Skip to content
ThuthiThuthiThuthi
Isaiah · chapter 10 · verse 22

Isaiah 10:22 in Kannada

ತನ್ನ ಜನರಾದ ಇಸ್ರಾಯೇಲ್ಯರು ಸಮುದ್ರದ ಮರಳಿನಂತೆ ಇದ್ದರೂ ಅವರಲ್ಲಿ ಉಳಿದವರು ಮಾತ್ರ ಹಿಂತಿರು ಗುವರು; ನಾಶವಾಗುವದಕ್ಕೆ ವಿಧಿಸಲ್ಪಟ್ಟದ್ದು ನೀತಿ ಯೊಂದಿಗೆ ತುಂಬಿ ತುಳುಕುವದು.

Tanna janaraada israayelyaru samudrada maralinante iddaroo avaralli ulidavaru maatra hintiru guvaru; naashavaaguvadakke vidhisalpattaddu neeti yondige tumbi tulukuvadu.

Isaiah 10:22 in English

King James Version (KJV)
For though thy people Israel be as the sand of the sea, [yet] a remnant of them shall return: the consumption decreed shall overflow with righteousness.
World English Bible (WEB)
For though your people, Israel, are like the sand of the sea, only a remnant of them will return. A destruction is determined, overflowing with righteousness.
American Standard Version (ASV)
For though thy people, Israel, be as the sand of the sea, [only] a remnant of them shall return: a destruction [is] determined, overflowing with righteousness.
Bible in Basic English (BBE)
For though your people, O Israel, are as the sand of the sea, only a small number will come back: for the destruction is fixed, overflowing in righteousness.
Darby Translation (DBY)
For though thy people Israel be as the sand of the sea, [only] a remnant of them shall return: the consumption determined shall overflow in righteousness.
Webster's Bible (WBS)
For though thy people Israel be as the sand of the sea, [yet] a remnant of them shall return: the consumption decreed shall overflow with righteousness.
Young's Literal Translation (YLT)
For though thy people Israel be as the sand of the sea, A remnant doth return of it, A consumption determined, Overflowing [with] righteousness.

Read in context

  1. 20ಆ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಉಳಿದವರೂ ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಇಸ್ರಾಯೇಲಿನ ಪರಿಶುದ್ಧನಾದ ಕರ್ತನ ಸತ್ಯವನ್ನು ಆಧಾರ ಮಾಡಿಕೊಳ್ಳುವರು.
  2. 21ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾ ಕ್ರಮಿಯಾದ ದೇವರ ಕಡೆಗೆ ಹಿಂತಿರುಗುವರು.
  3. 22ತನ್ನ ಜನರಾದ ಇಸ್ರಾಯೇಲ್ಯರು ಸಮುದ್ರದ ಮರಳಿನಂತೆ ಇದ್ದರೂ ಅವರಲ್ಲಿ ಉಳಿದವರು ಮಾತ್ರ ಹಿಂತಿರು ಗುವರು; ನಾಶವಾಗುವದಕ್ಕೆ ವಿಧಿಸಲ್ಪಟ್ಟದ್ದು ನೀತಿ ಯೊಂದಿಗೆ ತುಂಬಿ ತುಳುಕುವದು.
  4. 23ಸೈನ್ಯಗಳ ದೇವರಾದ ಕರ್ತನು ಎಲ್ಲಾ ದೇಶದ ಮಧ್ಯದಲ್ಲಿ ನಿಶ್ಚ ಯಿಸಲ್ಪಟ್ಟ ಕ್ಷೀಣತೆಯನ್ನು ಉಂಟುಮಾಡುವನು.
  5. 24ಆದದರಿಂದ ಸೈನ್ಯಗಳ ದೇವರಾದ ಕರ್ತನು ಇಂತೆ ನ್ನುತ್ತಾನೆ--ಚೀಯೋನಿನಲ್ಲಿ ವಾಸಿಸುವ ಓ ನನ್ನ ಜನರೇ, ಐಗುಪ್ತ್ಯರಂತೆ ನಿಮ್ಮನ್ನು ಕೋಲಿನಿಂದ ಹೊಡೆದು ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.
Read all of Isaiah 10

Cross references

Original words (Hebrew)

Isaiah 10:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.