Isaiah · chapter 10 · verse 24
Isaiah 10:24 in Kannada
ಆದದರಿಂದ ಸೈನ್ಯಗಳ ದೇವರಾದ ಕರ್ತನು ಇಂತೆ ನ್ನುತ್ತಾನೆ--ಚೀಯೋನಿನಲ್ಲಿ ವಾಸಿಸುವ ಓ ನನ್ನ ಜನರೇ, ಐಗುಪ್ತ್ಯರಂತೆ ನಿಮ್ಮನ್ನು ಕೋಲಿನಿಂದ ಹೊಡೆದು ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.
Aadadarinda sainyagala devaraada kartanu inte nnuttaane--cheeyoninalli vaasisuva o nanna janare, aiguptyarante nimmannu kolininda hodedu nimage viruddhavaagi donneyannu ettuva ashshoorarige bhayapadabediri.
Isaiah 10:24 in English
- King James Version (KJV)
- Therefore thus saith the Lord GOD of hosts, O my people that dwellest in Zion, be not afraid of the Assyrian: he shall smite thee with a rod, and shall lift up his staff against thee, after the manner of Egypt.
- World English Bible (WEB)
- Therefore the Lord, GOD of Armies, says, “My people who dwell in Zion, don’t be afraid of the Assyrian, though he strike you with the rod, and lift up his staff against you, as Egypt did.
- American Standard Version (ASV)
- Therefore thus saith the Lord, Jehovah of hosts, O my people that dwellest in Zion, be not afraid of the Assyrian, though he smite thee with the rod, and lift up his staff against thee, after the manner of Egypt.
- Bible in Basic English (BBE)
- For this cause the Lord, the Lord of armies, says, O my people living in Zion, have no fear of the Assyrian, even if his rod comes on your back, and his stick is lifted up as in Egypt.
- Darby Translation (DBY)
- Therefore thus saith the Lord, Jehovah of hosts: O my people that dwellest in Zion, be not afraid of the Assyrian; he shall smite thee with a rod, and shall lift up his staff against thee, after the manner of Egypt:
- Webster's Bible (WBS)
- Therefore thus saith the Lord GOD of hosts, O my people that dwellest in Zion, be not afraid of the Assyrian: he shall smite thee with a rod, and shall lift up his staff against thee, after the manner of Egypt.
- Young's Literal Translation (YLT)
- Therefore, thus said the Lord, Jehovah of Hosts, 'Be not afraid, my people, inhabiting Zion, because of Asshur, With a rod he doth smite thee, And his staff lifteth up against thee, in the way of Egypt.
Read in context
- 22ತನ್ನ ಜನರಾದ ಇಸ್ರಾಯೇಲ್ಯರು ಸಮುದ್ರದ ಮರಳಿನಂತೆ ಇದ್ದರೂ ಅವರಲ್ಲಿ ಉಳಿದವರು ಮಾತ್ರ ಹಿಂತಿರು ಗುವರು; ನಾಶವಾಗುವದಕ್ಕೆ ವಿಧಿಸಲ್ಪಟ್ಟದ್ದು ನೀತಿ ಯೊಂದಿಗೆ ತುಂಬಿ ತುಳುಕುವದು.
- 23ಸೈನ್ಯಗಳ ದೇವರಾದ ಕರ್ತನು ಎಲ್ಲಾ ದೇಶದ ಮಧ್ಯದಲ್ಲಿ ನಿಶ್ಚ ಯಿಸಲ್ಪಟ್ಟ ಕ್ಷೀಣತೆಯನ್ನು ಉಂಟುಮಾಡುವನು.
- 24ಆದದರಿಂದ ಸೈನ್ಯಗಳ ದೇವರಾದ ಕರ್ತನು ಇಂತೆ ನ್ನುತ್ತಾನೆ--ಚೀಯೋನಿನಲ್ಲಿ ವಾಸಿಸುವ ಓ ನನ್ನ ಜನರೇ, ಐಗುಪ್ತ್ಯರಂತೆ ನಿಮ್ಮನ್ನು ಕೋಲಿನಿಂದ ಹೊಡೆದು ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.
- 25ಇನ್ನು ಸ್ವಲ್ಪ ಕಾಲದಲ್ಲಿ, (ನಿಮ್ಮ ಮೇಲಿನ) ಉಗ್ರವು ತೀರಿ ನನ್ನ ಕೋಪವು ಅವರ ನಾಶನಕ್ಕಾ ಗುವದು.
- 26ಸೈನ್ಯಗಳ ಕರ್ತನು ಓರೇಬನ ಬಂಡೆಯ ಬಳಿಯಲ್ಲಿ ಮಿದ್ಯಾನ್ಯರನ್ನು ಹತಮಾಡಿದಂತೆ ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತ್ಯರ ಮೇಲೆ ಎತ್ತಿದಂತೆ ಎತ್ತುವನು.
Cross references
- Hebrews 12:22–24 ಇಬ್ರಿಯರಿಗೆ 12:22–24ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
- Isaiah 61:3 ಯೆಶಾಯ 61:3ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
- Isaiah 37:6 ಯೆಶಾಯ 37:6ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ನೀನು ಕೇಳಿದ್ದೀ; ಆದರೆ ನೀನು ಅವುಗಳಿಗೆ ಹೆದರಬೇಡ.
- Isaiah 14:29 ಯೆಶಾಯ 14:29ಸಮಸ್ತ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಆತನ ಕೋಲು ಮುರಿದುಹೋಯಿ ತೆಂದು ನೀವು ಉಲ್ಲಾಸಿಸಬೇಡಿರಿ; ಹಾವಿನ ಸಂತಾನ ದಿಂದ ವಿಷಸರ್ಪವು ಉಂಟಾಗುವದು; ಅದರ ಫಲವು ಹಾರುವ ಅಗ್ನಿಮಯ ಸರ್ಪವೇ.
- Isaiah 10:5 ಯೆಶಾಯ 10:5ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ.
- Isaiah 35:4 ಯೆಶಾಯ 35:4ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
- Isaiah 37:22 ಯೆಶಾಯ 37:22ಇಸ್ರಾಯೇಲ್ ದೇವರಾದ ಕರ್ತನು ಹೇಳುವದೇ ನಂದರೆ--ಕನ್ನಿಕೆಯಾದ ಚೀಯೋನ್ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ, ಪರಿಹಾಸ್ಯ ಮಾಡುತ್ತಾಳೆ; ಯೆರೂಸ ಲೇಮಿನ ಕುಮಾರ್ತೆಯು ನಿನ್ನ ಹಿಂದೆ ತಲೆಯನ್ನು ಅಲ್ಲಾಡಿಸುತ್ತಾಳೆ.
- Isaiah 4:3 ಯೆಶಾಯ 4:3ಹೀಗಿರುವಲ್ಲಿ ಚೀಯೋನಿನಲ್ಲಿ ಬಿಡಲ್ಪಟ್ಟವರು, ಯೆರೂಸಲೇಮಿನಲ್ಲಿ ಉಳಿದವರು, ಹಾಗೂ ಯೆರೂ ಸಲೇಮಿನಲ್ಲಿ ವಾಸಿಸುವವರೊಳಗೆ ಬರೆದಿರುವ ಪ್ರತಿ ಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡು ವನು.
- Isaiah 33:14–16 ಯೆಶಾಯ 33:14–16ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯವು ಕಪಟಿಗಳನ್ನು ಆಶ್ಚರ್ಯಕ್ಕೊಳಗಾಗಿ--ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುವರು. ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು. ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
- Isaiah 27:7 ಯೆಶಾಯ 27:7ಆತನನ್ನು ಹೊಡೆದವನನ್ನು ಹೊಡೆದ ಪ್ರಕಾರ ಅವನನ್ನು ಹೊಡೆದನೋ? ಇಲ್ಲವೆ ಆತನಿಂದ ಕೊಲ್ಲಲ್ಪಟ್ಟವರು ಕೊಲ್ಲಲ್ಪಟ್ಟ ಪ್ರಕಾರ ಅವನನ್ನು ಕೊಂದನೋ?
- Exodus 5:14 ವಿಮೋಚನಕಾಂಡ 5:14ಇಸ್ರಾಯೇಲ್ಯರು ಬಿಟ್ಟೀಕೆಲಸ ಮಾಡಿಸುವಂತೆ ಫರೋಹನ ಅಧಿಕಾರಿಗಳು ನೇಮಿಸಿ ದವರಿಗೆ--ನೀವು ಮೊದಲು ಇಟ್ಟಿಗೆಗಳ ಲೆಕ್ಕವನ್ನು ಒಪ್ಪಿಸಿದಂತೆ ನಿನ್ನೆ ಈ ಹೊತ್ತು ಯಾಕೆ ಒಪ್ಪಿಸಲಿಲ್ಲ ಎಂದು ಹೇಳಿ ಅವರನ್ನು ಹೊಡಿಸಿದರು.
- Isaiah 30:19 ಯೆಶಾಯ 30:19ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳು ವದೇ ಇಲ್ಲ. ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವನು. ಆತನು ಅದನ್ನು ಕೇಳಿದಾಗಲೇ ಸದುತ್ತರವನ್ನು ದಯಪಾಲಿಸು ವನು.
Original words (Hebrew)
- saith · H559אָמַר ʼâmar
- Lord · H136אֲדֹנָי ʼĂdônây
- hosts · H6635צָבָא tsâbâʼ
- people · H5971עַם ʻam
- dwellest · H3427יָשַׁב yâshab
- Zion · H6726צִיּוֹן Tsîyôwn
- afraid · H3372יָרֵא yârêʼ
- Assyrian · H804אַשּׁוּר ʼAshshûwr
- smite · H5221נָכָה nâkâh
- rod · H7626שֵׁבֶט shêbeṭ
- up · H5375נָשָׂא nâsâʼ
- staff · H4294מַטֶּה maṭṭeh
- manner · H1870דֶּרֶךְ derek
- Egypt · H4714מִצְרַיִם Mitsrayim