Isaiah · chapter 10 · verse 26
Isaiah 10:26 in Kannada
ಸೈನ್ಯಗಳ ಕರ್ತನು ಓರೇಬನ ಬಂಡೆಯ ಬಳಿಯಲ್ಲಿ ಮಿದ್ಯಾನ್ಯರನ್ನು ಹತಮಾಡಿದಂತೆ ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತ್ಯರ ಮೇಲೆ ಎತ್ತಿದಂತೆ ಎತ್ತುವನು.
Sainyagala kartanu orebana bandeya baliyalli midyaanyarannu hatamaadidante aatanu kolannu samudrada mele chaachi, aiguptyara mele ettidante ettuvanu.
Isaiah 10:26 in English
- King James Version (KJV)
- And the LORD of hosts shall stir up a scourge for him according to the slaughter of Midian at the rock of Oreb: and [as] his rod [was] upon the sea, so shall he lift it up after the manner of Egypt.
- World English Bible (WEB)
- The LORD of Armies will stir up a scourge against him, as in the slaughter of Midian at the rock of Oreb. His rod will be over the sea, and he will lift it up like he did against Egypt.
- American Standard Version (ASV)
- And Jehovah of hosts will stir up against him a scourge, as in the slaughter of Midian at the rock of Oreb: and his rod will be over the sea, and he will lift it up after the manner of Egypt.
- Bible in Basic English (BBE)
- And the Lord of armies will be shaking a whip against him, as when he overcame Midian at the rock of Oreb: and his rod will be lifted up against them as it was against the Egyptians.
- Darby Translation (DBY)
- And Jehovah of hosts will stir up a scourge against him, according to the slaughter of Midian at the rock of Oreb; and his rod [shall be] upon the sea, and he will lift it up after the manner of Egypt.
- Webster's Bible (WBS)
- And the LORD of hosts will raise up a scourge for him according to the slaughter of Midian at the rock of Oreb: and [as] his rod [was] upon the sea, so shall he lift it up after the manner of Egypt.
- Young's Literal Translation (YLT)
- And awaking for him is Jehovah of Hosts, A scourge like the smiting of Midian at the rock Oreb, And his rod [is] over the sea, And he hath lifted it in the way of Egypt.
Read in context
- 24ಆದದರಿಂದ ಸೈನ್ಯಗಳ ದೇವರಾದ ಕರ್ತನು ಇಂತೆ ನ್ನುತ್ತಾನೆ--ಚೀಯೋನಿನಲ್ಲಿ ವಾಸಿಸುವ ಓ ನನ್ನ ಜನರೇ, ಐಗುಪ್ತ್ಯರಂತೆ ನಿಮ್ಮನ್ನು ಕೋಲಿನಿಂದ ಹೊಡೆದು ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.
- 25ಇನ್ನು ಸ್ವಲ್ಪ ಕಾಲದಲ್ಲಿ, (ನಿಮ್ಮ ಮೇಲಿನ) ಉಗ್ರವು ತೀರಿ ನನ್ನ ಕೋಪವು ಅವರ ನಾಶನಕ್ಕಾ ಗುವದು.
- 26ಸೈನ್ಯಗಳ ಕರ್ತನು ಓರೇಬನ ಬಂಡೆಯ ಬಳಿಯಲ್ಲಿ ಮಿದ್ಯಾನ್ಯರನ್ನು ಹತಮಾಡಿದಂತೆ ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತ್ಯರ ಮೇಲೆ ಎತ್ತಿದಂತೆ ಎತ್ತುವನು.
- 27ಆ ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ ಹೂಡಿದ ನೊಗವು ನಿಮ್ಮ ಕುತ್ತಿಗೆಯಿಂದಲೂ ತೊಲಗುವದು; ನೀವು ಅಭಿಷಿಕ್ತರಾದ ಕಾರಣ ನೊಗವು ನಾಶವಾಗಿ ಹೋಗುವದು.
- 28ಅವನು ಅಯ್ಯಾಥಿಗೆ ಬಂದನು, ಮಿಗ್ರೋನನ್ನು ಹಾದುಹೋಗಿ ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಯನ್ನು ಇಟ್ಟಿದ್ದಾನೆ.
Cross references
- Isaiah 9:4 ಯೆಶಾಯ 9:4ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.
- Judges 7:25 ನ್ಯಾಯಸ್ಥಾಪಕರು 7:25ಮಿದ್ಯಾನ್ಯರ ಇಬ್ಬರು ಅಧಿಪತಿಗಳಾದ ಓರೇಬನ್ನೂ ಜೇಬನ ಹಿಡಿದು ಓರೇಬನ್ನು ಓರೇಬೆಂಬ ಬಂಡೆಯಲ್ಲಿಯೂ ಜೇಬನ್ನು ಜೇಬನ ದ್ರಾಕ್ಷೇ ಆಲೆಯ ಬಳಿಯಲ್ಲಿಯೂ ಕೊಂದುಹಾಕಿ ಮಿದ್ಯಾನ್ಯರನ್ನು ಹಿಂದಟ್ಟಿ ಓರೇಬ ಜೇಬರ ತಲೆಗಳನ್ನು ಯೊರ್ದನಿಗೆ ಈಚೆಯಲ್ಲಿದ್ದ ಗಿದ್ಯೋನನ ಬಳಿಗೆ ತಂದರು.
- 2 Kings 19:35 2 ಅರಸುಗಳು 19:35ಅದೇ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ದೂತನು ಹೊರಟು ಅಶ್ಶೂರಿನ ದಂಡಿನಲ್ಲಿ ಒಂದು ಲಕ್ಷ ಎಂಭತ್ತೈದು ಸಾವಿರ ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ ಇಗೋ, ಅವರೆಲ್ಲರೂ ಸತ್ತು ಹೆಣಗಳಾಗಿದ್ದರು.
- Exodus 14:16 ವಿಮೋಚನಕಾಂಡ 14:16ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು. ಆಗ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ಹೋಗುವರು.
- Isaiah 10:16–19 ಯೆಶಾಯ 10:16–19ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು. ಇಸ್ರಾಯೇಲಿನ ಬೆಳಕು ಬೆಂಕಿಯಾಗುವದು, ಅದರ ಪರಿಶುದ್ಧನು ಜ್ವಾಲೆ ಯಂತಿರುವನು; ಅದು ಒಂದೇ ದಿನದಲ್ಲಿ ಅವನ ಮುಳ್ಳು ದತ್ತೂರಿಗಳನ್ನು ದಹಿಸಿನುಂಗಿಬಿಡುವದು; ಅದು ದೇಹ ಮತ್ತು ಆತ್ಮಗಳನ್ನೂ ಅವನವನ ಹಾಗೂ ಫಲವತ್ತಾದ ಹೊಲವು ಹೊಂದಿರುವ ಘನತೆಯನ್ನೂ ದಹಿಸಿಬಿಡುವದು; ಅದು ಮೂರ್ಛೆ ಹೋಗುವ ರೋಗಿಯಂತಿರುವದು. ಅವನ ಉಳಿ ದವನ ವೃಕ್ಷಗಳು ಮಗುವು ಬರೆಯುವಷ್ಟು ಕಡಿಮೆ ಯಾಗಿರುವದು.
- Habakkuk 3:7–15 ಹಬಕ್ಕೂಕ 3:7–15ಕೂಷಾನಿನ ಡೇರೆಗಳನ್ನು ಕಷ್ಟದೊಳಗೆ ನೋಡಿ ದೆನು; ಮಿದ್ಯಾನಿನ ದೇಶದ ತೆರೆಗಳು ನಡುಗಿದವು. ಕರ್ತನು ನದಿಗಳ ಮೇಲೆ ಉರಿಗೊಂಡನೋ? ನದಿಗಳ ಮೇಲೆ ನಿನ್ನ ಕೋಪವಿತ್ತೋ? ಸಮುದ್ರದ ಮೇಲೆ ನಿನ್ನ ರೌದ್ರ ವಿತ್ತೋ? ಇದಕ್ಕಾಗಿ ನಿನ್ನ ಕುದುರೆ ಗಳ ಮೇಲೆ ಸವಾರಿ ಮಾಡಿ ನಿನ್ನ ರಕ್ಷಣೆಯ ರಥಗ ಳಲ್ಲಿ ಹತ್ತಿದಿಯೋ? ನೀನು ಗೋತ್ರಗಳಿಗೆ ಆಣೆ ಯಿಟ್ಟ ವಾಕ್ಯದ ಪ್ರಕಾರ ನಿನ್ನ ಬಿಲ್ಲು ಪೂರ್ಣ ಬರಿದಾ ಯಿತು. ಸೆಲಾ. ಭೂಮಿಯನ್ನು ನದಿಗಳಿಂದ ಸೀಳಿದಿ. ಬೆಟ್ಟಗಳು ನಿನ್ನನ್ನು ನೋಡಿ ನಡುಗಿದವು; ಜಲ ಪ್ರವಾಹವು ಹಾದು ಹೋಯಿತು; ಅಗಾಧವು ತನ್ನ ಶಬ್ದವನ್ನು ಕೊಟ್ಟಿತು; ತನ್ನ ಕೈಗಳನ್ನು ಮೇಲಕ್ಕೆ ಎತ್ತಿ ಕೊಂಡಿತು. ಸೂರ್ಯ ಚಂದ್ರಗಳು ತಮ್ಮ ನಿವಾಸ ದಲ್ಲಿ ಕದಲದೆ ನಿಂತುಬಿಟ್ಟವು. ನಿನ್ನ ಬಾಣಗಳು ಬೆಳಕಿ ನಿಂದಲೂ ನಿನ್ನ ಈಟಿಯು ಮಿಂಚುವ ಪ್ರಕಾಶದಿಂದಲೂ ಹೊರಟವು. ನೀನು ಸಿಟ್ಟಿನಿಂದ ದೇಶದ ಮೇಲೆ ನಡೆದುಹೋಗಿ ಕೋಪದಿಂದ ಅನ್ಯಜನಾಂಗಗಳನ್ನು ತುಳಿದುಹಾಕಿದ್ದೀ. ನಿನ್ನ ಜನರ ರಕ್ಷಣೆಗೋಸ್ಕರವೂ ನಿನ್ನ ಅಭಿಷಿಕ್ತರ ರಕ್ಷಣೆಗೊಸ್ಕರವೂ ನೀನು ಹೊರಟು ಹೋಗಿ ಕುತ್ತಿಗೆಯ ವರೆಗೂ ಆಸ್ತಿವಾರವನ್ನು ಬರಿದು ಮಾಡಿದ ಹಾಗೆ ದುಷ್ಟರ ಮನೆಯ ತಲೆಯನ್ನು ಗಾಯ ಮಾಡಿಬಿಟ್ಟಿದ್ದೀ. ಸೆಲಾ. ಅವನ ದೊಣ್ಣೆಗಳಿಂದಲೇ ತನ್ನ ಹಳ್ಳಿಗಳ ಮುಖ್ಯಸ್ಥನನ್ನು ಹೊಡೆದಿದ್ದೀ; ಅವರು ನನ್ನನ್ನು ಚದುರಿಸುವದಕ್ಕೆ ಬಿರುಗಾಳಿಯಂತೆ ಬಂದರು; ಬಡವರನ್ನು ಅಂತರಂಗದಲ್ಲಿ ನುಂಗಿಬಿಡುವ ಹಾಗೆ ಅವರಿಗೆ ಸಂತೋಷವು ಇರುವದು. ನೀನು ನಿನ್ನ ಕುದುರೆಗಳ ಸಂಗಡ ಸಮುದ್ರದಲ್ಲಿಯೂ ಮಹಾಜಲ ಗಳ ಸಮೂಹದಲ್ಲಿಯೂ ನಡೆದುಹೋದಿ.
- Isaiah 51:9–10 ಯೆಶಾಯ 51:9–10ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ? ಸಮುದ್ರವನ್ನೂ ದೊಡ್ಡ ಅಗಾಧದ ನೀರನ್ನು ಬತ್ತಿಸಿ, ವಿಮುಕ್ತರಾದವರು ಹಾದು ಹೋಗುವದಕ್ಕೆ ಸಮು ದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದಂಥವನು ನೀನಲ್ಲವೋ?
- Psalm 83:11 ಕೀರ್ತನೆಗಳು 83:11ಅವರನ್ನೂ ಅವರ ಅಧಿಪತಿಗಳನ್ನೂ ಓರೇಬ್ ಜೇಬ್ ಹಾಗೆಯೂ ಅವರ ಪ್ರಮುಖರೆಲ್ಲರನ್ನು ಜೇಬಹ ಚಲ್ಮುನ್ನರ ಹಾಗೆಯೂ ಮಾಡು.
- Isaiah 10:24 ಯೆಶಾಯ 10:24ಆದದರಿಂದ ಸೈನ್ಯಗಳ ದೇವರಾದ ಕರ್ತನು ಇಂತೆ ನ್ನುತ್ತಾನೆ--ಚೀಯೋನಿನಲ್ಲಿ ವಾಸಿಸುವ ಓ ನನ್ನ ಜನರೇ, ಐಗುಪ್ತ್ಯರಂತೆ ನಿಮ್ಮನ್ನು ಕೋಲಿನಿಂದ ಹೊಡೆದು ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.
- Revelation 19:15 ಪ್ರಕಟನೆ 19:15ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.
- Nehemiah 9:10–11 ನೆಹೆಮೀಯ 9:10–11ಫರೋಹನ ಮೇಲೆಯೂ ಅವನ ಸಮಸ್ತ ಸೇವಕರ ಮೇಲೆಯೂ ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚ ಕಕಾರ್ಯಗಳನ್ನೂ ಅದ್ಭುತಗಳನ್ನೂ ತೋರಿಸಿದಿ. ಯಾಕಂದರೆ ಇವರು ಅವರಿಗೆ ಅಹಂಕಾರಿಗಳಾಗಿ ನಡೆದರೆಂದು ತಿಳಿದಿದ್ದಿ. ಈ ಪ್ರಕಾರವೇ ನೀನು ಇಂದಿನ ಹಾಗೆ ನಿನಗೆ ಹೆಸರನ್ನು ಮಾಡಿಕೊಂಡಿದ್ದೀ. ನೀನು ಅವರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ ಅವರು ಸಮುದ್ರದ ಮಧ್ಯದಲ್ಲಿ ಒಣ ಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನ ಹಾಗೆ ಮಹಾ ಜಲರಾಶಿಗಳಲ್ಲಿ ದೊಬ್ಬಿ ಬಿಟ್ಟಿ.
- Isaiah 37:36–38 ಯೆಶಾಯ 37:36–38ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು. ಆಗ ಅಶ್ಶೂರದ ಅರಸನಾದ ಸನ್ಹೇರೀಬನು ಹಿಂತಿರುಗಿ ನಿನವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿ ದನು.ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್ಹದ್ದೋನನು ಆಳಿದನು. ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್ಹದ್ದೋನನು ಆಳಿದನು.