Skip to content
ThuthiThuthiThuthi
Isaiah · chapter 10 · verse 11

Isaiah 10:11 in Kannada

ನಾನು ಸಮಾರ್ಯಕ್ಕೂ ಅದರ ವಿಗ್ರಹಗಳಿಗೂ ಮಾಡಿದಂತೆ ಯೆರೂಸಲೇಮಿಗೂ ಅದರ ವಿಗ್ರಹ ಗಳಿಗೂ ಮಾಡದೆ ಇರುವೆನೋ?

Naanu samaaryakkoo adara vigrahagaligoo maadidante yeroosalemigoo adara vigraha galigoo maadade iruveno?

Isaiah 10:11 in English

King James Version (KJV)
Shall I not, as I have done unto Samaria and her idols, so do to Jerusalem and her idols?
World English Bible (WEB)
shall I not, as I have done to Samaria and her idols, so do to Jerusalem and her idols?
American Standard Version (ASV)
shall I not, as I have done unto Samaria and her idols, so do to Jerusalem and her idols?
Bible in Basic English (BBE)
So, as I have done to Samaria and her images, I will do to Jerusalem and her images.
Darby Translation (DBY)
— shall I not, as I have done unto Samaria and her idols, so do to Jerusalem and her images?
Webster's Bible (WBS)
Shall I not, as I have done to Samaria and her idols, so do to Jerusalem and her idols?
Young's Literal Translation (YLT)
Do I not — as I have done to Samaria, And to her worthless things, So do to Jerusalem and to her grievous things?

Read in context

  1. 9ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್‌ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ?
  2. 10ಯೆರೂಸಲೇಮಿನಲ್ಲಿಯೂ ಸಮಾರ್ಯ ದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ
  3. 11ನಾನು ಸಮಾರ್ಯಕ್ಕೂ ಅದರ ವಿಗ್ರಹಗಳಿಗೂ ಮಾಡಿದಂತೆ ಯೆರೂಸಲೇಮಿಗೂ ಅದರ ವಿಗ್ರಹ ಗಳಿಗೂ ಮಾಡದೆ ಇರುವೆನೋ?
  4. 12ಆದಕಾರಣ, ಕರ್ತನು ಚೀಯೋನ್‌ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.
  5. 13ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.
Read all of Isaiah 10

Cross references

Original words (Hebrew)

Isaiah 10:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.