Isaiah · chapter 10 · verse 14
Isaiah 10:14 in Kannada
ಜನಗಳ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ, ಬಿಡಲ್ಪಟ್ಟ ಮೊಟ್ಟೆಗಳನ್ನು ಕೂಡಿಸುವಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾ ಡಿಸಿ ಬಾಯಿತೆರೆದು ಕಿಚುಗುಟ್ಟುವವರು ಯಾರೂ ಇಲ್ಲವೆಂದು ಅಂದುಕೊಂಡನು.
Janagala aishvaryavu goodinante nanna kaige sikkide, bidalpatta mottegalannu koodisuvante bhoomiyannellaa sangrahisikondiddene; rekkeyaa disi baayiteredu kichuguttuvavaru yaaroo illavendu andukondanu.
Isaiah 10:14 in English
- King James Version (KJV)
- And my hand hath found as a nest the riches of the people: and as one gathereth eggs [that are] left, have I gathered all the earth; and there was none that moved the wing, or opened the mouth, or peeped.
- World English Bible (WEB)
- My hand has found the riches of the peoples like a nest, and like one gathers eggs that are abandoned, I have gathered all the earth. There was no one who moved their wing, or that opened their mouth, or chirped.”
- American Standard Version (ASV)
- and my hand hath found as a nest the riches of the peoples; and as one gathereth eggs that are forsaken, have I gathered all the earth: and there was none that moved the wing, or that opened the mouth, or chirped.
- Bible in Basic English (BBE)
- And I have put my hands on the wealth of the peoples, as on the place where a bird has put her eggs; and as a man may take the eggs from which a bird has gone, so I have taken all the earth for myself: and not a wing was moved, and not a mouth gave out a sound.
- Darby Translation (DBY)
- and my hand hath found as a nest the riches of the peoples, and as one gathereth forsaken eggs, have I gathered all the earth; and there was none that moved the wing, or opened the mouth, or chirped.
- Webster's Bible (WBS)
- And my hand hath found as a nest the riches of the people: and as one gathereth eggs [that are] left, have I gathered all the earth; and there was none that moved the wing, or opened the mouth, or peeped.
- Young's Literal Translation (YLT)
- And my hand as to a nest Getteth to the wealth of the peoples, And as a gathering of forsaken eggs All the earth I — I have gathered, And there hath not been one moving wing, Or opening mouth, or whispering.'
Read in context
- 12ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.
- 13ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.
- 14ಜನಗಳ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ, ಬಿಡಲ್ಪಟ್ಟ ಮೊಟ್ಟೆಗಳನ್ನು ಕೂಡಿಸುವಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾ ಡಿಸಿ ಬಾಯಿತೆರೆದು ಕಿಚುಗುಟ್ಟುವವರು ಯಾರೂ ಇಲ್ಲವೆಂದು ಅಂದುಕೊಂಡನು.
- 15ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು.
- 16ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು.
Cross references
- Job 31:25 ಯೋಬನು 31:25ನನ್ನ ಐಶ್ವರ್ಯವು ಬಹಳವಾಗಿದೆ ಎಂದು ನನ್ನ ಕೈ ಬಹಳವಾಗಿ ಸಂಪಾದಿಸಿ ಕೊಂಡಿತೆಂದು ನಾನು ಸಂತೋಷಿಸಿದ್ದರೆ,
- Hosea 12:7–8 ಹೋಶೇಯ 12:7–8ಅವನು ವ್ಯಾಪಾರಿಯಾಗಿದ್ದು ಅವನ ಕೈಯಲ್ಲಿ ಮೋಸದ ತ್ರಾಸು ಇದೆ. ಕಸಕೊಳ್ಳುವದನ್ನು ಅವನು ಪ್ರೀತಿಮಾಡುತ್ತಾನೆ. ಎಫ್ರಾಯಾಮು--ಆದಾಗ್ಯೂ ನಾನು ಐಶ್ವರ್ಯವಂತನಾದೆನು, ನಾನು ಆಸ್ತಿಯನ್ನು ಕಂಡುಕೊಂಡೆನು; ನನ್ನ ಕೆಲಸಗಳಲ್ಲೆಲ್ಲಾ ಪಾಪವಾದ ದುಷ್ಟತ್ವವನ್ನು ಅವರು ನನ್ನಲ್ಲಿ ಕಂಡುಕೊಳ್ಳುವದಿಲ್ಲ.
- Habakkuk 2:5–11 ಹಬಕ್ಕೂಕ 2:5–11ಹೌದು, ಅವನು ದ್ರಾಕ್ಷಾರಸದಿಂದ ಉಲ್ಲಂಘಿಸು ತ್ತಾನೆ. ಅಹಂಕಾರದ ಮನುಷ್ಯನಾಗಿದ್ದಾನೆ; ಮನೆಯಲ್ಲಿ ಇರುವದಿಲ್ಲ; ಇವನು ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಂಡು ಮರಣದ ಹಾಗಿದ್ದಾನೆ, ತೃಪ್ತಿಯಾಗುವದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನಗಳನ್ನು ತನಗಾಗಿ ದೊಡ್ಡ ಗುಂಪನ್ನಾಗಿ ಮಾಡಿಕೊಳ್ಳುತ್ತಾನೆ. ಇವರೆಲ್ಲರು ಅವನ ಮೇಲೆ ಸಾಮ್ಯವನ್ನೂ ಹಾಸ್ಯದ ಸಾಮತಿಯನ್ನೂ ಎತ್ತಿ--ತನಗಲ್ಲದ್ದನ್ನು ಹೆಚ್ಚಿಸಿಕೊಳ್ಳು ವವನಿಗೆ ಅಯ್ಯೋ! ಅದು ಎಷ್ಟರ ವರೆಗೆ? ತಾನಾಗಿ ತನ್ನ ಮೇಲೆ ಗಟ್ಟಿ ಮಣ್ಣನ್ನು ಹೊತ್ತುಕೊಳ್ಳುವವನಿಗೆ ಅಯ್ಯೋ ಎಂದು ಹೇಳರೋ? ನಿನ್ನನ್ನು ಕಚ್ಚುವವರು ಕ್ಷಣಮಾತ್ರದಲ್ಲಿ ಏಳರೋ? ನಿನ್ನನ್ನು ಪೀಡಿಸುವವರು ಎಚ್ಚರವಾಗರೋ? ಆಗ ನೀನು ಅವರಿಗೆ ಸುಲಿಗೆ ಯಾಗುವಿ. ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು; ಮನುಷ್ಯರ ರಕ್ತಕ್ಕಾಗಿ ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಬಲಾತ್ಕಾರದ ನಿಮಿತ್ತವೇ. ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ! ಅನೇಕ ಜನಗಳನ್ನು ಕಡಿದುಬಿಡುವದರಿಂದ ನಿನ್ನ ಮನೆಗೆ ನಾಚಿಕೆಯನ್ನು ಯೋಚಿಸಿದ್ದೀ; ಸ್ವಂತ ಪ್ರಾಣಕ್ಕೆ ವಿರೋಧವಾಗಿ ಪಾಪಮಾಡಿದ್ದೀ. ಗೋಡೆಯೊಳ ಗಿಂದ ಕಲ್ಲು ಕೂಗುತ್ತದೆ. ಮರದ ತೊಲೆ ಅದಕ್ಕೆ ಉತ್ತರ ಕೊಡುತ್ತದೆ.
- Proverbs 18:12 ಜ್ಞಾನೋಕ್ತಿಗಳು 18:12ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.
- Proverbs 21:6–7 ಜ್ಞಾನೋಕ್ತಿಗಳು 21:6–7ಸುಳ್ಳಿನ ನಾಲಿಗೆಯಿಂದ ಸಂಪಾ ದಿಸುವ ಸಂಪತ್ತು ಮೃತ್ಯುವನ್ನು ಹುಡುಕುವವರಿಂದ ಬಡಿಯಲ್ಪಟ್ಟ ವ್ಯರ್ಥತ್ವವಾಗಿದೆ. ದುಷ್ಟರ ಸೂರೆಯು ಅವರನ್ನು ನಾಶಪಡಿಸುವದು; ನ್ಯಾಯವಾದದ್ದನ್ನು ಮಾಡುವದನ್ನು ಅವರು ನಿರಾಕರಿಸುತ್ತಾರೆ.
- Obadiah 1:4 ಓಬದ್ಯ 1:4ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನೆಂದು ಕರ್ತನು ಅನ್ನುತ್ತಾನೆ.
- Isaiah 5:8 ಯೆಶಾಯ 5:8ಸ್ಥಳ ಮಿಗಿಸದೆ ನೀವು ಭೂಮಿಯ ಮಧ್ಯದಲ್ಲಿ ಒಂಟಿಯಾಗಿ ವಾಸಿಸುವಂತೆ ಮನೆಗೆ ಮನೆ ಕೂಡಿಸಿ ಹೊಲಕ್ಕೆ ಹೊಲ ಸೇರಿಸುವವರಿಗೆ ಅಯ್ಯೋ!
- Jeremiah 49:16 ಯೆರೆಮೀಯ 49:16ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ ಗುಡ್ಡದ ಕೊನೆಯನ್ನು ಹಿಡಿಯುವವನೇ, ನಿನ್ನ ಭಯಂಕರತ್ವವೂ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದವು; ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಮಾಡಿದರೂ ಅಲ್ಲಿಂದ ನಿನ್ನನ್ನು ಇಳಿಸುತ್ತೇನೆಂದು ಕರ್ತನು ಅನ್ನುತ್ತಾನೆ.
Original words (Hebrew)
- hand · H3027יָד yâd
- found · H4672מָצָא mâtsâʼ
- nest · H7064קֵן qên
- riches · H2428חַיִל chayil
- people · H5971עַם ʻam
- gathereth · H622אָסַף ʼâçaph
- eggs · H1000בֵּיצָה bêytsâh
- left · H5800עָזַב ʻâzab
- gathered · H622אָסַף ʼâçaph
- earth · H776אֶרֶץ ʼerets
- moved · H5074נָדַד nâdad
- wing · H3671כָּנָף kânâph
- opened · H6475פָּצָה pâtsâh
- mouth · H6310פֶּה peh
- peeped · H6850צָפַף tsâphaph