Isaiah · chapter 10 · verse 7
Isaiah 10:7 in Kannada
ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ.
Adara abhipraayavo haagalla; illave adara hrudayavu ee prakaara aalochisuvadilla; janaangagalannu kadidu biduvadu konchavaagi alla. Aadare naashamaaduvadu avana hrudayadalli ide.
Isaiah 10:7 in English
- King James Version (KJV)
- Howbeit he meaneth not so, neither doth his heart think so; but [it is] in his heart to destroy and cut off nations not a few.
- World English Bible (WEB)
- However, he doesn’t mean so, neither does his heart think so; but it is in his heart to destroy, and to cut off not a few nations.
- American Standard Version (ASV)
- Howbeit he meaneth not so, neither doth his heart think so; but it is in his heart to destroy, and to cut off nations not a few.
- Bible in Basic English (BBE)
- But this is not what is in his mind, and this is not his design; but his purpose is destruction, and the cutting off of more and more nations.
- Darby Translation (DBY)
- But he meaneth not so, neither doth his heart think so; for it is in his heart to extirpate and cut off nations not a few.
- Webster's Bible (WBS)
- Howbeit he meaneth not so, neither doth his heart think so; but [it is] in his heart to destroy and cut off nations not a few.
- Young's Literal Translation (YLT)
- And he — he thinketh not so, And his heart reckoneth not so, For — to destroy [is] in his heart, And to cut off nations not a few.
Read in context
- 5ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ.
- 6ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
- 7ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ.
- 8ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?
- 9ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ?
Cross references
- Genesis 50:20 ಆದಿಕಾಂಡ 50:20ನೀವು ನನಗೆ ವಿರೋಧವಾಗಿ ಕೇಡನ್ನು ಆಲೋಚಿ ಸಿದಿರಿ; ಆದರೆ ದೇವರು ಈಗ ಮಾಡಿದ ಹಾಗೆ ಬಹುಜನರನ್ನು ಬದುಕಿಸುವದಕ್ಕೋಸ್ಕರ ಮೇಲಿಗಾಗಿ ಆಲೋಚನೆ ಮಾಡಿದನು.
- Micah 4:11–12 ಮೀಕ 4:11–12ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ; ಅವರು--ಅವಳು ಕೆಡಿಸಲ್ಪಡಲಿ, ಚೀಯೋನಿನ ಮೇಲೆ ನಮ್ಮ ಕಣ್ಣುಗಳು ದೃಷ್ಟಿಸಲಿ ಎಂದು ಹೇಳುತ್ತಾರೆ. ಆದರೆ ಕರ್ತನ ಯೋಚನೆಗಳು ಅವರಿಗೆ ತಿಳಿಯವು, ಆತನ ಆಲೋಚನೆಯನ್ನು ಅವರು ಗ್ರಹಿಸಲಿಲ್ಲ; ಕಣದಲ್ಲಿ ಸಿವುಡುಗಳ ಹಾಗೆ ಅವರನ್ನು ಕೂಡಿಸುವನು.ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.
- Acts 2:23 ಅಪೊಸ್ತಲರ ಕೃತ್ಯಗಳು 2:23ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
- Isaiah 36:18–20 ಯೆಶಾಯ 36:18–20ಕರ್ತನು ನಮ್ಮನ್ನು ತಪ್ಪಿಸುವನು ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆ ಯಾಗಿರ್ರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಶ್ಶೂರದ ಅರಸನ ಕೈಯಿಂದ ಬಿಡಿಸಿದವೋ? ಹಮಾತ್, ಅರ್ಪಾದ್, ಸೆಫರ್ವ ಯಿಮ್ನ ದೇವರುಗಳು ಎಲ್ಲಿ? ಅವು ಸಮಾರ್ಯವ ನ್ನಾದರೂ ನನ್ನ ಕೈಯಿಂದ ತಪ್ಪಿಸಿದವೋ? ಈ ದೇಶಗಳ ಎಲ್ಲಾ ದೇವರುಗಳಲ್ಲಿ ಯಾರೂ ತಮ್ಮ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದ ಮೇಲೆ ಕರ್ತನು ಯೆರೂಸಲೇಮನ್ನು ನನ್ನ ಕೈಯಿಂದ ಬಿಡಿಸು ವನೋ ಅನ್ನುತ್ತಾನೆ ಎಂದು ಹೇಳಿದನು.
- Isaiah 37:11–13 ಯೆಶಾಯ 37:11–13ಇಗೋ, ಅಶ್ಶೂರದ ಅರಸರು ಎಲ್ಲಾ ದೇಶಗಳನ್ನು ಪೂರ್ಣವಾಗಿ ನಾಶ ಮಾಡಿದರೆಂದು ನೀನು ಕೇಳಿದಿಯಲ್ಲಾ; ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವಿಯೋ? ನನ್ನ ಪಿತೃಗಳು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣ ಗಳನ್ನು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಏದೆನಿನ ಜನ ರನ್ನು ನಾಶಮಾಡುವದಕ್ಕೆ ಹೋದಾಗ ಜನಾಂಗಗಳ ದೇವರುಗಳು ಅವರನ್ನು ಬಿಡುಗಡೆ ಮಾಡಿದವೋ? ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರೂ ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ ಎಂಬದಾಗಿ ಸೇವಕರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.
- Acts 13:27–30 ಅಪೊಸ್ತಲರ ಕೃತ್ಯಗಳು 13:27–30ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು. ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು. ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು. ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು.