Skip to content
ThuthiThuthiThuthi
Isaiah · chapter 10 · verse 21

Isaiah 10:21 in Kannada

ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾ ಕ್ರಮಿಯಾದ ದೇವರ ಕಡೆಗೆ ಹಿಂತಿರುಗುವರು.

Ulidavaru andare yaakobyaralli ulidavaroo saha paraa kramiyaada devara kadege hintiruguvaru.

Isaiah 10:21 in English

King James Version (KJV)
The remnant shall return, [even] the remnant of Jacob, unto the mighty God.
World English Bible (WEB)
A remnant will return, even the remnant of Jacob, to the mighty God.
American Standard Version (ASV)
A remnant shall return, [even] the remnant of Jacob, unto the mighty God.
Bible in Basic English (BBE)
The rest, even the rest of Jacob, will come back to the Strong God.
Darby Translation (DBY)
The remnant shall return, the remnant of Jacob, unto the mighty God.
Webster's Bible (WBS)
The remnant shall return, [even] the remnant of Jacob, to the mighty God.
Young's Literal Translation (YLT)
A remnant returneth — a remnant of Jacob, Unto the Mighty God.

Read in context

  1. 19ಅವನ ಉಳಿ ದವನ ವೃಕ್ಷಗಳು ಮಗುವು ಬರೆಯುವಷ್ಟು ಕಡಿಮೆ ಯಾಗಿರುವದು.
  2. 20ಆ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಉಳಿದವರೂ ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಇಸ್ರಾಯೇಲಿನ ಪರಿಶುದ್ಧನಾದ ಕರ್ತನ ಸತ್ಯವನ್ನು ಆಧಾರ ಮಾಡಿಕೊಳ್ಳುವರು.
  3. 21ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾ ಕ್ರಮಿಯಾದ ದೇವರ ಕಡೆಗೆ ಹಿಂತಿರುಗುವರು.
  4. 22ತನ್ನ ಜನರಾದ ಇಸ್ರಾಯೇಲ್ಯರು ಸಮುದ್ರದ ಮರಳಿನಂತೆ ಇದ್ದರೂ ಅವರಲ್ಲಿ ಉಳಿದವರು ಮಾತ್ರ ಹಿಂತಿರು ಗುವರು; ನಾಶವಾಗುವದಕ್ಕೆ ವಿಧಿಸಲ್ಪಟ್ಟದ್ದು ನೀತಿ ಯೊಂದಿಗೆ ತುಂಬಿ ತುಳುಕುವದು.
  5. 23ಸೈನ್ಯಗಳ ದೇವರಾದ ಕರ್ತನು ಎಲ್ಲಾ ದೇಶದ ಮಧ್ಯದಲ್ಲಿ ನಿಶ್ಚ ಯಿಸಲ್ಪಟ್ಟ ಕ್ಷೀಣತೆಯನ್ನು ಉಂಟುಮಾಡುವನು.
Read all of Isaiah 10

Cross references

Original words (Hebrew)

Isaiah 10:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.