಬೇಕಾಗಿತ್ತು. ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸಭಾಮಂದಿರ ಗಳಲ್ಲಿ ಅತ್ಯುನ್ನತ ಸ್ಥಾನಗಳನ್ನೂ ಸಂತೆಗಳಲ್ಲಿ ವಂದನೆಗಳನ್ನೂ ಪ್ರೀತಿಸುತ್ತೀರಿ. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೊ! ಯಾಕಂದರೆ ನೀವು ಕಾಣಿಸದ ಸಮಾಧಿಗಳಂತೆ ಇದ್ದೀರಿ; ಅವುಗಳ ಮೇಲೆ ನಡೆದಾಡುವ ಮನುಷ್ಯರು ಅವುಗಳನ್ನು ಅರಿಯರು ಎಂದು ಹೇಳಿದನು.
- Jude 1:11 ಯೂದನು 1:11ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
- Luke 11:46–47 ಲೂಕನು 11:46–47ಅದಕ್ಕೆ ಆತನು--ನ್ಯಾಯಶಾಸ್ತ್ರಿಗಳಾದ ನಿಮಗೂ ಅಯ್ಯೋ! ಯಾಕಂದರೆ ಹೊರಲು ಕಠಿಣವಾದ ಹೊರೆ ಗಳನ್ನು ಮನುಷ್ಯರ ಮೇಲೆ ಹೊರಿಸಿ ನಿಮ್ಮ ಬೆರಳುಗಳಲ್ಲಿ ಒಂದರಿಂದಾದರೂ ನೀವು ಆ ಹೊರೆಗಳನ್ನು ಮುಟ್ಟು ವದಿಲ್ಲ. ನಿಮಗೆ ಅಯ್ಯೋ! ಯಾಕಂದರೆ ನಿಮ್ಮ ತಂದೆಗಳು ಪ್ರವಾದಿಗಳನ್ನು ಕೊಂದರು. ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
- Habakkuk 2:12 ಹಬಕ್ಕೂಕ 2:12ಊರನ್ನು ರಕ್ತದಿಂದ ಕಟ್ಟಿ, ಪಟ್ಟಣವನ್ನು ಅನ್ಯಾಯ ದಿಂದ ಸ್ಥಾಪಿಸುವವನಿಗೆ ಅಯ್ಯೋ!
- Isaiah 5:18 ಯೆಶಾಯ 5:18ವ್ಯರ್ಥವಾದ ಹಗ್ಗಗಳಿಂದ ಅಪರಾಧವನ್ನೂ ಬಂಡಿ ಹಗ್ಗದಿಂದಲೋ ಎಂಬಂತೆ ಪಾಪವನ್ನೂ ಎಳೆದು --