Isaiah · chapter 10 · verse 6
Isaiah 10:6 in Kannada
ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
Naanu avanannu bhrashthajanarige viruddhavaagi kaluhisi nanna kopakke guriyaada (nanna) prajeyannu soore maadi kollehodedu beediya kesaranno embante tulidu haakabekendu appane kodu venu.
Isaiah 10:6 in English
- King James Version (KJV)
- I will send him against an hypocritical nation, and against the people of my wrath will I give him a charge, to take the spoil, and to take the prey, and to tread them down like the mire of the streets.
- World English Bible (WEB)
- I will send him against a profane nation, and against the people who anger me I will give him a command to take the plunder and to take the prey, and to tread them down like the mire of the streets.
- American Standard Version (ASV)
- I will send him against a profane nation, and against the people of my wrath will I give him a charge, to take the spoil, and to take the prey, and to tread them down like the mire of the streets.
- Bible in Basic English (BBE)
- I will send him against a nation of wrongdoers, and against the people of my wrath I will give him orders, to take their wealth in war, crushing them down like the dust in the streets.
- Darby Translation (DBY)
- I will send him against a hypocritical nation, and against the people of my wrath will I give him a charge; to take the spoil, and to seize the prey, and to tread them down like the mire of the streets.
- Webster's Bible (WBS)
- I will send him against a hypocritical nation, and against the people of my wrath will I give him a charge, to take the spoil, and to take the prey, and to tread them down like the mire of the streets.
- Young's Literal Translation (YLT)
- Against a profane nation I send him, And concerning a people of My wrath I charge him, To spoil spoil, and to seize prey, And to make it a treading-place as the clay of out places.
Read in context
- 4ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವದೇ ಇವರ ಗತಿ. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
- 5ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ.
- 6ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
- 7ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ.
- 8ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?
Cross references
- Isaiah 9:17 ಯೆಶಾಯ 9:17ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಆನಂದಿಸುವದಿಲ್ಲ; ಅವರ ಅನಾಥರನ್ನೂ ವಿಧವೆಯರನ್ನೂ ಕರುಣಿಸುವದಿಲ್ಲ; ಪ್ರತಿಯೊಬ್ಬನು ಕಪಟಿಯೂ ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದದರಿಂದ ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.
- Jeremiah 34:22 ಯೆರೆಮೀಯ 34:22ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.
- Isaiah 19:17 ಯೆಶಾಯ 19:17ಐಗುಪ್ತವು ಬೆಚ್ಚಿ ಬೀಳುವದಕ್ಕೆ ಯೆಹೂದ ದೇಶವು ಕಾರಣವಾಗುವದು; ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನೂ ಸೈನ್ಯಗಳ ಕರ್ತನು ಐಗುಪ್ತಕ್ಕೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಆಲೋಚನೆ ಯನ್ನು ತಿಳಿದು ಬೆರಗಾಗುವನು.
- Jeremiah 25:9 ಯೆರೆಮೀಯ 25:9ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
- Jeremiah 47:6–7 ಯೆರೆಮೀಯ 47:6–7ಕರ್ತನ ಕತ್ತಿಯೇ, ಎಷ್ಟರ ವರೆಗೆ ವಿಶ್ರಮಿಸಿಕೊಳ್ಳದೆ ಇರುವಿ? ನಿನ್ನ ಒರೆಯಲ್ಲಿ ಅಡಗಿಕೋ! ವಿಶ್ರಮಿಸಿಕೋ, ಸುಮ್ಮನಿರು.ಅದು ಹೇಗೆ ಸುಮ್ಮನಿರುವದು? ಅಷ್ಕೆಲೋನಿಗೆ ವಿರೋಧವಾಗಿಯೂ ಸಮುದ್ರತೀರಕ್ಕೆ ವಿರೋಧ ವಾಗಿಯೂ ಕರ್ತನು ಅದಕ್ಕೆ ಆಜ್ಞೆ ಕೊಟ್ಟಿದ್ದಾನಲ್ಲಾ; ಅಲ್ಲಿ ಅದನ್ನು ನೇಮಿಸಿದ್ದಾನೆ. ಅದು ಹೇಗೆ ಸುಮ್ಮನಿರುವದು? ಅಷ್ಕೆಲೋನಿಗೆ ವಿರೋಧವಾಗಿಯೂ ಸಮುದ್ರತೀರಕ್ಕೆ ವಿರೋಧ ವಾಗಿಯೂ ಕರ್ತನು ಅದಕ್ಕೆ ಆಜ್ಞೆ ಕೊಟ್ಟಿದ್ದಾನಲ್ಲಾ; ಅಲ್ಲಿ ಅದನ್ನು ನೇಮಿಸಿದ್ದಾನೆ.
- Isaiah 37:26–27 ಯೆಶಾಯ 37:26–27ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದ್ದನ್ನು ನೀನು ಕೇಳಿಲ್ಲವೋ? ಈಗ ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ನೆರವೇರಿ ಸಿದ್ದೇನೆ. ಆದದರಿಂದಲೇ ಕೋಟೆಗಳುಳ್ಳ ಪಟ್ಟಣ ಗಳನ್ನು ಹಾಳು ದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು; ಆದದರಿಂದ ಅವುಗಳ ನಿವಾಸಿ ಗಳು ಬಲವಿಲ್ಲದವರಾಗಿ ಆಶಾಭಂಗ ಪಟ್ಟು ಕಳವಳ ಗೊಂಡರು; ಅವರು ಹೊಲದ ಹುಲ್ಲಿನಂತೆಯೂ ಹಸಿರು ಎಲೆಯಂತೆಯೂ ಮಾಳಿಗೆಯ ಮೇಲಿನ ಹುಲ್ಲಿನಂತೆಯೂ ಹೊಡೆಯುವದಕ್ಕಿಂತ ಮೊದಲೇ ಬಾಡಿಹೋಗುವ ಪೈರಿನಂತೆಯೂ ಇದ್ದರು.
- Isaiah 10:13–14 ಯೆಶಾಯ 10:13–14ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ. ಜನಗಳ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ, ಬಿಡಲ್ಪಟ್ಟ ಮೊಟ್ಟೆಗಳನ್ನು ಕೂಡಿಸುವಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾ ಡಿಸಿ ಬಾಯಿತೆರೆದು ಕಿಚುಗುಟ್ಟುವವರು ಯಾರೂ ಇಲ್ಲವೆಂದು ಅಂದುಕೊಂಡನು.
- Zechariah 10:5 ಜೆಕರ್ಯ 10:5ಅವರು ಯುದ್ಧ ದಲ್ಲಿ ಶತ್ರುವನ್ನು ಬೀದಿಗಳ ಕೆಸರಿನಲ್ಲಿ ತುಳಿಯುವ ಶೂರರ ಹಾಗಿರುವರು; ಕರ್ತನು ಅವರ ಸಂಗಡ ಇರುವದರಿಂದ ಯುದ್ಧಮಾಡುವರು; ಕುದುರೆಗಳ ಮೇಲೆ ಸವಾರಿ ಮಾಡುವವರನ್ನು ನಾಚಿಕೆಪಡಿಸುವರು.
- Matthew 15:7 ಮತ್ತಾಯನು 15:7ಕಪಟಿಗಳೇ, ನಿಮ್ಮ ವಿಷಯವಾಗಿ ಯೆಶಾಯನು ಸರಿಯಾಗಿ ಪ್ರವಾದಿಸಿದನು;
- Isaiah 45:1–5 ಯೆಶಾಯ 45:1–5ಕರ್ತನು ತನ್ನ ಅಭಿಷಿಕ್ತನಾದ ಕೋರೆಷನಿಗೆ, ಯಾವನ ಕೈಯನ್ನು ಹಿಡಿದು, ಯಾವನ ಮುಂದೆ ಜನಾಂಗಗಳನ್ನು ಕೆಡವಿಬಿಟ್ಟು, ಅರಸುಗಳ ನಡುವುಗಳನ್ನು ಬಿಚ್ಚಿ ಯಾವನ ಮುಂದೆ ಎರಡು ಕದಗಳುಳ್ಳ ಬಾಗಿಲುಗಳನ್ನು ತೆರೆಯುತ್ತೇನೋ, ಯಾವನ ಮುಂದೆ ದ್ವಾರಗಳು ಮುಚ್ಚಲ್ಪಡುವವೋ ಅವನಿಗೆ ಹೇಳುವದೇನಂದರೆ-- ನಾನು ನಿನ್ನ ಮುಂದೆ ಹೋಗಿ ಡೊಂಕಾದ ಸ್ಥಳಗಳನ್ನು ಸಮಮಾಡಿ, ಹಿತ್ತಾ ಳೆಯ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು. ನಿನ್ನನ್ನು ಹೆಸರು ಹಿಡಿದು ಕರೆಯುವ ಕರ್ತನು ನಾನೇ, ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ ಗುಪ್ತ ಸ್ಥಳಗಳಲ್ಲಿ ಮರೆ ಮಾಡಿದ ನಿಧಿ ನಿಕ್ಷೇಪಗಳನ್ನೂ ನಿನಗೆ ಕೊಡುವೆನು. ನನ್ನ ಸೇವಕನಾದ ಯಾಕೋಬನಿಗಾಗಿ, ನಾನು ಆದು ಕೊಂಡ ಇಸ್ರಾಯೇಲಿಗಾಗಿ ಹೆಸರು ಹಿಡಿದು ನಿನ್ನನ್ನು ಕರೆದಿದ್ದೇನೆ; ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ಅಡ್ಡ ಹೆಸರನ್ನು ಇಟ್ಟಿದ್ದೇನೆ. ನಾನೇ ಕರ್ತನು, ಮತ್ತೊಬ್ಬನಿಲ್ಲ; ನನ್ನ ಹೊರತು ಯಾವ ದೇವರೂ ಇಲ್ಲ; ನೀನು ನನ್ನನ್ನು ಅರಿಯದನಾಗಿದ್ದರೂ ನಿನಗೆ ನಡುಕಟ್ಟುವೆನು.
- Jeremiah 4:14 ಯೆರೆಮೀಯ 4:14ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
- Micah 7:10 ಮೀಕ 7:10ನನ್ನ ಶತ್ರುಗಳು ಸಹ ಅದನ್ನು ನೋಡುವರು; ನಿನ್ನ ದೇವರಾದ ಕರ್ತನು ಎಲ್ಲಿ ಎಂದು ನನಗೆ ಹೇಳಿದವಳನ್ನು ನಾಚಿಕೆಯು ಮುಚ್ಚುವದು; ನನ್ನ ಕಣ್ಣುಗಳು ಅವಳನ್ನು ನೋಡುವವು, ಈಗಲೇ ಬೀದಿಗಳಲ್ಲಿರುವ ಕೆಸರಿನಂತೆ ತುಳಿಯಲ್ಪಡು ವಳು.
Original words (Hebrew)
- send · H7971שָׁלַח shâlach
- hypocritical · H2611חָנֵף chânêph
- nation · H1471גּוֹי gôwy
- people · H5971עַם ʻam
- wrath · H5678עֶבְרָה ʻebrâh
- charge · H6680צָוָה tsâvâh
- take · H7997שָׁלַל shâlal
- spoil · H7998שָׁלָל shâlâl
- take · H962בָּזַז bâzaz
- prey · H957בַּז baz
- down · H7760שׂוּם sûwm
- mire · H2563חֹמֶר chômer
- streets · H2351חוּץ chûwts