Isaiah · chapter 10 · verse 27
Isaiah 10:27 in Kannada
ಆ ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ ಹೂಡಿದ ನೊಗವು ನಿಮ್ಮ ಕುತ್ತಿಗೆಯಿಂದಲೂ ತೊಲಗುವದು; ನೀವು ಅಭಿಷಿಕ್ತರಾದ ಕಾರಣ ನೊಗವು ನಾಶವಾಗಿ ಹೋಗುವದು.
Aa dinadalli avaru horisida horeyu nimma benninindaloo hoodida nogavu nimma kuttigeyindaloo tolaguvadu; neevu abhishiktaraada kaarana nogavu naashavaagi hoguvadu.
Isaiah 10:27 in English
- King James Version (KJV)
- And it shall come to pass in that day, [that] his burden shall be taken away from off thy shoulder, and his yoke from off thy neck, and the yoke shall be destroyed because of the anointing.
- World English Bible (WEB)
- It will happen in that day that his burden will depart from off your shoulder, and his yoke from off your neck, and the yoke shall be destroyed because of the anointing oil.
- American Standard Version (ASV)
- And it shall come to pass in that day, that his burden shall depart from off thy shoulder, and his yoke from off thy neck, and the yoke shall be destroyed by reason of fatness.
- Bible in Basic English (BBE)
- And in that day the weight which he put on your back will be taken away, and his yoke broken from off your neck.
- Darby Translation (DBY)
- And it shall come to pass in that day, [that] his burden shall be taken away from off thy shoulder, and his yoke from off thy neck; and the yoke shall be destroyed because of the anointing. ...
- Webster's Bible (WBS)
- And it shall come to pass in that day, [that] his burden shall be taken away from off thy shoulder, and his yoke from off thy neck, and the yoke shall be destroyed because of the anointing.
- Young's Literal Translation (YLT)
- And it hath come to pass, in that day, Turned is his burden from off thy shoulder, And his yoke from off thy neck, And destroyed hath been the yoke, because of prosperity.
Read in context
- 25ಇನ್ನು ಸ್ವಲ್ಪ ಕಾಲದಲ್ಲಿ, (ನಿಮ್ಮ ಮೇಲಿನ) ಉಗ್ರವು ತೀರಿ ನನ್ನ ಕೋಪವು ಅವರ ನಾಶನಕ್ಕಾ ಗುವದು.
- 26ಸೈನ್ಯಗಳ ಕರ್ತನು ಓರೇಬನ ಬಂಡೆಯ ಬಳಿಯಲ್ಲಿ ಮಿದ್ಯಾನ್ಯರನ್ನು ಹತಮಾಡಿದಂತೆ ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತ್ಯರ ಮೇಲೆ ಎತ್ತಿದಂತೆ ಎತ್ತುವನು.
- 27ಆ ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ ಹೂಡಿದ ನೊಗವು ನಿಮ್ಮ ಕುತ್ತಿಗೆಯಿಂದಲೂ ತೊಲಗುವದು; ನೀವು ಅಭಿಷಿಕ್ತರಾದ ಕಾರಣ ನೊಗವು ನಾಶವಾಗಿ ಹೋಗುವದು.
- 28ಅವನು ಅಯ್ಯಾಥಿಗೆ ಬಂದನು, ಮಿಗ್ರೋನನ್ನು ಹಾದುಹೋಗಿ ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಯನ್ನು ಇಟ್ಟಿದ್ದಾನೆ.
- 29ಅವರು ಕಣಿವೆಯನ್ನು ದಾಟಿದ್ದಾರೆ; ಗೆಬಾದಲ್ಲಿ ಇಳುಕೊಂಡಿದ್ದಾರೆ; ರಾಮಾ ಹೆದರುತ್ತದೆ; ಸೌಲನ ಗಿಬ್ಯಾ ಓಡಿಹೋಯಿತು.
Cross references
- Isaiah 9:4 ಯೆಶಾಯ 9:4ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.
- Luke 4:18 ಲೂಕನು 4:18ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ
- Isaiah 14:25 ಯೆಶಾಯ 14:25ಏನಂದರೆ ಅಶ್ಶೂ ರ್ಯರನ್ನು ನನ್ನ ದೇಶದಲ್ಲಿ ಮುರಿದುಬಿಡುತ್ತೇನೆ. ನನ್ನ ಪರ್ವತಗಳ ಮೇಲೆ ಅವನನ್ನು ತುಳಿದುಬಿಡುತ್ತೇನೆ; ಅವನ ನೊಗವು ಅವರ ಮೇಲಿನಿಂದ ತೊಲಗಿ ಅವ ನ ಭಾರವು ಅವನ ಭುಜದ ಮೇಲಿನಿಂದ ತೊಲಗು ವದು.
- Psalm 105:15 ಕೀರ್ತನೆಗಳು 105:15ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ ಎಂದು ಹೇಳಿದನು.
- 1 John 2:20 1 ಯೋಹಾನನು 2:20ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ.
- Psalm 45:7 ಕೀರ್ತನೆಗಳು 45:7ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.
- Psalm 20:6 ಕೀರ್ತನೆಗಳು 20:6ಕರ್ತನು ತನ್ನ ಅಭಿಷಕ್ತನನ್ನು ರಕ್ಷಿಸುತ್ತಾ ನೆಂದೂ ತನ್ನ ಪರಿಶುದ್ಧ ಪರಲೋಕದೊಳಗಿಂದ ತನ್ನ ಬಲಗೈಯ ರಕ್ಷಣಕರವಾದ ಪರಾಕ್ರಮದಿಂದ ಅವನಿಗೆ ಉತ್ತರ ಕೊಡುವನೆಂದೂ ಈಗ ನಾನು ಬಲ್ಲೆನು.
- Nahum 1:9–13 ನಹೂಮ 1:9–13ಕರ್ತನಿಗೆ ವಿರೋಧವಾಗಿ ಏನು ಯೋಚಿಸುತ್ತೀರಿ? ಆತನು ಸಂಪೂರ್ಣವಾಗಿ ಮುಗಿಸಿಬಿಡುತ್ತಾನೆ; ಇಕ್ಕಟ್ಟು ಎರ ಡನೇ ಸಾರಿ ಏಳದು. ಅವರು ಮುಳ್ಳುಗಳ ಹಾಗೆ ಹೊಂದಿಕೊಂಡಿದ್ದರೂ ತಮ್ಮ ದ್ರಾಕ್ಷಾರಸದಿಂದ ಮತ್ತ ರಾಗಿದ್ದರೂ ಪೂರ್ಣವಾಗಿ ಒಣಗಿದ ಕೊಳೆಯಂತೆ ನಾಶವಾಗುವರು. ಕರ್ತನಿಗೆ ವಿರೋಧವಾಗಿ ದುರಾ ಲೋಚನೆ ಮಾಡಿ ಕೇಡನ್ನು ಯೋಚಿಸುವವನು ನಿನ್ನೊಳ ಗಿಂದ ಹೊರಟಿದ್ದಾನೆ. ಕರ್ತನು ಹೀಗೆ ಹೇಳು ತ್ತಾನೆ--ಅವರು ಸುಖವುಳ್ಳವರಾಗಿಯೂ ಬಹು ಮಂದಿ ಯಾಗಿಯೂ ಇದ್ದರೂ ಆತನು ಹಾದುಹೋಗುವಾಗ ಹೀಗೆ ಕಡಿಯಲ್ಪಡುವರು; ನಾನು ನಿನ್ನನ್ನು ಕಷ್ಟಪಡಿಸಿ ದಾಗ್ಯೂ ಇನ್ನು ಮೇಲೆ ಕಷ್ಟಪಡಿಸೆನು. ಆದರೆ ನಾನು ಈಗ ನಿನ್ನ ಮೇಲಿಂದ ಆತನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಡುವೆನು.
- 1 John 2:27 1 ಯೋಹಾನನು 2:27ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ
- Psalm 132:17–18 ಕೀರ್ತನೆಗಳು 132:17–18ಅಲ್ಲಿ ದಾವೀದನಿಗೆ ಕೊಂಬನ್ನು ಮೊಳಿಸುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ.ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ. ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ.
- Psalm 2:1–3 ಕೀರ್ತನೆಗಳು 2:1–3ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ? ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ. ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ.
- 2 Samuel 1:21 2 ಸಮುವೇಲನು 1:21ಗಿಲ್ಬೋವ ಬೆಟ್ಟಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ಅರ್ಪಣೆಗಳ ಹೊಲ ಗಳೂ ಇಲ್ಲದೆ ಹೋಗಲಿ. ಯಾಕಂದರೆ ಅಲ್ಲಿ ಪರಾ ಕ್ರಮಶಾಲಿಗಳ ಗುರಾಣಿಯೂ ಸೌಲನ ಗುರಾಣಿಯೂ ಅವಮಾನವಾಗಿ ಬಿದ್ದವು. ಸೌಲನು ಎಣ್ಣೆಯಿಂದ ಅಭಿಷೇಕಿಸಲ್ಪಡದವನ ಹಾಗಾದನು.