Isaiah · chapter 10 · verse 12
Isaiah 10:12 in Kannada
ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.
Aadakaarana, kartanu cheeyon parvatada meleyoo yeroosalemina meleyoo tanna kaaryagalannu maadi mugisida mele, ashshoorada arasana hrudayada doddastikeya phalavannu avana unnatavaada drushtiya ghanateyannu naanu dandi suvenu.
Isaiah 10:12 in English
- King James Version (KJV)
- Wherefore it shall come to pass, [that] when the Lord hath performed his whole work upon mount Zion and on Jerusalem, I will punish the fruit of the stout heart of the king of Assyria, and the glory of his high looks.
- World English Bible (WEB)
- Therefore it will happen that when the Lord has performed his whole work on Mount Zion and on Jerusalem, I will punish the fruit of the willful proud heart of the king of Assyria, and the insolence of his arrogant looks.
- American Standard Version (ASV)
- Wherefore it shall come to pass, that, when the Lord hath performed his whole work upon mount Zion and on Jerusalem, I will punish the fruit of the stout heart of the king of Assyria, and the glory of his high looks.
- Bible in Basic English (BBE)
- For this cause it will be that, when the purpose of the Lord against Mount Zion and Jerusalem is complete, I will send punishment on the pride of the heart of the king of Assyria, and on the glory of his uplifted eyes.
- Darby Translation (DBY)
- And it shall come to pass, when the Lord hath performed his whole work upon mount Zion and upon Jerusalem, I will punish the fruit of the stoutness of heart of the king of Assyria, and the glory of his high looks.
- Webster's Bible (WBS)
- Wherefore it shall come to pass, [that] when the LORD hath performed his whole work upon mount Zion and on Jerusalem, I will punish the fruit of the stout heart of the king of Assyria, and the glory of his high looks.
- Young's Literal Translation (YLT)
- And it hath come to pass, When the Lord doth fulfil all His work In mount Zion and in Jerusalem, I see concerning the fruit of the greatness Of the heart of the king of Asshur. And concerning the glory of the height of his eyes.
Read in context
- 10ಯೆರೂಸಲೇಮಿನಲ್ಲಿಯೂ ಸಮಾರ್ಯ ದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ
- 11ನಾನು ಸಮಾರ್ಯಕ್ಕೂ ಅದರ ವಿಗ್ರಹಗಳಿಗೂ ಮಾಡಿದಂತೆ ಯೆರೂಸಲೇಮಿಗೂ ಅದರ ವಿಗ್ರಹ ಗಳಿಗೂ ಮಾಡದೆ ಇರುವೆನೋ?
- 12ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.
- 13ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.
- 14ಜನಗಳ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ, ಬಿಡಲ್ಪಟ್ಟ ಮೊಟ್ಟೆಗಳನ್ನು ಕೂಡಿಸುವಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾ ಡಿಸಿ ಬಾಯಿತೆರೆದು ಕಿಚುಗುಟ್ಟುವವರು ಯಾರೂ ಇಲ್ಲವೆಂದು ಅಂದುಕೊಂಡನು.
Cross references
- Jeremiah 50:18 ಯೆರೆಮೀಯ 50:18ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅಶ್ಶೂರಿನ ಅರಸನನ್ನು ಶಿಕ್ಷಿಸಿದ ಹಾಗೆ, ಬಾಬೆಲಿನ ಅರಸನನ್ನೂ ಅವನ ದೇಶವನ್ನೂ ಶಿಕ್ಷಿಸುತ್ತೇನೆ.
- Isaiah 14:24–27 ಯೆಶಾಯ 14:24–27ಸೈನ್ಯಗಳ ಕರ್ತನು ಆಣೆಯಿಟ್ಟು ಹೇಳುವದೇನ ಂದರೆ--ನಾನು ನೆನಸಿದ ಪ್ರಕಾರವೇ ನೆರವೇರುವದು; ನಾನು ಉದ್ದೇಶಿಸಿದ್ದೇ ನಿಲ್ಲುವದು. ಏನಂದರೆ ಅಶ್ಶೂ ರ್ಯರನ್ನು ನನ್ನ ದೇಶದಲ್ಲಿ ಮುರಿದುಬಿಡುತ್ತೇನೆ. ನನ್ನ ಪರ್ವತಗಳ ಮೇಲೆ ಅವನನ್ನು ತುಳಿದುಬಿಡುತ್ತೇನೆ; ಅವನ ನೊಗವು ಅವರ ಮೇಲಿನಿಂದ ತೊಲಗಿ ಅವ ನ ಭಾರವು ಅವನ ಭುಜದ ಮೇಲಿನಿಂದ ತೊಲಗು ವದು. ಇದೇ ಸಮಸ್ತ ಭೂಮಿಯ ವಿಷಯ ಆಲೋ ಚಿಸಿದ ಉದ್ದೇಶ. ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ. ಸೈನ್ಯಗಳ ಕರ್ತನುಉದ್ದೇಶಿಸಿ ದ್ದಾನೆ; ಅದನ್ನು ಯಾರು ವ್ಯರ್ಥಪಡಿಸುವರು. ಆತನ ಕೈಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು ಎಂಬದೇ.
- Isaiah 27:9 ಯೆಶಾಯ 27:9ಹೀಗಿರಲು (ಈ ಕಾರಣದಿಂದ) ಯಾಕೋಬು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಒಡೆದುಹೋದ ಸುಣ್ಣದ ಕಲ್ಲುಗಳಂತೆ ಮಾಡುವಾಗ ವಿಗ್ರಹಸ್ತಂಭಗಳೂ ಸೂರ್ಯಸ್ತಂಭ ಗಳೂ ಏಳುವದಿಲ್ಲ ಮತ್ತು ಅದರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವು ಇದೇ.
- Isaiah 31:5–9 ಯೆಶಾಯ 31:5–9ಹಾರುವ ಪಕ್ಷಿಗಳಂತೆ ಸೈನ್ಯಗಳ ಕರ್ತನು ಯೆರೂಸಲೇಮನ್ನು ಕಾಪಾಡುವನು; ಅದನ್ನು ರಕ್ಷಿಸಿ ಕಾಯುವನು. ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವನು. ಇಸ್ರಾಯೇಲ್ಯರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದ್ದೀರೋ ಆತನ ಕಡೆಗೆ ತಿರುಗಿ ಕೊಳ್ಳಿರಿ. ನೀವು ನಿಮ್ಮ ಸ್ವಂತ ಕೈಗಳಿಂದ ಪಾಪಕ್ಕೋ ಸ್ಕರ ಮಾಡಿದ ಬೆಳ್ಳಿಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನು ಬಿಸಾಡಿಬಿಡುವನು. ಆಗ ಅಶ್ಶೂರ್ಯನು ಕತ್ತಿಯಿಂದ ಬೀಳುವನು, ಬಲಿಷ್ಟ ನಿಂದಲ್ಲ; ಅವನು ನುಂಗಲ್ಪಡುವನು, ಹೀನನ ಕತ್ತಿ ಯಿಂದಲ್ಲ; ಅವನು ಕತ್ತಿಯ ಕಡೆಯಿಂದ ಓಡುವನು, ಅವನ ಯೌವನಸ್ಥರು ಸೋಲಿಸಲ್ಪಡುವರು.ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ. ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.
- Isaiah 10:16–19 ಯೆಶಾಯ 10:16–19ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು. ಇಸ್ರಾಯೇಲಿನ ಬೆಳಕು ಬೆಂಕಿಯಾಗುವದು, ಅದರ ಪರಿಶುದ್ಧನು ಜ್ವಾಲೆ ಯಂತಿರುವನು; ಅದು ಒಂದೇ ದಿನದಲ್ಲಿ ಅವನ ಮುಳ್ಳು ದತ್ತೂರಿಗಳನ್ನು ದಹಿಸಿನುಂಗಿಬಿಡುವದು; ಅದು ದೇಹ ಮತ್ತು ಆತ್ಮಗಳನ್ನೂ ಅವನವನ ಹಾಗೂ ಫಲವತ್ತಾದ ಹೊಲವು ಹೊಂದಿರುವ ಘನತೆಯನ್ನೂ ದಹಿಸಿಬಿಡುವದು; ಅದು ಮೂರ್ಛೆ ಹೋಗುವ ರೋಗಿಯಂತಿರುವದು. ಅವನ ಉಳಿ ದವನ ವೃಕ್ಷಗಳು ಮಗುವು ಬರೆಯುವಷ್ಟು ಕಡಿಮೆ ಯಾಗಿರುವದು.
- Isaiah 30:30–33 ಯೆಶಾಯ 30:30–33ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು. ಕರ್ತನು ದಂಡದಿಂದ ದಂಡಿಸುವಾಗ ಅಶ್ಶೂರ್ಯವು ಆತನ ಸ್ವರದಿಂದಲೇ ಮುರಿದುಹೋಗು ವದು. ಕರ್ತನು ಅದರ ಮೇಲೆ ತರುವದಕ್ಕೆ ನೇಮಿ ಸಿದ ದಂಡವು ಹಾದುಹೋಗುವಲ್ಲೆಲ್ಲಾ ಅದು ದಮ್ಮಡಿ ಕಿನ್ನರಿಗಳ ಸಂಗಡ ಇರುವದು; ಆತನು ಗದ್ದಲವುಳ್ಳ ಯುದ್ಧಗಳಲ್ಲಿ ಅದರ ಸಂಗಡ ಯುದ್ಧಮಾಡುವನು.ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು. ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
- Isaiah 9:9 ಯೆಶಾಯ 9:9ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು;
- Isaiah 17:12–14 ಯೆಶಾಯ 17:12–14ಸಮುದ್ರವು ಭೋರ್ಗರೆಯುವಂತೆ ಭೋರ್ಗರೆ ಯುವ ಬಹು ಜನಗಳ ಸಮೂಹಕ್ಕೆ ಅಯ್ಯೋ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಾಂಗಗಳಿಗೆ ಅಯ್ಯೋ! ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು.ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ. ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
- Isaiah 46:10–11 ಯೆಶಾಯ 46:10–11ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ. ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.
- Isaiah 2:11 ಯೆಶಾಯ 2:11ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.
- Daniel 4:37 ದಾನಿಯೇಲನು 4:37ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
- Job 40:11–12 ಯೋಬನು 40:11–12ನಿನ್ನ ಕೋಪದ ಉರಿ ಯನ್ನು ದೂರಹಾಕು. ಗರ್ವಿಷ್ಟರನ್ನೆಲ್ಲಾ ನೋಡಿತಗ್ಗಿಸು. ಗರ್ವಿಷ್ಟರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರ ಸ್ಥಳದಲ್ಲಿ ತುಳಿದುಬಿಡು.
Original words (Hebrew)
- Lord · H136אֲדֹנָי ʼĂdônây
- performed · H1214בָּצַע bâtsaʻ
- work · H4639מַעֲשֶׂה maʻăseh
- mount · H2022הַר har
- Zion · H6726צִיּוֹן Tsîyôwn
- Jerusalem · H3389יְרוּשָׁלַ͏ִם Yᵉrûwshâlaim
- punish · H6485פָּקַד pâqad
- fruit · H6529פְּרִי pᵉrîy
- stout · H1433גֹּדֶל gôdel
- heart · H3824לֵבָב lêbâb
- king · H4428מֶלֶךְ melek
- Assyria · H804אַשּׁוּר ʼAshshûwr
- glory · H8597תִּפְאָרָה tiphʼârâh
- high · H7312רוּם rûwm
- looks · H5869עַיִן ʻayin