Isaiah · chapter 10 · verse 19
Isaiah 10:19 in Kannada
ಅವನ ಉಳಿ ದವನ ವೃಕ್ಷಗಳು ಮಗುವು ಬರೆಯುವಷ್ಟು ಕಡಿಮೆ ಯಾಗಿರುವದು.
Avana uli davana vrukshagalu maguvu bareyuvashtu kadime yaagiruvadu.
Isaiah 10:19 in English
- King James Version (KJV)
- And the rest of the trees of his forest shall be few, that a child may write them.
- World English Bible (WEB)
- The remnant of the trees of his forest shall be few, so that a child could write their number.
- American Standard Version (ASV)
- And the remnant of the trees of his forest shall be few, so that a child may write them.
- Bible in Basic English (BBE)
- And the rest of the trees of his wood will be small in number, so that a child may put them down in writing.
- Darby Translation (DBY)
- And the remainder of the trees of his forest shall be few: yea, a child might write them.
- Webster's Bible (WBS)
- And the rest of the trees of his forest shall be few, that a child may write them.
- Young's Literal Translation (YLT)
- And the rest of the trees of his forest [are] few, And a youth doth write them.
Read in context
- 17ಇಸ್ರಾಯೇಲಿನ ಬೆಳಕು ಬೆಂಕಿಯಾಗುವದು, ಅದರ ಪರಿಶುದ್ಧನು ಜ್ವಾಲೆ ಯಂತಿರುವನು; ಅದು ಒಂದೇ ದಿನದಲ್ಲಿ ಅವನ ಮುಳ್ಳು ದತ್ತೂರಿಗಳನ್ನು ದಹಿಸಿನುಂಗಿಬಿಡುವದು;
- 18ಅದು ದೇಹ ಮತ್ತು ಆತ್ಮಗಳನ್ನೂ ಅವನವನ ಹಾಗೂ ಫಲವತ್ತಾದ ಹೊಲವು ಹೊಂದಿರುವ ಘನತೆಯನ್ನೂ ದಹಿಸಿಬಿಡುವದು; ಅದು ಮೂರ್ಛೆ ಹೋಗುವ ರೋಗಿಯಂತಿರುವದು.
- 19ಅವನ ಉಳಿ ದವನ ವೃಕ್ಷಗಳು ಮಗುವು ಬರೆಯುವಷ್ಟು ಕಡಿಮೆ ಯಾಗಿರುವದು.
- 20ಆ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಉಳಿದವರೂ ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಇಸ್ರಾಯೇಲಿನ ಪರಿಶುದ್ಧನಾದ ಕರ್ತನ ಸತ್ಯವನ್ನು ಆಧಾರ ಮಾಡಿಕೊಳ್ಳುವರು.
- 21ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾ ಕ್ರಮಿಯಾದ ದೇವರ ಕಡೆಗೆ ಹಿಂತಿರುಗುವರು.
Cross references
- Isaiah 37:36 ಯೆಶಾಯ 37:36ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
- Isaiah 21:17 ಯೆಶಾಯ 21:17ಬಿಲ್ಲುಗಾರರಲ್ಲಿ ಉಳಿದವರು ಕೇದಾರಿನ ಮಕ್ಕಳ ಬಲಿಷ್ಠರು ಕುಗ್ಗಿಸಲ್ಪಡು ವರು ಎಂದು ಇಸ್ರಾಯೇಲ್ಯರ ದೇವರಾದ ಕರ್ತನು ಇದನ್ನು ನುಡಿದಿದ್ದಾನೆ.