Isaiah · chapter 10 · verse 18
Isaiah 10:18 in Kannada
ಅದು ದೇಹ ಮತ್ತು ಆತ್ಮಗಳನ್ನೂ ಅವನವನ ಹಾಗೂ ಫಲವತ್ತಾದ ಹೊಲವು ಹೊಂದಿರುವ ಘನತೆಯನ್ನೂ ದಹಿಸಿಬಿಡುವದು; ಅದು ಮೂರ್ಛೆ ಹೋಗುವ ರೋಗಿಯಂತಿರುವದು.
Adu deha mattu aatmagalannoo avanavana haagoo phalavattaada holavu hondiruva ghanateyannoo dahisibiduvadu; adu moorchhe hoguva rogiyantiruvadu.
Isaiah 10:18 in English
- King James Version (KJV)
- And shall consume the glory of his forest, and of his fruitful field, both soul and body: and they shall be as when a standardbearer fainteth.
- World English Bible (WEB)
- He will consume the glory of his forest and of his fruitful field, both soul and body. It will be as when a standard bearer faints.
- American Standard Version (ASV)
- And he will consume the glory of his forest, and of his fruitful field, both soul and body: and it shall be as when a standard-bearer fainteth.
- Bible in Basic English (BBE)
- And he will put an end to the glory of his woods and of his planted fields, soul and body together; and it will be as when a man is wasted by disease.
- Darby Translation (DBY)
- and it shall consume the glory of his forest, and of his fruitful field, both soul and body; and they shall be as when a sick man fainteth.
- Webster's Bible (WBS)
- And shall consume the glory of his forest, and of his fruitful field, both soul and body: and they shall be as when a standard-bearer fainteth.
- Young's Literal Translation (YLT)
- And the honour of his forest, and his fruitful field, From soul even unto flesh He doth consume, And it hath been as the fainting of a standard-bearer.
Read in context
- 16ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು.
- 17ಇಸ್ರಾಯೇಲಿನ ಬೆಳಕು ಬೆಂಕಿಯಾಗುವದು, ಅದರ ಪರಿಶುದ್ಧನು ಜ್ವಾಲೆ ಯಂತಿರುವನು; ಅದು ಒಂದೇ ದಿನದಲ್ಲಿ ಅವನ ಮುಳ್ಳು ದತ್ತೂರಿಗಳನ್ನು ದಹಿಸಿನುಂಗಿಬಿಡುವದು;
- 18ಅದು ದೇಹ ಮತ್ತು ಆತ್ಮಗಳನ್ನೂ ಅವನವನ ಹಾಗೂ ಫಲವತ್ತಾದ ಹೊಲವು ಹೊಂದಿರುವ ಘನತೆಯನ್ನೂ ದಹಿಸಿಬಿಡುವದು; ಅದು ಮೂರ್ಛೆ ಹೋಗುವ ರೋಗಿಯಂತಿರುವದು.
- 19ಅವನ ಉಳಿ ದವನ ವೃಕ್ಷಗಳು ಮಗುವು ಬರೆಯುವಷ್ಟು ಕಡಿಮೆ ಯಾಗಿರುವದು.
- 20ಆ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಉಳಿದವರೂ ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಇಸ್ರಾಯೇಲಿನ ಪರಿಶುದ್ಧನಾದ ಕರ್ತನ ಸತ್ಯವನ್ನು ಆಧಾರ ಮಾಡಿಕೊಳ್ಳುವರು.
Cross references
- Isaiah 10:33–34 ಯೆಶಾಯ 10:33–34ಇಗೋ, ಕರ್ತನೂ ಸೈನ್ಯಗಳ ಕರ್ತನು ಭಯಂಕರ ವಾಗಿ ಕೊಂಬೆಯನ್ನು ಕತ್ತರಿಸುವನು. ಉನ್ನತ ವೃಕ್ಷಗಳು ಕಡಿದು ಕೆಳಗೆ ಬೀಳುವವು; ಗರ್ವಿಷ್ಠರು ತಗ್ಗಿಸಲ್ಪಡು ವರು.ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು. ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು.
- 2 Kings 19:23 2 ಅರಸುಗಳು 19:23ನಿನ್ನ ಸೇವಕರ ಮುಖಾಂತರ ಕರ್ತನನ್ನು ನಿಂದಿಸಿ ಹೇಳಿದ್ದು--ನಾನು ನನ್ನ ಹೆಚ್ಚಾದ ರಥಗಳಿಂದ ಪರ್ವತಗಳ ಶಿಖರಕ್ಕೂ ಲೆಬನೋನಿನ ಪಾರ್ಶ್ವಗಳಿಗೂ ಹೋಗಿ ಅದರ ಉನ್ನತ ವಾದ ದೇವದಾರುಗಳನ್ನೂ ಅದರ ಮುಖ್ಯವಾದ ತುರಾಯಿ ಮರಗಳನ್ನೂ ಕಡಿದು ಅದರ ಅಂಚಿನ ಗಡಿ ಸ್ಥಳಗಳಲ್ಲಿಯೂ ಅದರ ಫಲವುಳ್ಳ ಅಡವಿಯ ಲ್ಲಿಯೂ ಸೇರುತ್ತೇನೆ.
- 2 Kings 19:28 2 ಅರಸುಗಳು 19:28ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಲ್ಲಿ ಬಂದದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ ನೀನು ಬಂದ ಮಾರ್ಗದಲ್ಲಿ ನಿನ್ನನ್ನು ಹಿಂತಿರುಗಿಸುವೆನು.
- Isaiah 9:18 ಯೆಶಾಯ 9:18ದುಷ್ಟತ್ವವು ಬೆಂಕಿಯಂತೆ ಉರಿದು ದತ್ತೂರಿ ಮುಳ್ಳುಗಳನ್ನು ನುಂಗಿಬಿಟ್ಟು ಅಡವಿಯ ಪೊದೆಗ ಳನ್ನು ಹತ್ತಿಕೊಳ್ಳಲು ಅದು ಹೊಗೆಹೊಗೆಯಾಗಿ ಸುತ್ತಿ ಕೊಂಡು ಮೇಲಕ್ಕೆ ಏರುತ್ತದೆ.
- Ezekiel 20:47–48 ಯೆಹೆಜ್ಕೇಲನು 20:47–48ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು. ಕರ್ತನಾದ ನಾನೇ ಅದನ್ನು ಹಚ್ಚಿದೆನೆಂದು ಶರೀರ ದಲ್ಲಿರುವವರೆಲ್ಲರೂ ತಿಳಿದುಕೊಳ್ಳುವರು! ಅದು ಆರಿ ಹೋಗುವ ದಿಲ್ಲ.ಆಗ ನಾನು ಹೇಳಿದ್ದೇನಂದರೆ --ಹಾ, ದೇವರಾದ ಕರ್ತನೇ, ಅವನು ಸಾಮ್ಯಗಳನ್ನು ಹೇಳುವದಿಲ್ಲವೇ ಎಂದು ನನ್ನ ವಿಷಯವಾಗಿ ಹೇಳುತ್ತಾರೆ.
- Jeremiah 21:14 ಯೆರೆಮೀಯ 21:14ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸು ತ್ತೇನೆಂದು ಕರ್ತನು ಅನ್ನುತ್ತಾನೆ; ಅದರ ಅಡವಿಗೆ ಬೆಂಕಿಹಚ್ಚುತ್ತೇನೆ; ಅದರ ಸುತ್ತಲಿರುವದನ್ನೆಲ್ಲಾ ಅದು ತಿಂದುಬಿಡುವದು.