Isaiah · chapter 10 · verse 8
Isaiah 10:8 in Kannada
ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?
Avanu andu kolluvadenandare--nanna adhipatigalellaa raajarallave?
Isaiah 10:8 in English
- King James Version (KJV)
- For he saith, [Are] not my princes altogether kings?
- World English Bible (WEB)
- For he says, “Aren’t all of my princes kings?
- American Standard Version (ASV)
- For he saith, Are not my princes all of them kings?
- Bible in Basic English (BBE)
- For he says, Are not all my captains kings?
- Darby Translation (DBY)
- For he saith, Are not my princes all kings?
- Webster's Bible (WBS)
- For he saith, [Are] not my princes altogether kings?
- Young's Literal Translation (YLT)
- For he saith, 'Are not my princes altogether kings?
Read in context
- 6ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
- 7ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ.
- 8ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?
- 9ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ?
- 10ಯೆರೂಸಲೇಮಿನಲ್ಲಿಯೂ ಸಮಾರ್ಯ ದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ
Cross references
- 2 Kings 18:24 2 ಅರಸುಗಳು 18:24ಹಾಗೆ ಇಲ್ಲದಿದ್ದರೆ ನನ್ನ ಯಜಮಾನನ ಚಿಕ್ಕ ಸೇವಕರಲ್ಲಿ ಒಬ್ಬ ಅಧಿಪತಿಯ ಮುಖವನ್ನು ಹೇಗೆ ತಿರುಗಿಸುವಿ? ಆದರೆ ನೀನು ರಥಗಳಿಗೋಸ್ಕರವೂ ರಾಹುತರಿಗೋ ಸ್ಕರವೂ ಐಗುಪ್ತದ ಮೇಲೆ ಭರವಸ ಇಟ್ಟಿದ್ದೀಯೋ?
- 2 Kings 19:10 2 ಅರಸುಗಳು 19:10ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನಂದರೆ--ಯೆರೂಸಲೇಮು ಅಶ್ಶೂ ರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸ ದಿರಲಿ.
- Isaiah 36:8 ಯೆಶಾಯ 36:8ಹಾಗಾದರೆ ಈಗ ನನ್ನ ಯಜಮಾನನಾದ ಅಶ್ಶೂ ರಿನ ಅರಸನಿಗೆ ಹೊಣೆಗಾರರನ್ನು ಕೊಡು ಎಂದು ಬೇಡಿಕೊಳ್ಳುತ್ತೇನೆ. ಆಗ ನೀನು ಅವುಗಳ ಮೇಲೆ ಸವಾರಿಮಾಡುವದಕ್ಕೆ ಜನರನ್ನು ಕೊಡುವದಕ್ಕಾದರೆ ನಿನಗೆ ಎರಡು ಸಾವಿರ ಕುದುರೆಗಳನ್ನು ನಾನು ಕೊಡು ವೆನು.
- Ezekiel 26:7 ಯೆಹೆಜ್ಕೇಲನು 26:7ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಉತ್ತರದ ರಾಜಾಧಿರಾಜನೂ ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡಲೂ ಸವಾರರ ಸಂಗಡಲೂ ರಥಗಳ ಸಂಗಡಲೂ ಬಹು ಜನರ ಸಂಗಡಲೂ ತೂರಿನ ಮೇಲೆ ತರುತ್ತೇನೆ.
- Daniel 2:37 ದಾನಿಯೇಲನು 2:37ಓ ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ.