Isaiah · chapter 10 · verse 9
Isaiah 10:9 in Kannada
ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ?
Kalno, karke viాshina haagallavo? Haamaat arpadina haagallave? Samaaryavu damaskada haaga llavo?
Isaiah 10:9 in English
- King James Version (KJV)
- [Is] not Calno as Carchemish? [is] not Hamath as Arpad? [is] not Samaria as Damascus?
- World English Bible (WEB)
- Isn’t Calno like Carchemish? Isn’t Hamath like Arpad? Isn’t Samaria like Damascus?”
- American Standard Version (ASV)
- Is not Calno as Carchemish? is not Hamath as Arpad? is not Samaria as Damascus?
- Bible in Basic English (BBE)
- Will not the fate of Calno be like that of Carchemish? is not Hamath as Arpad? is not Samaria as Damascus?
- Darby Translation (DBY)
- Is not Calno as Karkemish? Is not Hamath as Arpad? Is not Samaria as Damascus?
- Webster's Bible (WBS)
- [Is] not Calno as Carchemish? [is] not Hamath as Arpad? [is] not Samaria as Damascus?
- Young's Literal Translation (YLT)
- Is not Calno as Carchemish? Is not Hamath as Arpad? Is not Samaria as Damascus?
Read in context
- 7ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ.
- 8ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?
- 9ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ?
- 10ಯೆರೂಸಲೇಮಿನಲ್ಲಿಯೂ ಸಮಾರ್ಯ ದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ
- 11ನಾನು ಸಮಾರ್ಯಕ್ಕೂ ಅದರ ವಿಗ್ರಹಗಳಿಗೂ ಮಾಡಿದಂತೆ ಯೆರೂಸಲೇಮಿಗೂ ಅದರ ವಿಗ್ರಹ ಗಳಿಗೂ ಮಾಡದೆ ಇರುವೆನೋ?
Cross references
- 2 Chronicles 35:20 2 ಪೂರ್ವಕಾಲವೃತ್ತಾಂತ 35:20ಇದೆಲ್ಲಾ ಆದ ತರುವಾಯ ಯೋಷೀಯನು ಮಂದಿರವನ್ನು ಸಿದ್ಧಮಾಡಿದ ಮೇಲೆ ಐಗುಪ್ತದ ಅರಸ ನಾದ ನೆಕೋ ಯೂಫ್ರೇಟೀಸ್ ಬಳಿಯಲ್ಲಿ ಕರ್ಕೆವಿಾ ಷಿಗೆ ಯುದ್ಧ ಮಾಡಲು ಬಂದನು;
- 2 Kings 16:9 2 ಅರಸುಗಳು 16:9ಆಗ ಅಶ್ಶೂರಿನ ಅರಸನು ಅವನ ಮಾತು ಕೇಳಿ ದಮಸ್ಕಕ್ಕೆ ಹೋಗಿ ಅದನ್ನು ಹಿಡಿದು ಅದರ ನಿವಾಸಿಗಳನ್ನು ಕೀರ್ ಪ್ರಾಂತಕ್ಕೆ ಸೆರೆಯಾಗಿ ತಂದು ರೆಚೀನನನ್ನು ಕೊಂದುಹಾಕಿದನು.
- Jeremiah 46:2 ಯೆರೆಮೀಯ 46:2ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೋಷೀಯನ ಮಗನಾದ ಯೆಹೋ ಯಾಕೀಮನ ನಾಲ್ಕನೇ ವರುಷದಲ್ಲಿ ಹೊಡೆದಂಥ ಐಗುಪ್ತದ ಅರಸನಾದ ಫರೋಹನೆಕೋವಿನ ದಂಡಿಗೆ ವಿರೋಧವಾಗಿ ಪ್ರವಾದಿಯಾದ ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು.
- Genesis 10:10 ಆದಿಕಾಂಡ 10:10ಶಿನಾರ್ ದೇಶದಲ್ಲಿರುವ ಬಾಬೆಲ್ ಯೆರೆಕ್ ಅಕ್ಕದ್ ಕಲ್ನೇ ಎಂಬವು ಅವನ ಪ್ರಾರಂಭದ ರಾಜ್ಯ ಗಳಾಗಿದ್ದವು.
- 2 Kings 17:5–6 2 ಅರಸುಗಳು 17:5–6ಆಗ ಅಶ್ಶೂರಿನ ಅರಸನು ದೇಶವೆಲ್ಲಾದರ ಮೇಲೆ ಬಂದು, ಸಮಾರ್ಯಕ್ಕೆ ಹೋಗಿ ಅದನ್ನು ಮೂರು ವರುಷಗಳ ವರೆಗೂ ಮುತ್ತಿಗೆ ಹಾಕಿದನು. ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
- Amos 6:1–2 ಆಮೋಸ 6:1–2ಚೀಯೋನಿನಲ್ಲಿ ನಿಶ್ಚಿಂತೆಯಿಂದಿರುವವ ರಿಗೂ ಸಮಾರ್ಯ ಬೆಟ್ಟದಲ್ಲಿ ನಂಬಿಕೆ ಯಿಡುವವರಿಗೂ ಇಸ್ರಾಯೇಲಿನ ಮನೆತನದವರ ಯಾರ ಬಳಿಗೆ ಬರುತ್ತಾರೋ ಆ ಪ್ರಮುಖ ಜನಾಂಗ ದಲ್ಲಿ ಹೆಸರುಗೊಂಡವರಿಗೂ ಅಯ್ಯೋ! ಕಲ್ನೆಗೆ ಹಾದುಹೋಗಿ ನೋಡಿರಿ; ಅಲ್ಲಿಂದ ಮಹಾ ಹಮಾತಿಗೆ ಹೋಗಿರಿ; ಅಲ್ಲಿಂದ ಫಿಲಿಷ್ಟಿಯರ ಗಾತಿಗೆ ಇಳಿದು ಹೋಗಿರಿ; ಅವು ಈ ರಾಜ್ಯಗಳಿಗಿಂತ ಒಳ್ಳೆಯವು ಗಳೇನು? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಕ್ಕಿಂತ ದೊಡ್ಡದೋ?
- Jeremiah 49:23 ಯೆರೆಮೀಯ 49:23ದಮಸ್ಕದ ವಿಷಯವಾಗಿ ಹಮಾತೂ ಅರ್ಪಾದೂ ನಾಚಿಕೆಪಡುತ್ತವೆ; ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯ ಪಟ್ಟಿವೆ. ಸಮುದ್ರದಂತೆ ಕಳವಳಪಡುತ್ತದೆ, ಅದು ಸಮ್ಮನಿರಲಾರದು.
- 2 Kings 18:9–10 2 ಅರಸುಗಳು 18:9–10ಇಸ್ರಾಯೇಲಿನ ಅರಸನಾಗಿರುವ ಏಲನ ಮಗ ನಾದ ಹೋಶೇಯನ ಆಳ್ವಿಕೆಯ ಏಳನೇ ವರುಷದಲ್ಲಿ, ಅರಸನಾಗಿರುವ ಹಿಜ್ಕೀಯನ ನಾಲ್ಕನೇ ವರುಷದಲ್ಲಿ ಏನಾಯಿತಂದರೆ, ಅಶ್ಶೂರಿನ ಅರಸನಾದ ಶಲ್ಮನೆಸೆರನು ಸಮಾರ್ಯದ ಮೇಲೆ ಬಂದು ಅದನ್ನು ಮುತ್ತಿಗೆ ಹಾಕಿದನು. ಮೂರು ವರುಷವಾದ ತರುವಾಯ ಅವರು ಅದನ್ನು ತೆಗೆದುಕೊಂಡರು. ಇಸ್ರಾಯೇಲಿನ ಅರಸನಾಗಿರುವ ಹೋಶೇಯನ ಆಳ್ವಿಕೆಯ ಒಂಭತ್ತನೇ ವರುಷವಾದ ಹಿಜ್ಕೀಯನ ಆರನೇ ವರುಷದಲ್ಲಿ ಸಮಾ ರ್ಯವು ತೆಗೆದುಕೊಳ್ಳಲ್ಪಟ್ಟಿತು.
- 2 Kings 17:24 2 ಅರಸುಗಳು 17:24ಅಶ್ಶೂರಿನ ಅರಸನು ಬಾಬೆಲಿನಿಂದಲೂ ಕೂತಾ ಅವ್ವಾ ಹಮಾತ್ ಸೆಫರ್ವಯಿಮಿನಿಂದಲೂ ಜನರನ್ನು ಬರಮಾಡಿ ಅವರನ್ನು ಇಸ್ರಾಯೇಲ್ ಮಕ್ಕಳಿಗೆ ಬದ ಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಇವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು ಅವರ ಪಟ್ಟಣಗಳಲ್ಲಿ ವಾಸಿಸಿದರು.
- Isaiah 17:3 ಯೆಶಾಯ 17:3ಎಫ್ರಾ ಯಾಮಿನಿಂದ ಕೋಟೆಯೂ ದಮಸ್ಕದ ರಾಜ್ಯವೂ ಸಿರಿಯಾದ ಉಳಿದವುಗಳೂ ನಿಂತು ಹೋಗುವವು; ಅವರು ಇಸ್ರಾಯೇಲಿನ ಮಕ್ಕಳ ವೈಭವದಂತೆ ಇರು ವರು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 2 Samuel 8:9 2 ಸಮುವೇಲನು 8:9ದಾವೀದನು ಹದದೆಜೆರನ ಎಲ್ಲಾ ಸೈನ್ಯವನ್ನು ಹೊಡೆದನೆಂದು ಹಮಾತಿನ ಅರಸನಾದ ತೋವು ಕೇಳಿದಾಗ
- Isaiah 7:8 ಯೆಶಾಯ 7:8ದಮಸ್ಕವು ಸಿರಿ ಯಾದ ತಲೆಯಾಗಿದೆ ಮತ್ತು ದಮಸ್ಕದ ತಲೆಯು ರೆಚೀನ; ಅರುವತ್ತೈದು ವರುಷಗಳೊಳಗೆ ಎಫ್ರಾಯಾ ಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು.