Isaiah · chapter 10 · verse 30
Isaiah 10:30 in Kannada
ಓ ಗಲ್ಲೀಮ್ಮಗಳೇ, ನಿನ್ನ ಸ್ವರವೆತ್ತಿ ಕೂಗು; ಓ ಬಡ ಅನತೋ ತಳೇ, ಲಯೆಷಿನ ವರೆಗೂ ಕೇಳಿಸುವಂತೆ ಕೂಗು.
O galleemmagale, ninna svaravetti koogu; o bada anato tale, layeshina varegoo kelisuvante koogu.
Isaiah 10:30 in English
- King James Version (KJV)
- Lift up thy voice, O daughter of Gallim: cause it to be heard unto Laish, O poor Anathoth.
- World English Bible (WEB)
- Cry aloud with your voice, daughter of Gallim! Listen, Laishah! You poor Anathoth!
- American Standard Version (ASV)
- Cry aloud with thy voice, O daughter of Gallim! hearken, O Laishah! O thou poor Anathoth!
- Bible in Basic English (BBE)
- Give a loud cry, daughter of Gallim; let Laishah give ear; let Anathoth give answer to her.
- Darby Translation (DBY)
- Lift up thy voice, daughter of Gallim! Hearken, O Laish! — Poor Anathoth!
- Webster's Bible (WBS)
- Lift up thy voice, O daughter of Gallim: cause it to be heard to Laish, O poor Anathoth.
- Young's Literal Translation (YLT)
- Cry aloud [with] thy voice, daughter of Gallim, Give attention, Laish! answer her, Anathoth.
Read in context
- 28ಅವನು ಅಯ್ಯಾಥಿಗೆ ಬಂದನು, ಮಿಗ್ರೋನನ್ನು ಹಾದುಹೋಗಿ ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಯನ್ನು ಇಟ್ಟಿದ್ದಾನೆ.
- 29ಅವರು ಕಣಿವೆಯನ್ನು ದಾಟಿದ್ದಾರೆ; ಗೆಬಾದಲ್ಲಿ ಇಳುಕೊಂಡಿದ್ದಾರೆ; ರಾಮಾ ಹೆದರುತ್ತದೆ; ಸೌಲನ ಗಿಬ್ಯಾ ಓಡಿಹೋಯಿತು.
- 30ಓ ಗಲ್ಲೀಮ್ಮಗಳೇ, ನಿನ್ನ ಸ್ವರವೆತ್ತಿ ಕೂಗು; ಓ ಬಡ ಅನತೋ ತಳೇ, ಲಯೆಷಿನ ವರೆಗೂ ಕೇಳಿಸುವಂತೆ ಕೂಗು.
- 31ಮದ್ಮೇನ ದಿಕ್ಕಾಪಾಲಾಯಿತು; ಗೇಬೀಮಿನ ನಿವಾಸಿ ಗಳು ಓಡಿಹೋಗಲು ಕೂಡಿಕೊಂಡರು.
- 32ಆ ದಿನ ದಲ್ಲಿ ಅವನು ನೋಬಿನಲ್ಲಿ ಇಳುಕೊಂಡವನಂತೆ ಇದ್ದಾಗ್ಯೂ ಚೀಯೋನ್ ಕುಮಾರ್ತೆಯ ಪರ್ವತಕ್ಕೂ ಯೆರೂಸಲೇಮಿನ ಗುಡ್ಡಕ್ಕೂ ವಿರೋಧವಾಗಿ ತನ್ನ ಕೈಯನ್ನು ಅಲ್ಲಾಡಿಸುವನು.
Cross references
- 1 Samuel 25:44 1 ಸಮುವೇಲನು 25:44ಆದರೆ ಸೌಲನು ದಾವೀದನ ಹೆಂಡತಿಯಾದ ವಿಾಕಲಳೆಂಬ ತನ್ನ ಕುಮಾರ್ತೆಯನ್ನು ಗಲ್ಲೀಮ್ ಪಟ್ಟಣದ ಲಯಿಷನ ಮಗನಾದ ಪಲ್ಟೀಗೆ ಕೊಟ್ಟನು.
- Jeremiah 1:1 ಯೆರೆಮೀಯ 1:1ಬೆನ್ಯಾವಿಾನನ ದೇಶದ ಅನಾತೋತಿನಲ್ಲಿದ್ದ ಯಾಜಕರಲ್ಲಿ ಒಬ್ಬನಾದ ಹಿಲ್ಕೀ ಯನ ಮಗನಾಗಿರುವ ಯೆರೆವಿಾಯನ ವಾಕ್ಯಗಳು.
- Joshua 21:18 ಯೆಹೋಶುವ 21:18ಅನಾತೋತನ್ನೂ ಅದರ ಉಪನಗರಗಳನ್ನೂ ಅಲ್ಮೋನನ್ನೂ ಅದರ ಉಪನಗರ ಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
- Judges 18:7 ನ್ಯಾಯಸ್ಥಾಪಕರು 18:7ಆಗ ಆ ಐದು ಮಂದಿಯು ಹೊರಟು ಲಯಿಷಿಗೆ ಹೋಗಿ ಅದರಲ್ಲಿ ವಾಸಿಸಿರುವ ಆ ಜನರನ್ನು ನೋಡು ವಾಗ ಅವರು ನಿಶ್ಚಿಂತರಾಗಿಯೂ ಚೀದೋನ್ಯರ ಹಾಗೆ ನೆಮ್ಮದಿಯಾಗಿಯೂ ಸುರಕ್ಷಿತವಾಗಿಯೂ ಇದ್ದರು; ಯಾವ ಕಾರ್ಯದಲ್ಲಾದರೂ ನಾಚಿಕೆಪಡಿಸುವದಕ್ಕೆ ಬಿಗಿಹಿಡಿಯುವ ನ್ಯಾಯಾಧಿಪತಿಯು ದೇಶದಲ್ಲಿ ಇರ ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದರು; ಯಾವ ಮನುಷ್ಯನ ಸಂಗಡವೂ ಅವರಿಗೆ ಏನೂ ಕೆಲಸವಿರಲಿಲ್ಲ.
- 1 Kings 2:26 1 ಅರಸುಗಳು 2:26ಯಾಜಕನಾದ ಎಬ್ಯಾತಾರನಿಗೆ ಅರಸನು-- ನೀನು ಅಣತೋತಿಗೆ ನಿನ್ನ ಹೊಲಗಳಿಗೆ ಹೋಗು; ಯಾಕಂದರೆ ನೀನು ಸಾವಿಗೆ ಪಾತ್ರನಾಗಿದ್ದೀ; ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ನನ್ನ ತಂದೆಯಾದ ದಾವೀದನ ಮುಂದೆ ಹೊತ್ತದ್ದ ರಿಂದಲೂ ನನ್ನ ತಂದೆಯ ಸಮಸ್ತ ಶ್ರಮೆಗಳಲ್ಲಿ ನೀನು ಶ್ರಮೆಪಟ್ಟದ್ದರಿಂದಲೂ ನಾನು ಈಗ ನಿನ್ನನ್ನು ಸಾಯಿ ಸುವದಿಲ್ಲ ಅಂದನು.
- Jeremiah 32:8 ಯೆರೆಮೀಯ 32:8ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕರ್ತನ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆಬಂದು--ಬೆನ್ಯಾವಿಾನನ ದೇಶದ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ, ಬಾಧ್ಯದ ಅಧಿಕಾರವೂ ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ ಎಂದು ಬೇಡಿಕೊಂಡು ಹೇಳಿದನು. ಆಗ ಅದು ಕರ್ತನ ವಾಕ್ಯವೆಂದು ನಾನು ತಿಳುಕೊಂಡೆನು.
- Judges 18:29 ನ್ಯಾಯಸ್ಥಾಪಕರು 18:29ಅಲ್ಲಿ ಅವರು ಪಟ್ಟಣವನ್ನು ಕಟ್ಟಿ ಅದರಲ್ಲಿ ವಾಸವಾಗಿದ್ದರು. ಆದರೆ ಪಟ್ಟಣಕ್ಕೆ ಇಸ್ರಾಯೇಲಿಗೆ ಹುಟ್ಟಿದ ತಮ್ಮ ತಂದೆಯಾದ ದಾನನ ಹೆಸರಿನ ಹಾಗೆಯೇ ದಾನನು ಎಂದು ಹೆಸರಿಟ್ಟರು.