Skip to content
ThuthiThuthiThuthi
Isaiah · chapter 11 · verse 12

Isaiah 11:12 in Kannada

ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು.

Janaanga galige gurutaagi itta israayelininda tallibittava rannu koodisuvanu mattu yehoodadinda chadarida varannu bhoomiya naalku moolegalinda ottugoodisuvanu.

Isaiah 11:12 in English

King James Version (KJV)
And he shall set up an ensign for the nations, and shall assemble the outcasts of Israel, and gather together the dispersed of Judah from the four corners of the earth.
World English Bible (WEB)
He will set up a banner for the nations, and will assemble the outcasts of Israel, and gather together the dispersed of Judah from the four corners of the earth.
American Standard Version (ASV)
And he will set up an ensign for the nations, and will assemble the outcasts of Israel, and gather together the dispersed of Judah from the four corners of the earth.
Bible in Basic English (BBE)
And he will put up a flag as a sign to the nations, and he will get together those of Israel who had been sent away, and the wandering ones of Judah, from the four ends of the earth.
Darby Translation (DBY)
And he shall lift up a banner to the nations, and shall assemble the outcasts of Israel, and gather together the dispersed of Judah from the four corners of the earth.
Webster's Bible (WBS)
And he shall set up an ensign for the nations, and shall assemble the outcasts of Israel, and gather the dispersed of Judah from the four corners of the earth.
Young's Literal Translation (YLT)
And He hath lifted up an ensign to nations, And gathereth the driven away of Israel, And the scattered of Judah He assembleth, From the four wings of the earth.

Read in context

  1. 10ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.
  2. 11ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್‌, ಕೂಷ್‌, ಏಲಾಮ್‌, ಶಿನಾರ್‌, ಹಮಾಥ್‌ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
  3. 12ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು.
  4. 13ಎಫ್ರಾಯಾಮಿನ ಹೊಟ್ಟೇಕಿಚ್ಚು ತೊಲಗಿ ಯೆಹೂದದ ವಿರೋಧಿಗಳು ಕಡಿದುಹಾಕಲ್ಪಡುವರು; ಹೀಗೆ ಎಫ್ರಾಯಾಮು ಯೆಹೂದದ ಮೇಲೆ ಹೊಟ್ಟೇ ಕಿಚ್ಚುಪಡದು, ಯೆಹೂದವು ಎಫ್ರಾಯಾಮನ್ನು ಹಿಂಸಿ ಸದು.
  5. 14ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಪಿಯರ ಹೆಗಲಿನ ಮೇಲೆ ಎರಗುವರು; ಅವರು ಜೊತೆಯಾಗಿ ಪೂರ್ವದವರನ್ನು ಹಾಳುಮಾಡುವರು; ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ಹಾಕುವರು; ಅಮ್ಮೋನ್ಯರ ಮಕ್ಕಳು ಅವರಿಗೆ ವಿಧೇಯರಾಗುವರು.
Read all of Isaiah 11

Cross references

Original words (Hebrew)

Isaiah 11:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.