Isaiah · chapter 10 · verse 25
Isaiah 10:25 in Kannada
ಇನ್ನು ಸ್ವಲ್ಪ ಕಾಲದಲ್ಲಿ, (ನಿಮ್ಮ ಮೇಲಿನ) ಉಗ್ರವು ತೀರಿ ನನ್ನ ಕೋಪವು ಅವರ ನಾಶನಕ್ಕಾ ಗುವದು.
Innu svalpa kaaladalli, (nimma melina) ugravu teeri nanna kopavu avara naashanakkaa guvadu.
Isaiah 10:25 in English
- King James Version (KJV)
- For yet a very little while, and the indignation shall cease, and mine anger in their destruction.
- World English Bible (WEB)
- For yet a very little while, and the indignation against you will be accomplished, and my anger will be directed to his destruction.”
- American Standard Version (ASV)
- For yet a very little while, and the indignation [against thee] shall be accomplished, and mine anger [shall be directed] to his destruction.
- Bible in Basic English (BBE)
- For in a very short time my passion will be over, and my wrath will be turned to their destruction.
- Darby Translation (DBY)
- for yet a very little while, and the indignation shall be accomplished, and mine anger, in their destruction.
- Webster's Bible (WBS)
- For yet a very little while, and the indignation shall cease, and my anger in their destruction.
- Young's Literal Translation (YLT)
- For yet a very little, And the indignation hath been completed, And Mine anger by their wearing out.
Read in context
- 23ಸೈನ್ಯಗಳ ದೇವರಾದ ಕರ್ತನು ಎಲ್ಲಾ ದೇಶದ ಮಧ್ಯದಲ್ಲಿ ನಿಶ್ಚ ಯಿಸಲ್ಪಟ್ಟ ಕ್ಷೀಣತೆಯನ್ನು ಉಂಟುಮಾಡುವನು.
- 24ಆದದರಿಂದ ಸೈನ್ಯಗಳ ದೇವರಾದ ಕರ್ತನು ಇಂತೆ ನ್ನುತ್ತಾನೆ--ಚೀಯೋನಿನಲ್ಲಿ ವಾಸಿಸುವ ಓ ನನ್ನ ಜನರೇ, ಐಗುಪ್ತ್ಯರಂತೆ ನಿಮ್ಮನ್ನು ಕೋಲಿನಿಂದ ಹೊಡೆದು ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.
- 25ಇನ್ನು ಸ್ವಲ್ಪ ಕಾಲದಲ್ಲಿ, (ನಿಮ್ಮ ಮೇಲಿನ) ಉಗ್ರವು ತೀರಿ ನನ್ನ ಕೋಪವು ಅವರ ನಾಶನಕ್ಕಾ ಗುವದು.
- 26ಸೈನ್ಯಗಳ ಕರ್ತನು ಓರೇಬನ ಬಂಡೆಯ ಬಳಿಯಲ್ಲಿ ಮಿದ್ಯಾನ್ಯರನ್ನು ಹತಮಾಡಿದಂತೆ ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತ್ಯರ ಮೇಲೆ ಎತ್ತಿದಂತೆ ಎತ್ತುವನು.
- 27ಆ ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ ಹೂಡಿದ ನೊಗವು ನಿಮ್ಮ ಕುತ್ತಿಗೆಯಿಂದಲೂ ತೊಲಗುವದು; ನೀವು ಅಭಿಷಿಕ್ತರಾದ ಕಾರಣ ನೊಗವು ನಾಶವಾಗಿ ಹೋಗುವದು.
Cross references
- Daniel 11:36 ದಾನಿಯೇಲನು 11:36ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು.
- 2 Kings 19:35 2 ಅರಸುಗಳು 19:35ಅದೇ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ದೂತನು ಹೊರಟು ಅಶ್ಶೂರಿನ ದಂಡಿನಲ್ಲಿ ಒಂದು ಲಕ್ಷ ಎಂಭತ್ತೈದು ಸಾವಿರ ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ ಇಗೋ, ಅವರೆಲ್ಲರೂ ಸತ್ತು ಹೆಣಗಳಾಗಿದ್ದರು.
- Hebrews 10:37 ಇಬ್ರಿಯರಿಗೆ 10:37ನಿಶ್ಚಯವಾಗಿ ಬರುವಾತನು ಇನ್ನು ಸ್ವಲ್ಪ ಕಾಲ ದಲ್ಲಿ ಬರುವನು, ತಡಮಾಡುವದಿಲ್ಲ.
- Isaiah 14:24–25 ಯೆಶಾಯ 14:24–25ಸೈನ್ಯಗಳ ಕರ್ತನು ಆಣೆಯಿಟ್ಟು ಹೇಳುವದೇನ ಂದರೆ--ನಾನು ನೆನಸಿದ ಪ್ರಕಾರವೇ ನೆರವೇರುವದು; ನಾನು ಉದ್ದೇಶಿಸಿದ್ದೇ ನಿಲ್ಲುವದು. ಏನಂದರೆ ಅಶ್ಶೂ ರ್ಯರನ್ನು ನನ್ನ ದೇಶದಲ್ಲಿ ಮುರಿದುಬಿಡುತ್ತೇನೆ. ನನ್ನ ಪರ್ವತಗಳ ಮೇಲೆ ಅವನನ್ನು ತುಳಿದುಬಿಡುತ್ತೇನೆ; ಅವನ ನೊಗವು ಅವರ ಮೇಲಿನಿಂದ ತೊಲಗಿ ಅವ ನ ಭಾರವು ಅವನ ಭುಜದ ಮೇಲಿನಿಂದ ತೊಲಗು ವದು.
- Isaiah 10:5 ಯೆಶಾಯ 10:5ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ.
- Isaiah 37:36–38 ಯೆಶಾಯ 37:36–38ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು. ಆಗ ಅಶ್ಶೂರದ ಅರಸನಾದ ಸನ್ಹೇರೀಬನು ಹಿಂತಿರುಗಿ ನಿನವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿ ದನು.ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್ಹದ್ದೋನನು ಆಳಿದನು. ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್ಹದ್ದೋನನು ಆಳಿದನು.
- Isaiah 31:4–9 ಯೆಶಾಯ 31:4–9ಕರ್ತನು ನನಗೆ ಹೀಗೆ ಹೇಳಿದ್ದಾನೆ -- ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರು ಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವದೋ ಹಾಗೆಯೇ ಸೈನ್ಯಗಳ ಕರ್ತನು ಚೀಯೋನ್ ಪರ್ವತ ಕ್ಕೋಸ್ಕರವೂ ಅದರ ಗುಡ್ಡಕ್ಕೋಸ್ಕರವೂ ಯುದ್ಧ ಮಾಡಲು ಇಳಿದು ಬರುವನು. ಹಾರುವ ಪಕ್ಷಿಗಳಂತೆ ಸೈನ್ಯಗಳ ಕರ್ತನು ಯೆರೂಸಲೇಮನ್ನು ಕಾಪಾಡುವನು; ಅದನ್ನು ರಕ್ಷಿಸಿ ಕಾಯುವನು. ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವನು. ಇಸ್ರಾಯೇಲ್ಯರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದ್ದೀರೋ ಆತನ ಕಡೆಗೆ ತಿರುಗಿ ಕೊಳ್ಳಿರಿ. ನೀವು ನಿಮ್ಮ ಸ್ವಂತ ಕೈಗಳಿಂದ ಪಾಪಕ್ಕೋ ಸ್ಕರ ಮಾಡಿದ ಬೆಳ್ಳಿಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನು ಬಿಸಾಡಿಬಿಡುವನು. ಆಗ ಅಶ್ಶೂರ್ಯನು ಕತ್ತಿಯಿಂದ ಬೀಳುವನು, ಬಲಿಷ್ಟ ನಿಂದಲ್ಲ; ಅವನು ನುಂಗಲ್ಪಡುವನು, ಹೀನನ ಕತ್ತಿ ಯಿಂದಲ್ಲ; ಅವನು ಕತ್ತಿಯ ಕಡೆಯಿಂದ ಓಡುವನು, ಅವನ ಯೌವನಸ್ಥರು ಸೋಲಿಸಲ್ಪಡುವರು.ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ. ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.
- Isaiah 17:12–14 ಯೆಶಾಯ 17:12–14ಸಮುದ್ರವು ಭೋರ್ಗರೆಯುವಂತೆ ಭೋರ್ಗರೆ ಯುವ ಬಹು ಜನಗಳ ಸಮೂಹಕ್ಕೆ ಅಯ್ಯೋ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಾಂಗಗಳಿಗೆ ಅಯ್ಯೋ! ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು.ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ. ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
- Isaiah 12:1–2 ಯೆಶಾಯ 12:1–2ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ. ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
- Isaiah 10:33–34 ಯೆಶಾಯ 10:33–34ಇಗೋ, ಕರ್ತನೂ ಸೈನ್ಯಗಳ ಕರ್ತನು ಭಯಂಕರ ವಾಗಿ ಕೊಂಬೆಯನ್ನು ಕತ್ತರಿಸುವನು. ಉನ್ನತ ವೃಕ್ಷಗಳು ಕಡಿದು ಕೆಳಗೆ ಬೀಳುವವು; ಗರ್ವಿಷ್ಠರು ತಗ್ಗಿಸಲ್ಪಡು ವರು.ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು. ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು.
- Isaiah 54:7 ಯೆಶಾಯ 54:7ಕ್ಷಣ ಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ; ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು.
- Psalm 37:10 ಕೀರ್ತನೆಗಳು 37:10ಇನ್ನು ಸ್ಪಲ್ಪ ಸಮಯದಲ್ಲಿ ದುಷ್ಟನು ಇರನು; ಹೌದು, ಅವನ ಸ್ಥಳವನ್ನು ನೀನು ಜಾಗ್ರತೆಯಾಗಿ ವಿಚಾರಿಸಿದರೂ ಇಗೋ, ಅದು ಇರು ವದಿಲ್ಲ.