Skip to content
ThuthiThuthiThuthi
Isaiah · chapter 10 · verse 13

Isaiah 10:13 in Kannada

ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.

Avanu tannolage--nanna kaiya bala dindaloo jnyaanadindaloo adannu maadide; naanu viveki mattu janaangagala meregalannu kittu avara nidhigalannu kollehodedu adara nivaasigalannu mahaaveeranante kedavibittiddene.

Isaiah 10:13 in English

King James Version (KJV)
For he saith, By the strength of my hand I have done [it], and by my wisdom; for I am prudent: and I have removed the bounds of the people, and have robbed their treasures, and I have put down the inhabitants like a valiant [man:]
World English Bible (WEB)
For he has said, “By the strength of my hand I have done it, and by my wisdom, for I have understanding. I have removed the boundaries of the peoples, and have robbed their treasures. Like a valiant man I have brought down their rulers.
American Standard Version (ASV)
For he hath said, By the strength of my hand I have done it, and by my wisdom; for I have understanding: and I have removed the bounds of the peoples, and have robbed their treasures, and like a valiant man I have brought down them that sit [on thrones]:
Bible in Basic English (BBE)
For he has said, By the strength of my hand I have done it, and by my knowledge, for I am wise: and I have taken away the limits of the peoples' lands, and the stores of their wealth have become mine; and I have made towns low in the dust, sending destruction on those living in them;
Darby Translation (DBY)
For he saith, By the strength of my hand I have done [it], and by my wisdom, for I am intelligent; and I have removed the bounds of the peoples, and have robbed their treasures, and, like a valiant man, I have brought down them that sit [on thrones];
Webster's Bible (WBS)
For he saith, By the strength of my hand I have done [it] , and by my wisdom; for I am prudent: and I have removed the bounds of the people, and have robbed their treasures, and I have put down the inhabitants like a valiant [man] :
Young's Literal Translation (YLT)
For he hath said, 'By the power of my hand I have wrought, And by my wisdom, for I have been intelligent, And I remove borders of the peoples, And their chief ones I have spoiled, And I put down as a mighty one the inhabitants,

Read in context

  1. 11ನಾನು ಸಮಾರ್ಯಕ್ಕೂ ಅದರ ವಿಗ್ರಹಗಳಿಗೂ ಮಾಡಿದಂತೆ ಯೆರೂಸಲೇಮಿಗೂ ಅದರ ವಿಗ್ರಹ ಗಳಿಗೂ ಮಾಡದೆ ಇರುವೆನೋ?
  2. 12ಆದಕಾರಣ, ಕರ್ತನು ಚೀಯೋನ್‌ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.
  3. 13ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.
  4. 14ಜನಗಳ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ, ಬಿಡಲ್ಪಟ್ಟ ಮೊಟ್ಟೆಗಳನ್ನು ಕೂಡಿಸುವಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾ ಡಿಸಿ ಬಾಯಿತೆರೆದು ಕಿಚುಗುಟ್ಟುವವರು ಯಾರೂ ಇಲ್ಲವೆಂದು ಅಂದುಕೊಂಡನು.
  5. 15ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು.
Read all of Isaiah 10

Cross references

Original words (Hebrew)

Isaiah 10:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.