Isaiah · chapter 11 · verse 1
Isaiah 11:1 in Kannada
ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
Ishayana budadinda ondu kombe odeyuvadu adara berininda kombe yu beleyuvadu.
Isaiah 11:1 in English
- King James Version (KJV)
- And there shall come forth a rod out of the stem of Jesse, and a Branch shall grow out of his roots:
- World English Bible (WEB)
- A shoot will come out of the stock of Jesse, and a branch out of his roots will bear fruit.
- American Standard Version (ASV)
- And there shall come forth a shoot out of the stock of Jesse, and a branch out of his roots shall bear fruit.
- Bible in Basic English (BBE)
- And there will come a rod out of the broken tree of Jesse, and a branch out of his roots will give fruit.
- Darby Translation (DBY)
- And there shall come forth a shoot out of the stock of Jesse, and a branch out of his roots shall be fruitful;
- Webster's Bible (WBS)
- And there shall come forth a rod out of the stem of Jesse, and a branch shall grow out of his roots:
- Young's Literal Translation (YLT)
- And a rod hath come out from the stock of Jesse, And a branch from his roots is fruitful.
Read in context
- 1ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
- 2ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು;
- 3ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು;
Cross references
- Jeremiah 23:5 ಯೆರೆಮೀಯ 23:5ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.
- Revelation 22:16 ಪ್ರಕಟನೆ 22:16ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.
- Zechariah 6:12 ಜೆಕರ್ಯ 6:12ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.
- Revelation 5:5 ಪ್ರಕಟನೆ 5:5ಆಗ ಹಿರಿಯರಲ್ಲಿ ಒಬ್ಬನು ನನಗೆ--ಅಳಬೇಡ; ಅಗೋ, ಯೂದಾ ಗೋತ್ರದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಆ ಪುಸ್ತಕವನ್ನು ತೆರೆಯುವದಕ್ಕೂ ಅದರ ಏಳು ಮುದ್ರೆ ಗಳನ್ನು ಬಿಚ್ಚುವದಕ್ಕೂ ಜಯಹೊಂದಿದ್ದಾನೆ ಎಂದು ಹೇಳಿದನು.
- Acts 13:22–23 ಅಪೊಸ್ತಲರ ಕೃತ್ಯಗಳು 13:22–23ತರುವಾಯ ಆತನು ಅವನನ್ನು ತೆಗೆದು ಹಾಕಿ ದಾವೀದನು ಅವರ ಅರಸನಾಗಿರುವಂತೆ ಎಬ್ಬಿಸಿದನು; ಇದಲ್ಲದೆ ಆತನು ಅವನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನಾನು ಇಷಯನ ಮಗನಾದ ದಾವೀದನನ್ನು ಕಂಡುಕೊಂಡೆನು, ಅವನು ನನ್ನ ಹೃದಯವು ಒಪ್ಪುವ ಮನುಷ್ಯನು ಮತ್ತು ಅವನು ನನ್ನ ಚಿ ಇವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲ್ಯರಿಗೆ ಯೇಸು ಎಂಬ ಒಬ್ಬ ರಕ್ಷಕನನ್ನು ಎಬ್ಬಿಸಿದ್ದಾನೆ.
- Jeremiah 33:15 ಯೆರೆಮೀಯ 33:15ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು; ಆತನು ದೇಶದಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸುವನು.
- Zechariah 3:8 ಜೆಕರ್ಯ 3:8ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು.
- Isaiah 53:2 ಯೆಶಾಯ 53:2ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ.
- Isaiah 9:7 ಯೆಶಾಯ 9:7ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Romans 15:12 ರೋಮಾಪುರದವರಿಗೆ 15:12ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು.
- Isaiah 4:2 ಯೆಶಾಯ 4:2ಆ ದಿನದಲ್ಲಿ ಕರ್ತನ ಕೊಂಬೆಯು ಸುಂದರವಾ ಗಿಯೂ ಮಹಿಮೆಯುಳ್ಳದ್ದಾಗಿಯೂ ಇರುವದು. ಭೂಮಿಯ ಫಲವು ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಉತ್ತಮವಾಗಿಯೂ ರಮ್ಯವಾಗಿಯೂ ಇರುವದು.
- Isaiah 11:10 ಯೆಶಾಯ 11:10ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.