Isaiah · chapter 10 · verse 28
Isaiah 10:28 in Kannada
ಅವನು ಅಯ್ಯಾಥಿಗೆ ಬಂದನು, ಮಿಗ್ರೋನನ್ನು ಹಾದುಹೋಗಿ ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಯನ್ನು ಇಟ್ಟಿದ್ದಾನೆ.
Avanu ayyaathige bandanu, migronannu haaduhogi mikmaashinalli tanna saamagriyannu ittiddaane.
Isaiah 10:28 in English
- King James Version (KJV)
- He is come to Aiath, he is passed to Migron; at Michmash he hath laid up his carriages:
- World English Bible (WEB)
- He has come to Aiath. He has passed through Migron. At Michmash he stores his baggage.
- American Standard Version (ASV)
- He is come to Aiath, he is passed through Migron; at Michmash he layeth up his baggage;
- Bible in Basic English (BBE)
- He has gone up from Pene-Rimmon, he has come to Aiath; he has gone past Migron, at Michmash he puts his forces in order.
- Darby Translation (DBY)
- He is come to Aiath, he hath passed through Migron; at Michmash he layeth up his baggage.
- Webster's Bible (WBS)
- He is come to Aiath, he is passed to Migron; at Michmash he hath laid up his furniture.
- Young's Literal Translation (YLT)
- He hath come in against Aiath, He hath passed over into Migron, At Michmash he looketh after his vessels.
Read in context
- 26ಸೈನ್ಯಗಳ ಕರ್ತನು ಓರೇಬನ ಬಂಡೆಯ ಬಳಿಯಲ್ಲಿ ಮಿದ್ಯಾನ್ಯರನ್ನು ಹತಮಾಡಿದಂತೆ ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತ್ಯರ ಮೇಲೆ ಎತ್ತಿದಂತೆ ಎತ್ತುವನು.
- 27ಆ ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ ಹೂಡಿದ ನೊಗವು ನಿಮ್ಮ ಕುತ್ತಿಗೆಯಿಂದಲೂ ತೊಲಗುವದು; ನೀವು ಅಭಿಷಿಕ್ತರಾದ ಕಾರಣ ನೊಗವು ನಾಶವಾಗಿ ಹೋಗುವದು.
- 28ಅವನು ಅಯ್ಯಾಥಿಗೆ ಬಂದನು, ಮಿಗ್ರೋನನ್ನು ಹಾದುಹೋಗಿ ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಯನ್ನು ಇಟ್ಟಿದ್ದಾನೆ.
- 29ಅವರು ಕಣಿವೆಯನ್ನು ದಾಟಿದ್ದಾರೆ; ಗೆಬಾದಲ್ಲಿ ಇಳುಕೊಂಡಿದ್ದಾರೆ; ರಾಮಾ ಹೆದರುತ್ತದೆ; ಸೌಲನ ಗಿಬ್ಯಾ ಓಡಿಹೋಯಿತು.
- 30ಓ ಗಲ್ಲೀಮ್ಮಗಳೇ, ನಿನ್ನ ಸ್ವರವೆತ್ತಿ ಕೂಗು; ಓ ಬಡ ಅನತೋ ತಳೇ, ಲಯೆಷಿನ ವರೆಗೂ ಕೇಳಿಸುವಂತೆ ಕೂಗು.
Cross references
- 1 Samuel 14:2 1 ಸಮುವೇಲನು 14:2ಸೌಲನು ಗಿಬೆಯ ಕಟ್ಟಕಡೇ ಮೇರೆಯಾದ ಮಿಗ್ರೋನಿನಲ್ಲಿರುವ ದಾಳಿಂಬರ ಗಿಡದ ಕೆಳಗಿದ್ದನು. ಅವನ ಸಂಗಡ ಸುಮಾರು ಆರು ನೂರು ಜನರಿದ್ದರು.
- 1 Samuel 13:2 1 ಸಮುವೇಲನು 13:2ಮೂರು ಸಾವಿರ ಜನರಲ್ಲಿ ಎರಡು ಸಾವಿರ ಜನರು ಸೌಲನು ಇರುವ ಮಿಕ್ಮಾಷಿ ನಲ್ಲಿಯೂ ಬೇತೇಲಿನ ಪರ್ವತದಲ್ಲಿಯೂ ಇದ್ದರು; ಸಾವಿರ ಜನರು ಯೋನಾತಾನನ ಸಂಗಡ ಬೆನ್ಯಾವಿಾನ್ ದೇಶದ ಗಿಬೆಯದಲ್ಲಿದ್ದರು. ಉಳಿದ ಜನರನ್ನು ಅವರ ವರ ಡೇರೆಗಳಿಗೆ ಕಳುಹಿಸಿಬಿಟ್ಟನು.
- 1 Samuel 13:5 1 ಸಮುವೇಲನು 13:5ಆಗ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ ಆರು ಸಾವಿರ ಕುದುರೆ ರಾಹುತರೂ ಸಮುದ್ರತೀರದ ಮರಳಷ್ಟು ಜನವೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳುಕೊಂಡರು.
- 1 Samuel 14:31 1 ಸಮುವೇಲನು 14:31ಜನರು ಆ ದಿನದಲ್ಲಿ ಮಿಕ್ಮಾಷಿನಿಂದ ಅಯ್ಯಾಲೋ ನಿನ ವರೆಗೂ ಫಿಲಿಷ್ಟಿಯರನ್ನು ಸದೆಬಡಿದದರಿಂದ ಅವರು ಬಹಳವಾಗಿ ದಣಿದುಹೋದರು.
- 1 Samuel 17:22 1 ಸಮುವೇಲನು 17:22ಆಗ ದಾವೀದನು ತಾನು ತಕ್ಕೊಂಡು ಬಂದದ್ದನ್ನು ಸಾಮಗ್ರಿ ಕಾಯುವವನ ಕೈಯಲ್ಲಿ ಇಟ್ಟು ರಣರಂಗಕ್ಕೆ ಓಡಿಹೋಗಿ ತನ್ನ ಸಹೋದರರ ಬಳಿಗೆ ಬಂದು ಅವರನ್ನು ವಂದಿಸಿದನು.
- Joshua 7:2 ಯೆಹೋಶುವ 7:2ಆಗ ಯೆಹೋಶುವನು ಅವರಿಗೆ--ನೀವು ದೇಶ ವನ್ನು ಪಾಳತಿ ನೋಡಿ ಬನ್ನಿರಿ ಎಂದು ಹೇಳಿ ಯೆರಿಕೋ ವಿನಿಂದ ಮನುಷ್ಯರನ್ನು ಬೇತೇಲಿಗೆ ಪೂರ್ವಕಡೆಯಾದ ಬೇತಾವೆನಿನ ಬಳಿಯಲ್ಲಿರುವ ಆಯಿಗೆ ಕಳುಹಿಸಿದನು. ಆಗ ಅವರು ಹೋಗಿ ಆಯಿಯನ್ನು ಪಾಳತಿನೋಡಿ
- Nehemiah 11:31 ನೆಹೆಮೀಯ 11:31ಇದಲ್ಲದೆ ಬೆನ್ಯಾವಿಾನನ ಮಕ್ಕಳು ಗೆಬವು ಮೊದಲುಗೊಂಡು ಮಿಕ್ಮಾಷಿನ ವರೆಗೂ ವಾಸವಾಗಿ ದ್ದರು. ಅಯ್ಯಾವು ಬೇತೇಲು ಇವುಗಳ ಗ್ರಾಮಗಳೂ
- 1 Samuel 14:5 1 ಸಮುವೇಲನು 14:5ಆ ಬಂಡೆಗಳಲ್ಲಿ ಒಂದು ಉತ್ತರಕ್ಕೆ ಮಿಕ್ಮಾಷಿಗೆ ಎದುರಾಗಿಯೂ ಮತ್ತೊಂದು ದಕ್ಷಿಣಕ್ಕೆ ಗಿಬೆಗೆ ಎದುರಾಗಿಯೂ ಇತ್ತು.
- Judges 18:21 ನ್ಯಾಯಸ್ಥಾಪಕರು 18:21ಅವರು ತಿರುಗಿಕೊಂಡು ಹೊರಟು ಚಿಕ್ಕವರನ್ನೂ ಸಾಮಾನುಗಳನ್ನೂ ಪಶು ಗಳನ್ನೂ ತಮಗೆ ಮುಂದಾಗಿ ಕಳುಹಿಸಿದರು.