Isaiah · chapter 10 · verse 34
Isaiah 10:34 in Kannada
ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು.
Aatanu adaviya podegalannu kabbina dinda kadidubiduvanu; lebanonu obba balishtha ninda bidduhoguvadu.
Isaiah 10:34 in English
- King James Version (KJV)
- And he shall cut down the thickets of the forest with iron, and Lebanon shall fall by a mighty one.
- World English Bible (WEB)
- He will cut down the thickets of the forest with iron, and Lebanon will fall by the Mighty One.
- American Standard Version (ASV)
- And he will cut down the thickets of the forest with iron, and Lebanon shall fall by a mighty one.
- Bible in Basic English (BBE)
- And he is cutting down the thick places of the wood with an axe, and Lebanon with its tall trees is coming down.
- Darby Translation (DBY)
- and he shall make clearings in the thickets of the forest with iron; and Lebanon shall fall by a mighty one.
- Webster's Bible (WBS)
- And he shall cut down the thickets of the forests with iron, and Lebanon shall fall by a mighty one.
- Young's Literal Translation (YLT)
- And He hath gone round the thickets of the forest with iron, And Lebanon by a mighty one falleth!
Read in context
- 32ಆ ದಿನ ದಲ್ಲಿ ಅವನು ನೋಬಿನಲ್ಲಿ ಇಳುಕೊಂಡವನಂತೆ ಇದ್ದಾಗ್ಯೂ ಚೀಯೋನ್ ಕುಮಾರ್ತೆಯ ಪರ್ವತಕ್ಕೂ ಯೆರೂಸಲೇಮಿನ ಗುಡ್ಡಕ್ಕೂ ವಿರೋಧವಾಗಿ ತನ್ನ ಕೈಯನ್ನು ಅಲ್ಲಾಡಿಸುವನು.
- 33ಇಗೋ, ಕರ್ತನೂ ಸೈನ್ಯಗಳ ಕರ್ತನು ಭಯಂಕರ ವಾಗಿ ಕೊಂಬೆಯನ್ನು ಕತ್ತರಿಸುವನು. ಉನ್ನತ ವೃಕ್ಷಗಳು ಕಡಿದು ಕೆಳಗೆ ಬೀಳುವವು; ಗರ್ವಿಷ್ಠರು ತಗ್ಗಿಸಲ್ಪಡು ವರು.ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು.
- 34ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು.
Cross references
- Isaiah 37:24 ಯೆಶಾಯ 37:24ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ--ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ಭಾಗಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು, ಶ್ರೇಷ್ಠವಾದ ತುರಾಯಿ ಮರಗಳನ್ನು ಕಡಿದುಬಿಟ್ಟಿದ್ದೇನೆ; ಅಂಚಿನ ಉನ್ನತವಾದ ಸ್ಥಳವನ್ನೂ ಮತ್ತು ಅದರ ಕರ್ಮೇಲಿನ ಅಡವಿಯನ್ನೂ ಪ್ರವೇಶಿಸಿದ್ದೇನೆ;
- 2 Thessalonians 1:7 2 ಥೆಸಲೊನೀಕದವರಿಗೆ 1:7ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ
- Nahum 1:12 ನಹೂಮ 1:12ಕರ್ತನು ಹೀಗೆ ಹೇಳು ತ್ತಾನೆ--ಅವರು ಸುಖವುಳ್ಳವರಾಗಿಯೂ ಬಹು ಮಂದಿ ಯಾಗಿಯೂ ಇದ್ದರೂ ಆತನು ಹಾದುಹೋಗುವಾಗ ಹೀಗೆ ಕಡಿಯಲ್ಪಡುವರು; ನಾನು ನಿನ್ನನ್ನು ಕಷ್ಟಪಡಿಸಿ ದಾಗ್ಯೂ ಇನ್ನು ಮೇಲೆ ಕಷ್ಟಪಡಿಸೆನು.
- Isaiah 37:36 ಯೆಶಾಯ 37:36ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
- Revelation 10:1 ಪ್ರಕಟನೆ 10:1ಮೇಘವನ್ನು ಧರಿಸಿಕೊಂಡಿದ್ದ ಬಲಿಷ್ಠ ನಾದ ಮತ್ತೊಬ್ಬ ದೂತನು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. ಅವನ ತಲೆಯ ಮೇಲೆ ಮಳೆ ಬಿಲ್ಲು ಇತ್ತು; ಅವನ ಮುಖವು ಸೂರ್ಯನಂತಿತ್ತು; ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು;
- 2 Peter 2:11 2 ಪೇತ್ರನು 2:11ದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಗೌರವವುಳ್ಳವರಿಗೆ ವಿರೋಧವಾಗಿ ನಿಂದೆಯನ್ನೂ ದೂಷಣೆಯನ್ನೂ ತರು ವದಿಲ್ಲ.
- Psalm 103:20 ಕೀರ್ತನೆಗಳು 103:20ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ,
- Revelation 18:21 ಪ್ರಕಟನೆ 18:21ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.
- Isaiah 31:8 ಯೆಶಾಯ 31:8ಆಗ ಅಶ್ಶೂರ್ಯನು ಕತ್ತಿಯಿಂದ ಬೀಳುವನು, ಬಲಿಷ್ಟ ನಿಂದಲ್ಲ; ಅವನು ನುಂಗಲ್ಪಡುವನು, ಹೀನನ ಕತ್ತಿ ಯಿಂದಲ್ಲ; ಅವನು ಕತ್ತಿಯ ಕಡೆಯಿಂದ ಓಡುವನು, ಅವನ ಯೌವನಸ್ಥರು ಸೋಲಿಸಲ್ಪಡುವರು.ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.
- Jeremiah 46:22–23 ಯೆರೆಮೀಯ 46:22–23ಅದರ ಶಬ್ದವು ಸರ್ಪದಂತೆ ಹೊರಡುವದು; ಅವರು ದಂಡಿನ ಸಂಗಡ ಸಂಚರಿಸಿ ಕಟ್ಟಿಗೆ ಕಡಿಯುವವರ ಹಾಗೆ ಕೊಡಲಿಗಳ ಸಂಗಡ ಅದಕ್ಕೆ ವಿರೋಧವಾಗಿ ಬರುವರು. ಆದರೆ ಅಡವಿ ಯನ್ನು ಅದು ಶೋಧಿಸ ಕೂಡದ್ದಾಗಿದ್ದರೂ ಕಡಿದು ಹಾಕುವರೆಂದು ಕರ್ತನು ಅನ್ನುತ್ತಾನೆ; ಅವರು ಮಿಡಿತೆ ಗಳಿಗಿಂತ ಹೆಚ್ಚಾಗಿ ಲೆಕ್ಕವಿಲ್ಲದೆ ಇದ್ದಾರೆ.
- Daniel 4:13–14 ದಾನಿಯೇಲನು 4:13–14ನನ್ನ ಹಾಸಿಗೆಯ ಮೇಲೆ ನನ್ನ ಮನಸ್ಸಿನ ದರ್ಶನ ಗಳನ್ನು ನಾನು ನೋಡಲಾಗಿ; ಇಗೋ, ಒಬ್ಬ ಪಾಲಕನು ಮತ್ತು ಪರಿಶುದ್ಧನೊಬ್ಬನು ಪರಲೋಕದಿಂದ ಇಳಿದು ಬಂದನು. ಅವನು ಗಟ್ಟಿಯಾಗಿ ಕೂಗಿ--ಮರವನ್ನು ಕಡಿದು ಅದರ ಕೊಂಬೆಗಳನ್ನು ಕತ್ತರಿಸಿ ಅದರ ಎಲೆ ಗಳನ್ನು ಉದುರಿಸಿ ಅದರ ಫಲವನ್ನು ಚದರಿಸಿ ಮೃಗಗಳು ಅದರ ಕೆಳಗಿನಿಂದಲೂ ಪಕ್ಷಿಗಳು ಅದರ ಕೊಂಬೆ ಗಳಿಂದಲೂ ಹೋಗಿ ಬಿಡಲಿ.
- Jeremiah 22:7 ಯೆರೆಮೀಯ 22:7ನಿನಗೆ ವಿರೋಧವಾಗಿ ತಮ್ಮತಮ್ಮ ಆಯುಧಗಳಿಂದ ನಾಶಮಾಡುವವರನ್ನು ಸಿದ್ಧಮಾಡು ತ್ತೇನೆ; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.