Skip to content
ThuthiThuthiThuthi
Isaiah · chapter 10 · verse 32

Isaiah 10:32 in Kannada

ಆ ದಿನ ದಲ್ಲಿ ಅವನು ನೋಬಿನಲ್ಲಿ ಇಳುಕೊಂಡವನಂತೆ ಇದ್ದಾಗ್ಯೂ ಚೀಯೋನ್‌ ಕುಮಾರ್ತೆಯ ಪರ್ವತಕ್ಕೂ ಯೆರೂಸಲೇಮಿನ ಗುಡ್ಡಕ್ಕೂ ವಿರೋಧವಾಗಿ ತನ್ನ ಕೈಯನ್ನು ಅಲ್ಲಾಡಿಸುವನು.

Aa dina dalli avanu nobinalli ilukondavanante iddaagyoo cheeyon kumaarteya parvatakkoo yeroosalemina guddakkoo virodhavaagi tanna kaiyannu allaadisuvanu.

Isaiah 10:32 in English

King James Version (KJV)
As yet shall he remain at Nob that day: he shall shake his hand [against] the mount of the daughter of Zion, the hill of Jerusalem.
World English Bible (WEB)
This very day he will halt at Nob. He shakes his hand at the mountain of the daughter of Zion, the hill of Jerusalem.
American Standard Version (ASV)
This very day shall he halt at Nob: he shaketh his hand at the mount of the daughter of Zion, the hill of Jerusalem.
Bible in Basic English (BBE)
This very day he is stopping at Nob; he is shaking his hand against the mountain of the daughter of Zion, the hill of Jerusalem.
Darby Translation (DBY)
Still a day of halting at Nob; he shaketh his hand [against] the mount of the daughter of Zion, the hill of Jerusalem. ...
Webster's Bible (WBS)
As yet shall he remain at Nob that day: he shall shake his hand [against] the mount of the daughter of Zion, the hill of Jerusalem.
Young's Literal Translation (YLT)
Yet to-day in Nob to remain, Wave its hand doth the mount of the daughter of Zion, The hill of Jerusalem.

Read in context

  1. 30ಓ ಗಲ್ಲೀಮ್‌ಮಗಳೇ, ನಿನ್ನ ಸ್ವರವೆತ್ತಿ ಕೂಗು; ಓ ಬಡ ಅನತೋ ತಳೇ, ಲಯೆಷಿನ ವರೆಗೂ ಕೇಳಿಸುವಂತೆ ಕೂಗು.
  2. 31ಮದ್ಮೇನ ದಿಕ್ಕಾಪಾಲಾಯಿತು; ಗೇಬೀಮಿನ ನಿವಾಸಿ ಗಳು ಓಡಿಹೋಗಲು ಕೂಡಿಕೊಂಡರು.
  3. 32ಆ ದಿನ ದಲ್ಲಿ ಅವನು ನೋಬಿನಲ್ಲಿ ಇಳುಕೊಂಡವನಂತೆ ಇದ್ದಾಗ್ಯೂ ಚೀಯೋನ್‌ ಕುಮಾರ್ತೆಯ ಪರ್ವತಕ್ಕೂ ಯೆರೂಸಲೇಮಿನ ಗುಡ್ಡಕ್ಕೂ ವಿರೋಧವಾಗಿ ತನ್ನ ಕೈಯನ್ನು ಅಲ್ಲಾಡಿಸುವನು.
  4. 33ಇಗೋ, ಕರ್ತನೂ ಸೈನ್ಯಗಳ ಕರ್ತನು ಭಯಂಕರ ವಾಗಿ ಕೊಂಬೆಯನ್ನು ಕತ್ತರಿಸುವನು. ಉನ್ನತ ವೃಕ್ಷಗಳು ಕಡಿದು ಕೆಳಗೆ ಬೀಳುವವು; ಗರ್ವಿಷ್ಠರು ತಗ್ಗಿಸಲ್ಪಡು ವರು.ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು.
  5. 34ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು.
Read all of Isaiah 10

Cross references

Original words (Hebrew)

Isaiah 10:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.