Isaiah · chapter 10 · verse 29
Isaiah 10:29 in Kannada
ಅವರು ಕಣಿವೆಯನ್ನು ದಾಟಿದ್ದಾರೆ; ಗೆಬಾದಲ್ಲಿ ಇಳುಕೊಂಡಿದ್ದಾರೆ; ರಾಮಾ ಹೆದರುತ್ತದೆ; ಸೌಲನ ಗಿಬ್ಯಾ ಓಡಿಹೋಯಿತು.
Avaru kaniveyannu daatiddaare; gebaadalli ilukondiddaare; raamaa hedaruttade; saulana gibyaa odihoyitu.
Isaiah 10:29 in English
- King James Version (KJV)
- They are gone over the passage: they have taken up their lodging at Geba; Ramah is afraid; Gibeah of Saul is fled.
- World English Bible (WEB)
- They have gone over the pass. They have taken up their lodging at Geba. Ramah trembles. Gibeah of Saul has fled.
- American Standard Version (ASV)
- they are gone over the pass; they have taken up their lodging at Geba; Ramah trembleth; Gibeah of Saul is fled.
- Bible in Basic English (BBE)
- They have gone across the mountain; Geba will be our resting-place tonight, they say: Ramah is shaking with fear; Gibeah of Saul has gone in flight.
- Darby Translation (DBY)
- They are gone through the pass; they make their lodging at Geba: Ramah trembleth, Gibeah of Saul is fled.
- Webster's Bible (WBS)
- They have gone over the passage: they have taken up their lodging at Geba; Ramah is afraid; Gibeah of Saul hath fled.
- Young's Literal Translation (YLT)
- They have gone over the passage, Geba they have made a lodging place, Trembled hath Rama, Gibeah of Saul fled.
Read in context
- 27ಆ ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ ಹೂಡಿದ ನೊಗವು ನಿಮ್ಮ ಕುತ್ತಿಗೆಯಿಂದಲೂ ತೊಲಗುವದು; ನೀವು ಅಭಿಷಿಕ್ತರಾದ ಕಾರಣ ನೊಗವು ನಾಶವಾಗಿ ಹೋಗುವದು.
- 28ಅವನು ಅಯ್ಯಾಥಿಗೆ ಬಂದನು, ಮಿಗ್ರೋನನ್ನು ಹಾದುಹೋಗಿ ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಯನ್ನು ಇಟ್ಟಿದ್ದಾನೆ.
- 29ಅವರು ಕಣಿವೆಯನ್ನು ದಾಟಿದ್ದಾರೆ; ಗೆಬಾದಲ್ಲಿ ಇಳುಕೊಂಡಿದ್ದಾರೆ; ರಾಮಾ ಹೆದರುತ್ತದೆ; ಸೌಲನ ಗಿಬ್ಯಾ ಓಡಿಹೋಯಿತು.
- 30ಓ ಗಲ್ಲೀಮ್ಮಗಳೇ, ನಿನ್ನ ಸ್ವರವೆತ್ತಿ ಕೂಗು; ಓ ಬಡ ಅನತೋ ತಳೇ, ಲಯೆಷಿನ ವರೆಗೂ ಕೇಳಿಸುವಂತೆ ಕೂಗು.
- 31ಮದ್ಮೇನ ದಿಕ್ಕಾಪಾಲಾಯಿತು; ಗೇಬೀಮಿನ ನಿವಾಸಿ ಗಳು ಓಡಿಹೋಗಲು ಕೂಡಿಕೊಂಡರು.
Cross references
- 1 Samuel 7:17 1 ಸಮುವೇಲನು 7:17ಅವನು ರಾಮಕ್ಕೆ ತಿರಿಗಿ ಬರುತ್ತಿದ್ದನು. ಯಾಕಂದರೆ ಅಲ್ಲಿ ಅವನ ಮನೆ ಇತ್ತು; ಅಲ್ಲಿ ಇಸ್ರಾಯೇಲಿಗೆ ನ್ಯಾಯ ತೀರಿಸಿ ದನು; ಕರ್ತನಿಗೆ ಅಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು.
- 1 Samuel 13:23 1 ಸಮುವೇಲನು 13:23ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗಕ್ಕೆ ಹೊರಟಿತು.
- 1 Samuel 11:4 1 ಸಮುವೇಲನು 11:4ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರ ಕಿವಿಗಳಲ್ಲಿ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಗಟ್ಟಿಯಾಗಿ ಅತ್ತರು.
- Joshua 21:17 ಯೆಹೋಶುವ 21:17ಇದಲ್ಲದೆ ಬೆನ್ಯಾವಿಾನನ ಗೋತ್ರದಲ್ಲಿ ಗಿಬ್ಯೋ ನನ್ನೂ ಅದರ ಉಪನಗರಗಳನ್ನೂ ಗೆಬವನ್ನೂ ಅದರ ಉಪನಗರಗಳನ್ನೂ
- Jeremiah 31:15 ಯೆರೆಮೀಯ 31:15ಕರ್ತನು ಹೀಗೆ ಹೇಳುತ್ತಾನೆ; ರಾಮದಲ್ಲಿ ಸ್ವರವೂ ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಲ್ಪ ಟ್ಟಿತು; ರಾಹೇಲಳು ತನ್ನ ಮಕ್ಕಳಿಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಅಳುತ್ತಾಳೆ;
- Hosea 9:9 ಹೋಶೇಯ 9:9ಗಿಬ್ಯದ ದಿನಗಳಲ್ಲಿ ಆದ ಹಾಗೆ ತಮ್ಮನ್ನು ಬಹಳವಾಗಿ ಕೆಡಿಸಿಕೊಂಡಿದ್ದಾರೆ; ಆದದರಿಂದ ಅವರ ಅಕ್ರಮವನ್ನು ಆತನು ಜ್ಞಾಪಕಮಾಡಿಕೊಳ್ಳುವನು, ಅವರ ಪಾಪಗಳನ್ನು ವಿಚಾರಿಸುವನು.
- Hosea 10:9 ಹೋಶೇಯ 10:9ಓ ಇಸ್ರಾಯೇಲೇ, ನೀನು ಗಿಬ್ಯದ ದಿನಗಳ ಮೊದ ಲಿನಿಂದ ಪಾಪ ಮಾಡಿದ್ದೀ; ಅವರು ಅಲ್ಲೇ ನಿಂತು ಕೊಂಡರು. ಅನ್ಯಾಯದ ಮಕ್ಕಳಿಗೆ ವಿರೋಧವಾದ ಯುದ್ಧವು ಗಿಬ್ಯದಲ್ಲಿ ಅವರನ್ನು ಮುಟ್ಟಲಿಲ್ಲ.
- 1 Samuel 15:34 1 ಸಮುವೇಲನು 15:34ಸಮುವೇಲನು ರಾಮಕ್ಕೆ ಹೋದನು; ಆದರೆ ಸೌಲನು ತನ್ನ ಊರಾದ ಗಿಬೆಯ ದಲ್ಲಿರುವ ತನ್ನ ಮನೆಗೆ ಹೋದನು.ಸಮುವೇಲನು ತಾನು ಸಾಯುವ ದಿವಸದ ವರೆಗೂ ಸೌಲನನ್ನು ತಿರಿಗಿ ನೋಡಲು ಬರಲಿಲ್ಲ. ಆದರೆ ಸಮುವೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿದ್ದ ಕೋಸ್ಕರ ಕರ್ತನು ಪಶ್ಚಾತ್ತಾಪಪಟ್ಟನು.
- 1 Samuel 14:4 1 ಸಮುವೇಲನು 14:4ಯೋನಾತಾನನು ಫಿಲಿಷ್ಟಿ ಯರ ಠಾಣಕ್ಕೆ ದಾಟಿ ಹೋಗಬೇಕೆಂದು ಹುಡುಕಿದ ಮಾರ್ಗದ ಮಧ್ಯದಲ್ಲಿ ಈ ಕಡೆ ಆ ಕಡೆಯಲ್ಲಿ ಬೋಚೇಚ್ ಸೆನೆ ಎಂಬ ಚೂಪಾದ ಎರಡು ಬಂಡೆ ಗಳಿದ್ದವು.
- 1 Kings 15:23 1 ಅರಸುಗಳು 15:23ಆಸನ ಮಿಕ್ಕಾದ ಎಲ್ಲಾ ಕ್ರಿಯೆಗಳೂ ಅವನ ಸಮಸ್ತ ಪರಾಕ್ರಮವೂ ಅವನು ಮಾಡಿದ್ದೆಲ್ಲವೂ ಅವನು ಕಟ್ಟಿಸಿದ ಪಟ್ಟಣಗಳೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ? ಆದರೆ ತನ್ನ ವೃದ್ದಾಪ್ಯದ ಕಾಲದಲ್ಲಿ ಅವನು ತನ್ನ ಕಾಲುಗಳಲ್ಲಿ ಅಸ್ವಸ್ಥನಾಗಿದ್ದನು.
- 1 Samuel 13:16 1 ಸಮುವೇಲನು 13:16ಸೌಲನೂ ಅವನ ಮಗನಾದ ಯೋನಾತಾನನೂ ಅವನ ಸಂಗಡ ಇರುವ ಜನರೂ ಸಹಿತವಾಗಿ ಬೆನ್ಯಾ ವಿಾನ್ ದೇಶದ ಗಿಬೆಯಲ್ಲಿದ್ದರು. ಆದರೆ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಇಳಿದುಕೊಂಡಿದ್ದರು.
- Joshua 18:24–25 ಯೆಹೋಶುವ 18:24–25ಕೆಫೆರ್, ಒಫ್ನೀ, ಗೆಬಾ ಎಂಬ ಹನ್ನೆರಡು ಪಟ್ಟಣಗಳು ಅವುಗಳ ಗ್ರಾಮಗಳೂ ಗಿಬ್ಯೋನ್, ರಾಮಾ; ಬೇರೋತ್,